ಕೋಟ : ಈತ ಅಂತಿಂಥ ಕಳ್ಳನಲ್ಲ..ಖತರ್ನಾಕ್ ಕಳ್ಳ! ಇತ್ತೀಚೆಗೆ ಕೇರಳದಿಂದ ಭಾರೀ ಮೊತ್ತದ ಚಿನ್ನಾಭರಣವನ್ನು ಕಳ್ಳತನ ಮಾಡಿ ಬಿಹಾರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಉಡುಪಿ ಜಿಲ್ಲೆಯ ಕೋಟ ಪೊಲೀಸರ ಅತಿಥಿಯಾಗಿದ್ದಾನೆ. ಬಿಹಾರ ಮೂಲದ ಮಹಮ್ಮದ್ ಇರ್ಫಾನ್ ಬಂಧಿತ...
ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಪ್ರೀ ವೆಡ್ಡಿಂಗ್ ಶೂಟ್ ಈಗಾಗಲೇ ಎಲ್ಲರ ನಿಬ್ಬೆರಗಾಗುವಂತೆ ಮಾಡಿತ್ತು. ಮಾರ್ಚ್ 1 ರಿಂದ 3 ದಿನಗಳ ಕಾಲ ಗುಜರಾತ್ನ ಜಾಮ್ನಗರದಲ್ಲಿ...
ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆ ನಡೆಸುತ್ತಿದ್ದ ಕಸ್ಟಮ್ಸ್ ಅಧಿಕಾರಿಗಳು ಶಾಕ್ ಗೆ ಒಳಗಾಗಿದ್ದಾರೆ. ಯಾಕೆಂದರೆ, ಪ್ರಯಾಣಿಕನೊಬ್ಬನ ಬ್ಯಾಗ್ ನಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 10 ಅನಕೊಂಡಾ ಪತ್ತೆಯಾಗಿವೆ. ಆತ...
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್ಗಳ ಆವರಣದಲ್ಲಿ ಅವುಗಳ ಬಳಕೆಗೆ...
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ. ಮುಂದೆ...
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ....
ಬೆಂಗಳೂರು : ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್ರೂಮಿನಲ್ಲಿ...
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ. ಮೃ*ತರನ್ನು ಪರ್ತಿಪ್ಪಾಡಿ...
ಕುಂದಾಪುರ : ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿ*ಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ನಡೆದಿದೆ. ಕೋಟ ಮಣೂರು ನಿವಾಸಿ ವಿಕಾಸ್ ಆಚಾರ್ಯ(22) ಮೃ*ತಪಟ್ಟ...
ಹನುಮಂತ ವಿಶ್ವದ ಅನೇಕ ಭಾಗಗಳಲ್ಲಿ ಆರಾಧಿಸಲ್ಪಡುವ ಶಕ್ತಿ. ಅಂಜನೀಪುತ್ರ, ಕೇಸರಿನಂದನ, ಮಾರುತಿ, ವಾಯು ಪುತ್ರ ಹೀಗೆ ನಾನಾ ಹೆಸರುಗಳಿಂದ ಕರೆಯಲ್ಪಡುವ ಭಗವಂತ. ಆತನನ್ನು ನಂಬಿದರೆ ಸಂಕಷ್ಟ ದೂರವಾಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ. ಅದರೊಂದಿಗೆ ಮತ್ತೊಂದು ವಿಚಾರವಿದೆ....