ಮದುವೆಯ ಭರವಸೆ ನೀಡಿ 17 ವರ್ಷದ ಅಪ್ರಾಪ್ತೆ ವಿದ್ಯಾರ್ಥಿನಿಯೊಬ್ಬಳಿಗೆ ಚಿತ್ರಹಿಂಸೆ ನೀಡಿದ ಆರೋಪದಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು : ಮದುವೆಯ ಭರವಸೆ ನೀಡಿ 17 ವರ್ಷದ ಅಪ್ರಾಪ್ತೆ ವಿದ್ಯಾರ್ಥಿನಿಯೊಬ್ಬಳಿಗೆ ಚಿತ್ರಹಿಂಸೆ ನೀಡಿದ...
ಮಂಗಳೂರು ಪೊಲೀಸ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾನೂರು ಬಾಹಿರ ಚಟುವಟಿಕೆಗಳಿಗೆ ಆಸ್ಪದ ಇಲ್ಲ ಮತ್ತು ಅದನ್ನು ಸಹಿಸಲ್ಲ ಎಂದು ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ ನೀಡಿದ್ದಾರೆ. ಮಂಗಳೂರು: ಮಂಗಳೂರು ಪೊಲೀಸ ಕಮಿಷನರೇಟ್ ವ್ಯಾಪ್ತಿಯಲ್ಲಿ...
ಮಂಗಳೂರಿನ ಹೊರವಲಯದ ಉಳ್ಳಾಲದ ಸೋಮೇಶ್ವರದಲ್ಲಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದವರು ಅಮಾಯಕರು, ಅವರನ್ನು ಬಿಡುಗಡೆ ಮಾಡಬೇಕು ಎಂದು ಮಹಿಳಾ ರಕ್ಷಣಾ ವೇದಿಕೆ ಒತ್ತಾಯಿಸಿದೆ. ಉಳ್ಳಾಲ: ಮಂಗಳೂರಿನ ಹೊರವಲಯದ ಉಳ್ಳಾಲದ ಸೋಮೇಶ್ವರದಲ್ಲಿ ಹೆಣ್ಣುಮಕ್ಕಳ...
ಗುಟೆನ್ಬರ್ಗ್: ಲೈಂಗಿಕ ವಿಚಾರಗಳ ಬಗ್ಗೆ ಓಪನ್ ಆಗಿ ಮಾತನಾಡಲು ಅನೇಕ ದೇಶದ ಜನರು ಹಿಂದೇಟು ಹಾಕುತ್ತಾರೆ. ಕೆಲವರು ಈ ಶಬ್ದ ಕೇಳಿದರೆ ಸಾಕು ನಾಚಿಕೆ ಮಾಡಿಕೊಂಡು ಮಾರು ದೂರ ಹೊಗಿ ನಿಲ್ಲುತ್ತಾರೆ. ಹೀಗಿರುವಾಗ ಸೆಕ್ಸ್ ಚಾಂಪಿಯನ್ಶಿಪ್...
ರಾಷ್ಟ್ರಮಟ್ಟದಲ್ಲಿ ಬಹಳ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಎಂಬವಳ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್...
ಒಂದು ವೇಳೆ ಪುರುಷ ಪ್ರಯಾಣಿಕರು ಬಂದರೆ ಮಹಿಳೆಯರು ಆ ಆಸನ ಬಿಟ್ಟು ಕೊಡಬೇಕಾಗುತ್ತದೆ. ಇನ್ನು ಬಸ್ನಲ್ಲಿ ನಿಂತುಕೊಂಡು ಮಹಿಳೆಯರು ಪ್ರಯಾಣಿಸಲು ಯಾವುದೇ ನಿರ್ಬಂಧವಿಲ್ಲ. ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಮಹಿಳೆಯರಿಗೆ ಉಚಿತ ಬಸ್...
ಉಳ್ಳಾಲ: ಟೊಯಿಂಗ್ ವಾಹನ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ವೃದ್ದರೋರ್ವರು ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಕಲ್ಲಾಪು ರಾ.ಹೆ.66 ರಲ್ಲಿ ಶುಕ್ರವಾರ ಸಂಭವಿಸಿದೆ. ಉಳ್ಳಾಲ ಕಡೆಗೆ ತೆರಳುತ್ತಿದ್ದ ಟೋಯಿಂಗ್ ವಾಹನ ಅಪಘಾತ ಸಂಭವಿಸಿದೆ. ಮೃತ ವ್ಯಕ್ತಿ...
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಇತ್ತೀಚೆಗೆ ಎಫ್ಐಆರ್ ದಾಖಲಿಸಿದ್ದರು. ಈ ಎಫ್ಐಆರ್ನಲ್ಲಿ ದಾಖಲಾದ ಆರೋಪಗಳು ಈಗ ಒಂದೊಂದೇ ಬಯಲಾಗಿವೆ. ನವದೆಹಲಿ :ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳದ...
ಒಡಿಶಾ: ನಿನ್ನೆ ಸಂಜೆ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಎರಡು ರೈಲು ಮುಖಾಮುಖಿ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಇದೀಗ ಸಾವಿನ ಸಂಖ್ಯೆ 233ಕ್ಕೆ ಏರಿದೆ. ಒಂಬೈನೂರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ....
ಒಡಿಶಾ: ಇಲ್ಲಿನ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಎರಡು ರೈಲು ಮುಖಾಮುಖಿ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ನೂರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಹಲವರು ಸಾವಿಗೀಡಾಗಿರುವ ಸಾಧ್ಯತೆ ಇದೆ. ಹೌರಾದಿಂದ ಚೆನ್ನೈಗೆ...