ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಪಡು ತೋನ್ಸೆ ಗ್ರಾಮದ ಕಂಬಳ ತೋಟ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರ ವಿರುದ್ಧ ಗಣಿ ಇಲಾಖೆ ಕಾರ್ಯಾಚರಣೆ ನಡೆಸಿದೆ. ಇಲ್ಲಿ ಹರಿಯುವ ಸ್ವರ್ಣಾ ನದಿಯಲ್ಲಿ ಅಕ್ರಮ ಮರಳುಗಾರಿಕೆ...
ಬಂಟ್ವಾಳ : ಸ್ವಂತ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ಬಳಿಕ ನೇಣು ಬಿಗಿದುಕೊಂಡು ಮನೆಯೊಳಗೆ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ...
ಮಂಗಳೂರು : ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿಗೆ 2021-22ರ ಶೈಕ್ಷಣಿಕ ವರ್ಷದಿಂದ ಹೊಸ ಸ್ವಾಯತ್ತ ಸ್ಥಾನಮಾನ ಸಿಕ್ಕಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜಿಗೆ ಮೊದಲ ಬಾರಿಗೆ ಯುಜಿಸಿಯಿಂದ ಸ್ವಾಯತ್ತತೆ ದೊರಕಿದಂತಾಗಿದೆ....
ಬೆಂಗಳೂರು : ಕೋವಿಡ್ ಮೂರನೇ ಅಲೆ ಮಕ್ಕಳನ್ನು ಹೆಚ್ಚಾಗಿ ಬಾಧಿಸುವ ಸಾಧ್ಯತೆ ಇದೆ ಎಂಬ ಕುರಿತು ಈ ಹಿಂದೆ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನಲೆ ಯಾವ ರೀತಿ ಮುಂಜಾಗ್ರತೆವಹಿಸಬೇಕು ಎಂಬ ಕುರಿತು ಹೃದಯತಜ್ಞ ಡಾ....
ಬೆಂಗಳೂರು : ಭಾರತವು ಕೊರೋನಾ 2ನೇ ಅಲೆಯ ವಿರುದ್ಧ ನಿರ್ಣಾಯಕ ಹೋರಾಟ ಸಡೆಸುತ್ತಿರುವ ಸಮಯದಲ್ಲೇ, ಅಪಾಯಕಾರಿ ಡೆಲ್ಟಾ ರೂಪಾಂತರಿ ವೈರಸ್ ಹರಡುವಿಕೆಯು ಇದೀಗ ವೇಗ ಪಡೆದುಕೊಳ್ಳುತ್ತಿದೆ.ಇದೀಗ ಮೈಸೂರಿನಲ್ಲೂ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣ ಪತ್ತೆಯಾಗಿದೆ. ಇದು...
ಪುತ್ತೂರು :ಮನೆಯಂಗಳದಲ್ಲಿರಿಸಲಾಗಿದ್ದ ಆಟೋ ರಿಕ್ಷಾವೊಂದನ್ನು ಕಳ್ಳರು ಕದ್ದೊಯ್ದಿದ್ದರು. ಇದರಿಂದ ಕಂಗಲಾದ ಆಟೋ ಮಾಲೀಕ ಏನೂ ತೋಚದೆ ಕೊರಗಜ್ಜನ ಮೊರೆ ಹೋಗಿದ್ದರು . ಇದೀಗ ಕಳವಾದ ಆಟೋ ಮೂರೇ ದಿನದಲ್ಲಿ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಲಾಕ್ಡೌನ್ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವಂತೆಯೇ ಜಿಲ್ಲೆಯ ಕೇಂದ್ರ ಭಾಗವಾದ ಮಂಗಳೂರು ನಗರದೆಲ್ಲೆಡೆ ಲವಲವಿಕೆ ಕಂಡು ಬಂದಿದೆ. ನಗರದ ಪ್ರಮುಖ ಜಂಕ್ಷನ್ಗಳು, ಪೇಟೆಗಳಲ್ಲಿ ಜನಸಂದಣಿ ಹೆಚ್ಚಿದ್ದು,...
ಹರಿಯಾಣ : ಮಹಿಳಾ ಲೆಫ್ಟಿನೆಂಟ್ ಓರ್ವರು ಹರಿಯಾಣದ ಅಂಬಾಲಾ ಕಂಟೋನ್ಮೆಂಟ್ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾರತೀಯ ವಾಯುಸೇನೆಯಲ್ಲಿ ಕೆಲಸ ಮಾಡುತ್ತಿರುವ, ಸ್ಕ್ವಾಡ್ರನ್ ಲೀಡರ್ ಆಗಿರುವ ಪತಿಯ ಕಿರುಕುಳವೇ ಆಕೆಯ ಸಾವಿಗೆ ಕಾರಣ ಎಂದು ಮಹಿಳೆಯ...
ಬೆಂಗಳೂರು : ಕೊರೊನಾದ ಮಧ್ಯೆಯೂ ಸಮಾಜದಲ್ಲಿ ಪಿಡುಗಾಗಿರುವ ಡ್ರಗ್ ಜಾಲದ ವಿರುದ್ದ ಬೆಂಗಳೂರು ಪೊಲೀಸರು ತಮ್ಮ ಸಮರವನ್ನು ಮುಂದುವರೆಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಅಪರಾಧ ವಿಭಾಗದ ಜಂಟಿ ಆಯುಕ್ತರಾದ ಸಂದೀಪ್ ಪಾಟೀಲ್ ಅವರ ನೇತೃತ್ವದಲ್ಲಿ ನಿನ್ನೆ...
ಬೆಂಗಳೂರು : ಕುಖ್ಯಾತ ಭೂಗತ ಪಾತಕಿ ದಾವೂದ್ ಕಂಪನಿಯ ಶಾರ್ಪ್ ಶೂಟರ್ ರಶೀದ್ ಮಲಬಾರಿ ಗ್ಯಾಂಗ್ ನ ಸಹಚರ ಸೈಯದ್ ಕರೀಂ ಅಲಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಗೋವಿಂದಪುರದ ಅಂಜನೇಯ ದೇವಸ್ಥಾನದ ಬಳಿ...