ಮಂಗಳೂರು: ವ್ಯಕ್ತಿಯೊಬ್ಬ ಹೋಟೆಲ್ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದಾಗ ಅದರ ಶಬ್ದ ಹೊರಗಡೆ ಕೇಳಿಸಿದೆ. ಇದಕ್ಕಾಗಿ ಆತನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿರುವ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೂನ್ 28ರಂದು ಸಂಜೆ...
ಬೆಂಗಳೂರು : ಸರ್ಕಾರಿ ಕಾಲೇಜು ಪ್ರಾಂಶುಪಾಲರೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಗರದ ಸರ್ಕಾರಿ ಕಾಲೇಜಿನ 59 ವರ್ಷದ ಪ್ರಾಂಶುಪಾಲರ ಮೃತದೇಹ ಮಂಗಳವಾರ ಸಂಜೆ ಪಶ್ಚಿಮ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿರುವ ನಿವಾಸದಲ್ಲಿ ಪತ್ತೆಯಾಗಿದೆ. ಭೌತಶಾಸ್ತ್ರ ಪ್ರಾಧ್ಯಾಪಕರಾಗಿ ಪ್ರಸ್ತುತ...
ಶಿವಮೊಗ್ಗ: ಚಲಿಸುತ್ತಿದ್ದ ರೈಲನ್ನು ಹತ್ತಲು ಹೋದ ಯುವಕನ ಕಾಲು ತುಂಡಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಬಳಿಯ ತಾಳಗುಪ್ಪದಲ್ಲಿ ಸೋಮವಾರ ರಾತ್ರಿ ನಡೆದಿದೆ. ಸೋಮವಾರ ರಾತ್ರಿ ತಾಳಗುಪ್ಪ ಎಕ್ಸ್ಪ್ರೆಸ್ ರೈಲನ್ನು ಹತ್ತಲು ಹೋದ ಯುವಕ ಪ್ಲಾಟ್ಫಾರ್ಮ್ನಿಂದ...
ಮಂಗಳೂರು : ಕರಾವಳಿಯ ಪ್ರಮುಖ ಆರೋಗ್ಯ ಕೇಂದ್ರಗಳಲ್ಲೊಂದಾದ ಮಂಗಳೂರಿನ ಇಂಡಿಯಾನಾ ಹಾಸ್ಪಿಟಲ್ ಮತ್ತು ಹಾರ್ಟ್ ಇನ್ಸ್ಟಿಟ್ಯೂಟ್ ಲಿಮಿಟೆಡ್ ವೃದ್ಧ ರೋಗಿಯೊಬ್ಬರಿಗೆ ಅತ್ಯಂತ ಅಪರೂಪದ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿ ಜೀವ ಉಳಿಸುವ ಕಾರ್ಯ ಮಾಡಿದ್ದಾರೆ. ರೋಗಿಯ...
ಮಂಗಳೂರು : ಕೇರಳದ ಕಾಸರಗೋಡು ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬರುವವರು ಇಂದಿನಿಂದ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಹೊಂದಿರುವುದು ಕಡ್ಡಾಯವಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಆದೇಶ ಹೊರಡಿಸಿದ್ದಾರೆ....
ಮಂಗಳೂರು : ಅಭಿವ್ಯಕ್ತಿ ಸ್ವಾತಂತ್ರ್ಯದ ಧಮನದ ಮೂಲಕ ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಹೇರುವ ಮೂಲಕ ಕೊಡಲು ಏಟು ಹಾಕುವುದಕ್ಕೆ ಪ್ರಯತ್ನಿಸಿದ್ದರು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಡೊಂಗರಕೇರಿ ಭುವನೇಂದ್ರ...
ಉಡುಪಿ :ಮಂಗಳೂರು- ಉಡುಪಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಪಡುಬಿದ್ರೆ ಚತುಃಷ್ಪಥ ಹೆದ್ದಾರಿಯ ಅರೆಬರೆ ಕಾಮಗಾರಿಯನ್ನು ತಿಂಗಳೊಳಗೆ ಪೂರ್ಣರ್ಗೊಳಿಸುವಂತೆ ಪಡುಬಿದ್ರಿ ಗ್ರಾ ಪಂ ಕಾಮಾಗಾರಿ ಗುತ್ತಿಗೆ ವಹಿಸಿದ್ದ ನವಯುಗ ಕಂಪೆನಿಗೆ ಎಚ್ಚರಿಕೆಯ ಮೂಲಕ ಸೂಚಿಸಿದ್ದಾರೆ....
ಮಂಗಳೂರು : ಮೂಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲಿ ಪ್ರಾರಂಭಿಕ ಹಂತದಲ್ಲಿ ಸುಮಾರು 200 ಎಕ್ಕರೆ ಹಡಿಲು ಭೂಮಿ ಕೃಷಿ ಮಾಡಲಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ. ಅವರು ಬಜಪೆ ಸಮೀಪದ ಎಕ್ಕಾರು ವಿಜಯ ಯುವ ಸಂಗಮ...
ಔರಂಗಾಬಾದ್ : ಪೊಲೀಸ್ ಠಾಣೆಗೆ ಸದಾ ವಿಚಿತ್ರವಾದ ಪ್ರಕರಣಗಳು ಬರುತ್ತಲೇ ಇರುತ್ತವೆ. ಆ ವಿಚಿತ್ರವಾದ ದೂರಿನ ತನಿಖೆ ನಡೆಸಿದಾಗ ಒಮ್ಮೊಮ್ಮೆ ಅಚ್ಚರಿಯ ಸಂಗತಿ ಹೊರಬಿದ್ದ ಘಟನೆಯೂ ನಡೆದಿದೆ. ಇಂದಿನ ಕಾಲದಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆಯರೇ ಪೊಲೀಸ್ ಠಾಣೆಯ...
ಮಂಗಳೂರು/ಉಡುಪಿ : ದಕ್ಷಿಣ ಕನ್ನಡದಲ್ಲಿ ಕೊರೊನಾ ಸೋಂಕಿನ ಹೊಸ ಪ್ರಕರಣಗಳು ಕೊಂಚ ಇಳಿಮುಖ ಕಂಡಿವೆಯಾದರೂ ಕೊರೊನಾ ಸಾವಿನ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಇಂದು ಗುರುವಾರ ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 ಮಂದಿ ಕೊರೊನಾ...