ಶಿವಮೊಗ್ಗ : ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ ನಲ್ಲಿ ಕಳೆದ ವಾರ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ಹ*ತ್ಯೆ ಪ್ರಕರಣ ರಾಜ್ಯವನ್ನೇ ತಲ್ಲಣಗೊಳಿಸಿದೆ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹ ಕೇಳಿ ಬಂದಿದೆ. ಇದೀಗ...
ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ನಿಂದಾಗಿ ಎಟಿಎಂ ಮೆಷಿನ್ಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಸುಟ್ಟು ಕರಕಲಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ಐ.ಜಿ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ನ ಎಟಿಎಂ ಗೆ ಭಾನುವಾರ(ಎ.21) ಮಧ್ಯರಾತ್ರಿ ಬೆಂಕಿ ತಗುಲಿದೆ....
ಬೆಂಗಳೂರು: ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ರಾಗಿಣಿ ದ್ವಿವೇದಿ ನಟನೆಯ ವೀರ ಮದಕರಿ ಸಿನೆಮಾ ಚಿತ್ರರಂಗದಲ್ಲೇ ಮೋಡಿ ಮಾಡಿತ್ತು. ಸಿನೆಮಾದ ಹೆಸರು ನೆನಪು ಮಾಡಿದ್ರೆ ಸುದೀಪ್, ರಾಗಿಣಿ ಜೊತೆ ಅವರ ಅವರ ಮಗಳ ಪಾತ್ರವನ್ನು...
ಚಿಕ್ಕಮಗಳೂರು : ಮಾಜಿ ಸಚಿವ ಮಾಧು ಸ್ವಾಮಿ ಅವರ ಕಾರು ಅಪಘಾ*ತಕ್ಕೀಡಾದ ಘಟನೆ ಕಾಡೂರಿನ ಹೇಮಗಿರಿ ಎಂಬಲ್ಲಿ ನಡೆದಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ಸಂಸದ ಪ್ರಜ್ವಲ್ ರೇವಣ್ಣ ಅವರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಮಾಧುಸ್ವಾಮಿ ಅವರ...
ರಾಖಿ ಸಾವಂತ್ ಸದಾ ಸುದ್ದಿಯಲ್ಲಿರುವ ನಟಿ. ಸಿನಿಮಾಗಳಿಗಿಂತ ಹೆಚ್ಚಾಗಿ ಆಕೆ ವಿವಾದಗಳಿಂದಲೇ ಸುದ್ದಿಯಲ್ಲಿರುತ್ತಾರೆ. ತನ್ನ ಹೇಳಿಕೆಗಳಿಂದ, ಉಡುಗೆ, ತೊಡುಗೆಗಳಿಂದ ರಾಖಿ ಸದ್ದು ಮಾಡುತ್ತಿರುತ್ತಾರೆ. ಇತ್ತೀಚೆಗೆ ಅವರ ವೈವಾಹಿಕ ಜೀವನವೂ ಸುದ್ದಿಯಾಗುತ್ತಿದೆ. ಅಶ್ಲೀಲ ವೀಡಿಯೋ ಸೋರಿಕೆ...
ಉಡುಪಿ: ಮಲ್ಪೆ ಬೀಚ್ಗೆ ಪ್ರವಾಸಕ್ಕೆಂದು ಬಂದಿದ್ದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ(ಎ.21) ನಡೆದಿದೆ. ಮಂಡ್ಯ ಮೂಲದ 21 ವರ್ಷದ ನಾಗೇಂದ್ರ ಪ್ರಸಾದ್ ಜಿ. ಆರ್. ಮೃತ ಯುವಕ. ನಾಗೇಂದ್ರ ಬೆಂಗಳೂರಿನ ವಿಧಾನಸೌಧದಲ್ಲಿ ಲಿಫ್ಟ್...
ಬೆಂಗಳೂರು: ಬಿಗ್ಬಾಸ್ ಖ್ಯಾತಿ ಶೈನ್ ಶೆಟ್ಟಿ ಹಾಗೂ ಕಿರುತೆರೆ ನಟಿ ಅಂಕಿತಾ ಅಮರ್ ಜೊತೆಯಾಗಿ ನಟಿಸಿರುವ ಜಸ್ಟ್ ಮ್ಯಾರೇಜ್ ಬಿಗ್ಸ್ಕ್ರೀನ್ಗೆ ಎಂಟ್ರಿಯಾಗಲು ಸಿದ್ಧವಾಗಿದೆ. ಇಲ್ಲಿವರೆಗೂ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ಅಜನೀಶ್ ಲೋಕನಾಥ್...
ನಾವೆಲ್ಲರೂ ಚಿನ್ನ, ಹಣ ಹೀಗೆ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡೋರನ್ನ ನೋಡಿದ್ದೇವೆ.. ಕೇಳಿದ್ದೇವೆ. ಆದ್ರೆ ಇಲ್ಲೊಂದು ಯುವತಿ ಅಂಗಡಿಯಿಂದ ಕಬಾಬ್ ಕದ್ದು ಮಾಲಕನ ಕೈಗೆ ಸಿಕ್ಕಿಬಿದ್ದ ಘಟನೆ ಲಂಡನ್ನಲ್ಲಿ ನಡದಿದೆ. ಪಾಕಿಸ್ತಾನದ ಯುವತಿಯೊಬ್ಬಳು ಅಂಗಡಿಯೊಳಗೆ ಹೋಗಿ...
ಪುತ್ತೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರ ಪರವಾಗಿ ಏಪ್ರಿಲ್ ೨೩ರಂದು ಪುತ್ತೂರಿನಲ್ಲಿ ರೋಡ್ ಶೋ ನಡೆಯಲಿದೆ. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾದ ಅಣ್ಣಾಮಲೈ ಇದರಲ್ಲಿ ಭಾಗವಹಿಸಲಿದ್ದಾರೆ ಎಂದು...
ಪ್ರಾಣಿ – ಪಕ್ಷಿಗಳು ಬೇಟೆಯಾಡಿ ತಮ್ಮ ಆಹಾರಗಳನ್ನು ತಾವೇ ಸೇವಿಸುವುದು ಸಾಮಾನ್ಯ ಸಂಗತಿ. ಒಂದು ಪ್ರಾಣಿ ಮತ್ತೊಂದು ಪ್ರಾಣಿಯನ್ನು ಬೇಟೆಯಾಡಿ ತಿನ್ನುವುದು ನೈಸರ್ಗಿಕ ಪ್ರಕ್ರಿಯೆ. ಇದು ಆಹಾರ ಚಕ್ರವಾಗಿದೆ. ಹಾಗಂತ ಬೇಟೆಯಾಡಿ ಸಿಕ್ಕಿದ ಆಹಾರವನ್ನು ಅದು...