ಮಂಗಳೂರು/ ಬೆಂಗಳೂರು : ಸಾಮಾನ್ಯವಾಗಿ ಕೊ*ಲೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ, ಜೀವಾವಧಿ ಶಿಕ್ಷೆ ಅಥವಾ ಇನ್ಯಾವುದೋ ಕಠಿಣ ಶಿಕ್ಷೆ ನೀಡಬಹುದು. ಆದ್ರೆ, ಇಲ್ಲಿ ಕೋರ್ಟ್ ವಿಭಿನ್ನ ರೀತಿಯ ಶಿಕ್ಷೆ ವಿಧಿಸಿದೆ. ಹೌದು, ಕುಡಿದ ಮತ್ತಿನಲ್ಲಿ...
ನವದೆಹಲಿ : ಸದ್ಯ ದೇಶದಲ್ಲಿ ಹಾಸನ ಜೆಡಿಎಸ್ – ಬಿಜೆಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಇದೀಗ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಪ್ರಜ್ವಲ್ ರೇವಣ್ಣ ವಿಚಾರವನ್ನು ಸಹಿಸುವ...
ಕಾಸರಗೋಡು: ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ನಡೆದಿದೆ. ಕಾರಿನಲ್ಲಿದ್ದ ತ್ರಿಶೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಎಂಬವರು ಸೇರಿದಂತೆ...
ಮಂಗಳೂರು/ ಮುಂಬೈ : ಸದ್ಯ ಡೀಪ್ ಫೇಕ್ ಹಾವಳಿ ಮುಗಿಯುವಂತೆ ಕಾಣುತ್ತಿಲ್ಲ. ಅನೇಕ ನಟ – ನಟಿಯರು ಡೀಪ್ ಫೇಕ್ ನಿಂದ ತೊಂದರೆ ಅನುಭವಿಸಿದ್ದಾರೆ. ಕತ್ರೀನಾ ಕೈಫ್, ರಶ್ಮಿಕಾ ಮಂದಣ್ಣ, ಕಾಜಲ್, ಅಲಿಯಾ ಭಟ್ ರ...
ಮಂಗಳೂರು: ಹೆಸರಾಂತ ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಭಂಟರ ಭವನದ ಆವರಣದ ಕಂಪೌಂಡ್ ಒಳಗಡೆ ವ್ಯಕ್ತಿಯೋರ್ವನ ಮೃತದೇಹ ರಕ್ತಸಿಕ್ತವಾಗಿ ಇದ್ದ ರೀತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಉಪ್ಪಿನಂಗಡಿ ವಳಾಲು ಮೂಲದ...
ಮಂಗಳೂರು : ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಯುವ ಪೀಳಿಗೆಯ ಯುವ ಮಕ್ಕಳ ಮುಂದಿನ ಉಜ್ವಲ ಭವಿಷ್ಯದ ನಿರ್ಮಾಣಕ್ಕಾಗಿ ಕರಾವಳಿ ಮಾಣಿಕ್ಯ ಸೇವಾ ಸಂಸ್ಥೆಯ ವತಿಯಿಂದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಪಚ್ಚನಾಡಿಯಲ್ಲಿ ನಡೆಯಿತು. ಈ...
ತಿರುವನಂತಪುರಂ/ಮಂಗಳೂರು: ಮಲಯಾಳಂ ನಟಿ ಕನಕಲತಾ(63 ವ) ತಿರುವನಂತಪುರಂ ಜಿಲ್ಲೆಯ ಮಲಯಿಂಕೀಝುನಲ್ಲಿರುವ ತಮ್ಮ ನಿವಾಸದಲ್ಲಿ ಎ.06ರಂದು ಅನಾರೋಗ್ಯದಿಂದಾಗಿ ನಿಧನರಾದರು. ಇವರು ಪಾರ್ಕಿನ್ಸನ್ ಮತ್ತು ಆಲ್ಝೈಮರ್ ಕಾಯಿಲೆಯಿಂದ ಬಳಲುತ್ತಿದ್ದರು. 300 ಚಲನಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ: ಕಳೆದ ವರ್ಷ ಅವರ...
ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ. ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್...
ಮಂಗಳೂರು ( ಕನ್ಯಾಕುಮಾರಿ ) : ಮದುವೆ ಸಮಾರಂಭಕ್ಕೆಂದು ಕನ್ಯಾಕುಮಾರಿಗೆ ತೆರಳಿದ್ದ ಐವರು ಮೆಡಿಕಲ್ ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಅಸು ನೀಗಿದ್ದಾರೆ. ಮದುವೆಗೆ ತೆರಳಿದ್ದ ಸ್ನೇಹಿತರು ಲೇಮುರ್ ಬೀಚ್ನಲ್ಲಿ ಈಜಲು ಇಳಿದಾಗ ಈ ಧುರ್ಘಟನೆ ಸಂಭವಿಸಿದೆ....
ಬೆಂಗಳೂರು: ಹಾಸನದ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೆಸರು ಬಳಸದಂತೆ ಬೆಂಗಳೂರಿನ ನ್ಯಾಯಾಲಯ ನಿರ್ಬಂಧ ಹೇರಿದೆ....