ಮಂಗಳೂರು : ನೀರಿಲ್ಲ ನೀರಿಲ್ಲ…ಎಲ್ಲಿ ಕೇಳಿದ್ರೂ ನೀರಿಲ್ಲ…ಬಿಸಿಲಿನ ತಾಪಕ್ಕೆ ಹೈರಾಣಾಗಿದ್ದಾರೆ ಜನರು. ನಗರಗಳಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕುಡಿಯಲೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆ ಕೇವಲ ಕರ್ನಾಟಕ ಅಥವಾ ಭಾರತದ್ದಲ್ಲ. ವಿದೇಶಗಳಲ್ಲೂ ನೀರಿನ ಸಮಸ್ಯೆ...
ಚಂದನವನ : ನಟ, ನಿರೂಪಕ ನಿರಂಜನ್ ದೇಶಪಾಂಡೆ ಕನ್ನಡ ಪರ ಹೋರಾಟಗಾರರ ಬಳಿ ಕ್ಷಮೆ ಕೇಳಿದ್ದಾರೆ. ಇನ್ಟಾಗ್ರಾಂನಲ್ಲಿ ಫೋಸ್ಟ್ ಮೂಲಕ ಕ್ಷಮೆ ಕೇಳಿದ್ದಾರೆ. ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಅವರು ಶುಕ್ರವಾರ ಭೇಟಿ ನೀಡಿದ್ದರು. ಚಾಮುಂಡಿ ತಾಯಿ...
ಕನ್ನಡ ಚಿತ್ರರಂಗದಲ್ಲಿ ಎಂಬತ್ತರ ದಶಕದಲ್ಲಿ ಮಿಂಚಿದ್ದವರು ಈಗ ಕಣ್ಮರೆಯಾಗಿದ್ದಾರೆ. ಹೌದು, ಒಂದು ಕಾಲದಲ್ಲಿ ಬಾಳನಟಿಯರಾಗಿ, ನಟಿಯರಾಗಿ ನಟಿಸಿದ್ದ ನಟಿಯರು ಪತ್ತೆಯೇ ಇಲ್ಲದಂತಾಗಿದೆ. ಆದರೆ ಕೆಲವೊಂದು ಯೂಟ್ಯೂಬರ್ಸ್, ಚಾನೆಲ್ ಗಳ ಇಂಟರ್ವ್ಯೂವ್ ಮೂಲಕ ಹೊರ ಜಗತ್ತಿಗೆ ಕಾಣ...
ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಮಗನಿಗೆ ಟಿಕೆಟ್ ಸಿಕ್ಕಿಲ್ಲವೆಂದು ಅಸಮಾಧಾನಗೊಂಡಿರುವ ಕೆ.ಎಸ್.ಈಶ್ವರಪ್ಪ ಬಿಜೆಪಿ ವಿರುದ್ಧ ಬಂಡಾಯವೆದ್ದಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ ವಿರುದ್ಧ ತೊಡೆ ತಟ್ಟಿದ್ದಾರೆ. ಹಾಗಂತ ಅವರು...
ಗುರುಗ್ರಾಮ್: ಆಹಾರ, ದಿನಸಿ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ಡೆಲಿವರಿ ಬಾಯ್ಗಳ ಬಗ್ಗೆ ಎಚ್ಚರಿಕೆ ಇರಬೇಕು . ಎಲ್ಲರೂ ಹೀಗೆ ಮಾಡುತ್ತಾರೆ ಎಂದಲ್ಲವಾದ್ರೂ ಕೆಲವೊಂದು ಬಾರಿ ಆಸೆಯೂ ಅತಿರೇಕವಾದಾಗ ಈ ರೀತಿಯಲ್ಲಿ ವರ್ತಿಸುತ್ತಾರೆ. ಗುರುಗ್ರಾಮ್ನಲ್ಲಿ ಸ್ವಿಗ್ಗಿ...
ಪುತ್ತೂರು : ಬೆಳ್ಳಾರೆ ಸಮೀಪದ ಪೆರುವಾಜೆಯಲ್ಲಿ ಭೀಕರ ರಸ್ತೆ ಅಪ*ಘಾತ ಸಂಭವಿಸಿದೆ. ಆಕ್ಟಿವಾದಲ್ಲಿ ಸಾಗುತ್ತಿದ್ದ ವೇಳೆ ಕಾಡು ಹಂದಿಗಳು ರಸ್ತೆ ದಾಟಿದ್ದರಿಂದ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಮರಕ್ಕೆ ಡಿಕ್ಕಿ ಹೊಡೆದು ಬಾಲಕ ಸಾ*ವನ್ನಪ್ಪಿದ್ದಾನೆ. ಉಮಿಕ್ಕಳ...
ಮೂಡುಬಿದಿರೆ : ಜೂನ್ ೧೪ ಶುಕ್ರವಾರದಿಂದ ೧೬ ಭಾನುವಾರದವರೆಗೆ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಫಲವಸ್ತುಗಳು, ಆಹಾರೋತ್ಸವ, ಕೃಷಿಪರಿಕರಗಳ ಮಾರಾಟ ಬೃಹತ್ ಮೇಳವನ್ನು ಆಯೋಜಿಸಲಾಗಿದೆ. ಮುಂಡ್ರುದೆಗುತ್ತು ಶ್ರೀ ಕೆ. ಅಮರನಾಥ ಶೆಟ್ಟಿ ಸಭಾಂಗಣ, ಶ್ರೀಮತಿ ಸುಂದರಿ ಆನಂದ ಆಳ್ವ...
ಉಡುಪಿ: ಕೂಲಿ ಕಾರ್ಮಿಕರೊಬ್ಬರು ಸಹ ಕಾರ್ಮಿಕರ ಜತೆ ಜಗಳಾಡಿ ಬಳಿಕ ನಡೆದ ಹೊಡೆದಾಟದಿಂದ ಸುಸ್ತಾಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃ*ತ ಪಟ್ಟ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ನೆಲ್ಯಾಡಿ...
ವಿದ್ಯಾಗಿರಿ : ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 682 ವಿದ್ಯಾರ್ಥಿಗಳು 95% ಶೇಕಡಾಕ್ಕಿಂತ ಅಧಿಕ ಅಂಕವನ್ನು ಪಡೆದು ಹೊಸ ದಾಖಲೆ ನಿರ್ಮಿಸಿದ್ದಾರೆ. ರಾಜ್ಯದ ಟಾಪ್ ಟೆನ್ ರ್ಯಾಂಕ್ನಲ್ಲಿ...
ಮಂಗಳೂರು : ಎಪ್ರಿಲ್ 14 ರ ಸಂಜೆ ಪ್ರಧಾನಿ ಮೋದಿ ಮಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ನಗರದ ನಾರಾಯಣಗುರು ವೃತ್ತದಿಂದ ನವ ಭಾರತ್ ವೃತ್ತದ ವರೆಗೆ ರೋಡ್ ಶೋ ನಡೆಯಲಿದೆ. ಪ್ರಧಾನಿ ರೋಡ್ ಶೋ ಹಿನ್ನೆಲೆಯಲ್ಲಿ...