ಹಾಸನ : ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಇಬ್ಬರು ಸಹೋದರರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಕೆಂಚಟ್ಟಹಳ್ಳಿ ಬಳಿ ಶನಿವಾರ ರಾತ್ರಿ ಸಂಭವಿಸಿದೆ. ಲಾರಿಗೆ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಾಗುತ್ತಿದೆ ಎಂಬ ಭೀತಿ ಬೇಡ. ಜಿಲ್ಲೆಯ ಕೊರೊನಾದ ಬಗ್ಗೆ ಆತಂಕ ಬಿಡಿ ಸಹಕಾರ ನೀಡಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಮನವಿ ಮಾಡಿದ್ದಾರೆ. ...
ಉಡುಪಿ : ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆಯ ಇಕ್ಕೆಲದಲ್ಲಿ ತ್ಯಾಜ್ಯ ಸುರಿದು ಪರಾರಿಯಾಗಲು ಯತ್ನಿಸಿದ ವಾಹನವನ್ನು ತಡೆದು ದಂಡ ವಿಧಿಸಿದ ಘಟನೆ ಉಚ್ಚಿಲ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಫಾ ಹೊಟೇಲ್ ಬಳಿ ಸಂಭವಿಸಿದೆ....
ಮಂಗಳೂರು : ಟ್ರೋಲ್ ಪೇಜ್ವೊಂದರಲ್ಲಿ ತುಳುನಾಡಿನ ಬಾವುಟವನ್ನು ಚಪ್ಪಲಿಗೆ ಎಡಿಟ್ ಮಾಡಿ ಅವಮಾನಗೊಳಿಸಿದ್ದ ಮತ್ತು ಅಶ್ಲೀಲ ಬರಹ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಶ್ರೀರಾಂಪುರ ಒಂದನೇ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಗ್ಗುತ್ತಿದ್ದು, ಹಂತ ಹಂತವಾಗಿ ಅನ್ಲಾಕ್ ಮಾಡಲಾಗುತ್ತಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ನಾಳೆ ಶನಿವಾರ ಸಂಜೆ ಎರಡನೇ ಹಂತದ ಅನ್ ಲಾಕ್ ಬಗ್ಗೆ ತೀರ್ಮಾನ ಮಾಡುತ್ತೇವೆ. ಯಾವುದಕ್ಕೆಲ್ಲಾ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನೀಡಲ್ಪಡುವ ಉಚಿತ ಲಸಿಕಾ ಶಿಬಿರ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ...
ಮೈಸೂರು: ತುಂಬಿದ ನೀರಿನ ಬಕೆಟ್ಗೆ ಬಿದ್ದು ಕಂದಮ್ಮ ಒಂದು ಸಾವನ್ನಪ್ಪಿರುವ ಘಟನೆ ಮೈಸೂರಿನ ಹುಣಸೂರು ತಾಲೂಕಿನ ತರಿಕಲ್ಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸುಂದರ್ ರಾಜ್ ಅವರ 2 ವರ್ಷದ ಮಗು ಸಮರ್ಥ ಮನೆ ಒಳಗಡೆ ಆಟವಾಡುತ್ತಿದ್ದಾಗ...
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಫುಲ್ ಕಂಟ್ರೊಲ್ ಆಗಿದೆಯಾದರೂ ಮುಂಜಾಗೃತಾ ಕ್ರಮವಾಗಿ ಇಂದಿನಿಂದ ಸೋಮವಾರ ಮುಂಜಾನೆ ವರೆಗೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಜಿಲ್ಲಾಧಿಕಾರಿ ಜಿ.ಜಗದೀಶ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ವೀಕೆಂಡ್ ಕರ್ಫ್ಯೂ ಬಗ್ಗೆ...
ನವದೆಹಲಿ : ಬಾಬಾ ಕ ಡಾಬಾ ಖ್ಯಾತಿಯ ಕಾಂತ ಪ್ರಸಾದ್ (80) ಗುರುವಾರ ರಾತ್ರಿ ಆತ್ಮಹತ್ಯಾ ಯತ್ನ ನಡೆಸಿದ್ದು ದಿಲ್ಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಿಂದ ದೆಹಲಿ ಪೊಲೀಸರಿಗೆ ಕರೆಯೊಂದು ಬಂದಿದ್ದು, ಓರ್ವ ವ್ಯಕ್ತಿ...
ಬೆಂಗಳೂರು : ಬೆಂಗಳೂರು ನಗರದಲ್ಲಿ ಅಮಾಯಕ ಯುವತಿಯರನ್ನು ಹನಿಟ್ರಾಫ್ ಮಾಡೊ ಖರ್ತನಾಕ್ ಕಪಲ್ಸ್ ಗಳ ಸಕ್ರೀಯಾ ಜಾಲವೊಂದು ಪತ್ತೆಯಾಗಿದೆ. ಈ ಜಾಲದಲ್ಲಿ ಸಿಕ್ಕಿ ನೊಂದ ಯುವತಿಯೊಬ್ಬಳು ದಂಪತಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಚಂದ್ರಾಲೇಔಟ್ ನ...