ಕಡಬ : ಮೈಸೂರಿನ ಪಿರಿಯಾ ಪಟ್ಟಣದಿಂದ ಧರ್ಮಸ್ಥಳಕ್ಕೆ ಮದುವೆ ಕಾರ್ಯಕ್ಕೆ ತೆರಳುತ್ತಿದ್ದ ಬಸ್ಸೊಂದು ಕಂಟೈನರ್ಗೆ ಢಿಕ್ಕಿ ಹೊಡೆದು ಹಲವರು ಗಂಭೀರ ಗಾಯಗೊಂಡಿದ್ದಾರೆ. ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಉದನೆ ಬಳಿ ಈ ಅಪಘಾತ ನಡೆದಿದ್ದು, ಗಾಯಾಳುಗಳನ್ನು...
ಬೆಂಗಳೂರು : ಬಿಸಿಲಿನ ಬೇಗೆಗೆ ಇಡೀ ರಾಜ್ಯವೇ ತತ್ತರಿಸಿ ಹೋಗುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರು ಕೂಡ ಸುಡು ಬಿಸಿಲ ತಾಪಕ್ಕೆ ನಲುಗುತ್ತಿದೆ. ಈ ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಟೆಕ್ಕಿಯೊಬ್ಬರು ಆಯ್ದುಕೊಂಡ ಜಾಗ ಓಯೋ ರೂಮ್!. ಸಾಮಾಜಿಕ...
ನವದೆಹಲಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಮೂವರು ಅಪರಾಧಿಗಳಾದ ಮುರುಗನ್ ಅಲಿಯಾಸ್ ಶ್ರೀಹರನ್, ಜಯಕುಮಾರ್ ಮತ್ತು ರಾಬರ್ಟ್ ಪಯಸ್ ಭಾರತ ತೊರೆದಿದ್ದಾರೆ. ಅವರು ಲಂಕಾಗೆ ತೆರಳಿದ್ದಾರೆ. ಜೈಲಿನಿಂದ ಬಿಡುಗಡೆಯಾಗಿರುವ ಮುರುಗನ್, ರಾಬರ್ಟ್...
ಬೆಂಗಳೂರು : ಕರ್ನಾಟಕ ರಾಜ್ಯ ಹೈಕೋರ್ಟ್ನಲ್ಲಿ ಬುಧವಾರ ಕಳವಳಕಾರಿ ಘಟನೆ ನಡೆದಿದೆ. ನ್ಯಾಯಮೂರ್ತಿಗಳ ಮುಂದೆಯೇ ಪ್ರಕರಣದ ವಿಚಾರಣೆಗೆ ಬಂದಿದ್ದ ವ್ಯಕ್ತಿ ಬ್ಲೇಡ್ನಿಂದ ತನ್ನ ಕತ್ತು ಕೊ*ಯ್ದುಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಬೆಂಗಳೂರಿನಲ್ಲಿರುವ ಹೈಕೋರ್ಟ್...
‘ಸಿಲ್ಲಿ ಲಲ್ಲಿ’ ಧಾರಾವಾಹಿ ಒಂದು ಕಾಲದ ಟಾಪ್ ಧಾರಾವಾಹಿಗಳಲ್ಲಿ ಒಂದು. ಧಾರಾವಾಹಿ ಜೊತೆ ಆ ಧಾರಾವಾಹಿಯ ಪಾತ್ರಗಳೂ ಇಂದಿಗೂ ಜೀವಂತವಾಗಿ ಜನಮನದಲ್ಲಿದೆ. ಪಾತ್ರ ನಿರ್ವಹಿಸಿದ ನಟರೂ ಕೂಡ ಎಲ್ಲರಿಗೂ ಅಚ್ಚುಮೆಚ್ಚು. ಇದೀಗ ಆ ಧಾರಾವಾಹಿಯ ಫೇಮಸ್...
ಉಡುಪಿ : ಉಡುಪಿ – ಚಿಕ್ಕಮಗಳೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಹಾಗೂ ಅವರ ಕುಟುಂಬದ ಆಸ್ತಿ ವಿವರ ಸಲ್ಲಿಸಿದ್ದಾರೆ. ಅವರು ಸಲ್ಲಿಸಿದ ಆಸ್ತಿ ವಿವರ ಪ್ರಕಾರ ಕೋಟ ಕುಟುಂಬ ಕೋಟ್ಯಧಿಪತಿ...
ವೈದ್ಯ ದಂಪತಿ ಹಾಗೂ ಟೀಚರ್ ಒಬ್ಬರು ಬ್ಲ್ಯಾ*ಕ್ ಮ್ಯಾ*ಜಿಕ್ಗೆ ಬಲಿಯಾಗಿರುವ ಆಘಾತಕಾರಿ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಕೇರಳದ ಕೊಟ್ಟಾಯಂ ಜಿಲ್ಲೆಯ ವೈದ್ಯ ದಂಪತಿ ನವೀನ್ ಥಾಮಸ್ (35) ,ಪತ್ನಿ ದೇವಿ (35) ಹಾಗೂ ತಿರುವನಂತಪುರದ ನಿವಾಸಿಯಾಗಿ...
ನಾನು ಸ್ವಾರ್ಥ ರಾಜಕಾರಣ ಮಾಡಲ್ಲ. ಮಂಡ್ಯ ಬಿಟ್ಟು ಹೋಗಲ್ಲ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. 2019 ರಲ್ಲಿ ಸವಾಲು ಇತ್ತು. ಆಗ ಮೋದಿ ಅವರು ನನಗೆ ಬೆಂಬಲ ನೀಡಿದ್ದರು. ನಾನು ಅವರ ಪರವಾಗಿ ಪ್ರಚಾರ ಮಾಡಿದ್ದೆ....
ಬೆಂಗಳೂರು: ಕನ್ನಡ ಬಿಗ್ಬಾಸ್ ಸೀಸನ್ 10 ರಲ್ಲಿ ಸ್ಪರ್ಧಿಯಾಗಿದ್ದ ರಕ್ಷಕ್ ಬುಲೆಟ್ ಇದೀಗ ನಾಯಕನಟನಾಗಲು ಸಿದ್ಧರಾಗಿದ್ದಾರೆ. ಹೌದು, ತನ್ನ ತಂದೆ ದಿ.ಬುಲೆಟ್ ಪ್ರಕಾಶ್ ರವರ ಜನ್ಮದಿನದಂದು ಸಿನೆಮಾ ಪೋಸ್ಟರ್ ಶೇರ್ ಮಾಡಿಕೊಂಡಿದ್ದಾರೆ. ಈಗಾಗಲೆ ರಕ್ಷಕ್ ಗುರು...
ಬಂಟ್ವಾಳ: ಮೊಬೈಲ್ ನೋಡುತ್ತ ನಡೆದ ಬಾಲಕನೊಬ್ಬ ಮಹಡಿಯ ಮೇಲಿಂದ ಕೆಳಗೆ ಬಿದ್ದು ಮೃ*ತಪಟ್ಟ ಘಟನೆ ಬಂಟ್ವಾಳದ ಜಕ್ರಿ ಬೆಟ್ಟಿನಲ್ಲಿ ನಡೆದಿದೆ. ಬಂಟ್ವಾಳ ಜಕ್ರಿ ಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಮೃತ...