ವ್ಯಕ್ತಿಯೊಬ್ಬ ತನ್ನ ಊರಿಗೆ ಬಸ್ ಇಲ್ಲವೆಂದು ನಿಲ್ದಾಣದಲ್ಲಿ ನಿಲ್ಲಿಸಿದ್ದ ಸಾರಿಗೆ ಸಂಸ್ಥೆಯ ಬಸ್ಸನ್ನೇ ಚಲಾಯಿಸಿ ನಿಲ್ದಾಣದಿಂದ ಹೊರಗಿರುವ ಡಿವೈಡರ್ ಮೇಲೆ ಹತ್ತಿಸಿದ ಘಟನೆ ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೀದರ್: ವ್ಯಕ್ತಿಯೊಬ್ಬ...
ಸಾಂಗ್ಲಾನಿ ವೆಲ್ ಫೇರ್ ಟ್ರಸ್ಟ್ ಪಾಕಿಸ್ತಾನಿ ಕಾಂಟ್ರಾಕ್ಟ್ ಎಂದು ತಲೆಬರೆಹ ಇರುವ ಕಾರಣದಿಂದಾಗಿ ಈ ಪೋಸ್ಟರ್ ಅನುಮಾನಕ್ಕೆ ಕಾರಣವಾಗಿದೆ. ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಅಂಗಡಿಯ ಗೋಡೆ ಮೇಲೆ ಅಂಟಿಸಿದ್ದ ಮೂರು ಪೋಸ್ಟರ್ಗಳು...
ಮೂಡುಬಿದಿರೆಯಲ್ಲಿ ಸೋಮವಾರ ಸಂಜೆ ನಡೆದ ಬೈಕು ಮತ್ತು ಖಾಸಾಗಿ ಬಸ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದ್ದು,ಬೈಕ್ ಹಿಂಬದಿಯಲ್ಲಿದ್ದ ಸಹ ಸವಾರ ಗಂಭೀರ ಗಾಯಗೊಂಡಿದ್ದಾನೆ. ಮೂಡುಬಿದಿರೆ : ಮೂಡುಬಿದಿರೆಯಲ್ಲಿ ಸೋಮವಾರ ಸಂಜೆ ನಡೆದ...
ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ನಾಳೆ ( ಜೂ.6) ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ.ರಾಜ್ಯ ಗೃಹ ಸಚಿವರಾದ ಬಳಿಕ ಪರಮೇಶ್ವರ್ ಅವರದ್ದು ಇದು ಕರಾವಳಿಗೆ ಮೊದಲ ಭೇಟಿಯಾಗಿದೆ. ಮಂಗಳೂರು : ರಾಜ್ಯ ಗೃಹ ಸಚಿವ ಡಾ.ಜಿ....
ತುಮಕೂರು: ಒಡಿಶಾದಲ್ಲಿ ನಡೆದ ರೈಲು ದುರಂತದ ಸಮೀಪದಲ್ಲಿ ಮಸೀದಿ ಇತ್ತು ಎಂದು ಎಡಿಟ್ ಮಾಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ತುಮಕೂರು ಮೂಲದ ಮಹಿಳೆಯ ಬಗ್ಗೆ ಒಡಿಶಾ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ತುಮಕೂರಿನ ನಿವಾಸಿ ಹಾಗೂ...
ಚಾಮರಾಜನಗರ: ಸಾಹಿತಿ ಕೆ.ಎಸ್.ಭಗವಾನ್ ಹಾಗೂ ಇತರರು ಜಿಲ್ಲೆಯ ಬಿಳಿಗಿರಿರಂಗನಬೆಟ್ಟದ ಕೆ.ಗುಡಿ ವಲಯದಲ್ಲಿ ಸಫಾರಿ ಮಾಡುತ್ತಿದ್ದ ಸಂದರ್ಭದಲ್ಲಿ ಆನೆಯೊಂದು ಅಟ್ಟಿಸಿಕೊಂಡು ಬಂದ ಘಟನೆ ವರದಿಯಾಗಿದೆ. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತಮ್ಮ ವಿಚಾರವಾದಗಳಿಂದ, ತಮ್ಮದೇ ಆದ...
ಕಾರ್ಕಳ: ಕಾಡುಹೊಳೆ ಸೇತುವೆ ಬಳಿ ಕಾರೊಂದು ಬೈಕ್ ಹಾಗೂ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. ಸಂಜೆ 3:30ರ ವೇಳೆ ಕಾರ್ಕಳದಿಂದ ಮುದ್ರಾಡಿ ಸಾಗುತ್ತಿದ್ದ ಬೈಕ್ಗೆ ಹೆಬ್ರಿ ಭಾಗದಿಂದ...
ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕರಿಬ್ಬರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬೆಂಕ್ಯ ಎಂಬಲ್ಲಿ ನಡೆದಿದೆ. ಬಂಟ್ವಾಳ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಕಾರು...
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಸುರತ್ಕಲ್ ಸಮೀಪದ ತಡಂಬೈಲು ಮಾರಿಗುಡಿ ಬಳಿ ಇಂದು ಮುಂಜಾನೆ ನಡೆದಿದೆ. ಸುರತ್ಕಲ್: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಸುರತ್ಕಲ್ ಸಮೀಪದ ತಡಂಬೈಲು ಮಾರಿಗುಡಿ ಬಳಿ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯ ವತಿಯಿಂದ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಆಗಿರುವ ಸಕ್ಕುಬಾಯಿ .ಜೆ ಆರ್ ಅವರಿಗೆ ಠಾಣೇಯಲ್ಲೇ ಸೀಮಂತ ಕಾರ್ಯಕ್ರಮ ನಡೆಯಿತು. ಬಂಟ್ವಾಳ : ದಕ್ಷಿಣ ಕನ್ನಡ...