ಮಂಗಳೂರು : ದ.ಕ.ಜಿಲ್ಲೆಯಲ್ಲಿ ಕೊರೋನಕ್ಕೆ ದಿನವೂ ಬಲಿಯಾಗುವವರ ಸಂಖ್ಯೆ ಕಡಿಮೆಯಾಗಿಲ್ಲ, ಇಂದು ರವಿವಾರ ಮತ್ತೆ 11 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 1,051ಕ್ಕೇರಿದೆ. ಅಲ್ಲದೆ ಜಿಲ್ಲೆಯಲ್ಲಿ 525 ಮಂದಿಗೆ ಕೊರೋನ ಸೋಂಕು...
ಮಂಗಳೂರು : ದ.ಕ. ಜಿಲ್ಲೆಯಲ್ಲಿ ನಾಳೆ ಸೋಮವಾರದಿಂದ ಲಾಕ್ಡೌನ್ ಕೊಂಚ ಸಡಿಲಿಕೆ ಮಾಡಲಾಗಿದೆ. ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಮಾತ್ರ ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅಧಿಕೃತ...
ಮಂಗಳೂರು : ಮಂಗಳೂರಿನಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ಅದ್ದೂರಿ ಮದುವೆ ಹಾಲ್ ಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸ್ಥಳೀಯ ಜನಪ್ರತಿನಿಧಿಯ ಮಗಳ ಮದುವೆ ಸೇರಿ ನಾಲ್ಕು ಮದುವೆಗಳು ಇಲ್ಲಿ ನಡೆಯುತ್ತಿದ್ದವು. ಸರಕಾರದ...
ದುಬೈ: ಭಾರತದಿಂದ ಪ್ರಯಾಣಕ್ಕೆ ಸಂಬಂಧಿಸಿದಂತೆ, ಯುಎಇ ಅನುಮೋದಿತ ಲಸಿಕೆಯ ಎರಡು ಡೋಸ್ ಪಡೆದಿರುವ ಮಾನ್ಯತೆ ಪಡೆದ ನಿವಾಸಿ ವೀಸಾ ಹೊಂದಿರುವ ಪ್ರಯಾಣಿಕರಿಗೆ ಮಾತ್ರ ದುಬೈಗೆ ಪ್ರಯಾಣಿಸಲು ಅವಕಾಶವಿದೆ. ಯುಎಇ ಸರಕಾರವು ನಾಲ್ಕು ಲಸಿಕೆಗಳಾಗಿರುವ ಸಿನೊಫಾರ್ಮ್, ಫೈಝರ್-ಬಯೋಟೆಕ್,...
ಮಂಗಳೂರು : ರಾಜ್ಯದ ಅನೇಕ ಜಿಲ್ಲೆಗಳಲ್ಲಿದ್ದ ಲಾಕ್ ಡೌನ್ ಅನ್ ಲಾಕ್ ಆಗಿದ್ದು ಈ ಹಿನ್ನೆಲೆಯಲ್ಲಿ ಧಾರ್ಮಿಕ ಕ್ಷೇತ್ರಗಳ ಸಂದರ್ಶನಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ನಿತ್ಯ ಸಾವಿರಾರು ಜನರು ಆಗಮಿಸುತ್ತಿದ್ದು ಜಿಲ್ಲೆಯಲ್ಲಿ ಕೊರೊನಾ ಕಂಟ್ರೋಲ್ ಬಾರದ...
ಮಂಗಳೂರು : ಕೋವಿಡ್ ಹಿನ್ನೆಲೆಯಲ್ಲಿ ಅನಿವಾಸಿ ಭಾರತೀಯರಿಗೆ ಬಹಳಷ್ಟು ಸಮಸ್ಯೆಯಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ತನ್ನ ದೇಶಕ್ಕೆ ಬರುವವರಿಗೆ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದ್ದು, ಈ ನಿಟ್ಟಿನಲ್ಲಿ ಸೌದಿಯಲ್ಲಿ ಕೆಲಸ ಮಾಡುತ್ತಿರುವ ಅನಿವಾಸಿ ಭಾರತೀಯರು ಸಂಕಷ್ಟಕ್ಕೆ...
ಹಾಸನ: ತಾಯಿಯೊಬ್ಬಳು ತನ್ನ ಎರಡೂವರೆ ವರ್ಷದ ಮಗುವಿಗೂ ನೇಣು ಬಿಗಿದು ಕೊಂದ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಸಕಲೇಶಪುರದ ಆನೇಮಹಲ್ ಎಂಬಲ್ಲಿ ನಡೆದಿದೆ. ಮೃತರನ್ನು ಪ್ರಜ್ವಲ (26) ಹಾಗೂ...
ಹಾಸನ : ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಇಬ್ಬರು ಸಹೋದರರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಕೆಂಚಟ್ಟಹಳ್ಳಿ ಬಳಿ ಶನಿವಾರ ರಾತ್ರಿ ಸಂಭವಿಸಿದೆ. ಲಾರಿಗೆ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಾಗುತ್ತಿದೆ ಎಂಬ ಭೀತಿ ಬೇಡ. ಜಿಲ್ಲೆಯ ಕೊರೊನಾದ ಬಗ್ಗೆ ಆತಂಕ ಬಿಡಿ ಸಹಕಾರ ನೀಡಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಮನವಿ ಮಾಡಿದ್ದಾರೆ. ...
ಉಡುಪಿ : ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆಯ ಇಕ್ಕೆಲದಲ್ಲಿ ತ್ಯಾಜ್ಯ ಸುರಿದು ಪರಾರಿಯಾಗಲು ಯತ್ನಿಸಿದ ವಾಹನವನ್ನು ತಡೆದು ದಂಡ ವಿಧಿಸಿದ ಘಟನೆ ಉಚ್ಚಿಲ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಫಾ ಹೊಟೇಲ್ ಬಳಿ ಸಂಭವಿಸಿದೆ....