ನವದೆಹಲಿ: ಮೈಕ್ರೋಸಾಫ್ಟ್ ವಿಂಡೋಸ್ ಮತ್ತು ಸರ್ಫೇಸ್ನ ಹೊಸ ಮುಖ್ಯಸ್ಥರಾಗಿ ಐಐಟಿ ಮದ್ರಾಸಿನ ಹಳೆಯ ವಿದ್ಯಾರ್ಥಿ ಪವನ್ ದಾವುಲೂರಿ ಅವರು ನೇಮಕಗೊಂಡಿದ್ದಾರೆ. ಅವರು ಗೂಗಲ್ನ ಸುಂದರ್ ಪಿಚೈ ಮತ್ತು ಮೈಕ್ರೋಸಾಫ್ಟ್ ನ ಸತ್ಯ ನಾಡೆಲ್ಲಾ ಅವರಂತಹ ಬಿಗ್...
ಕನ್ನಡ ಚಿತ್ರರಂಗದ ಖ್ಯಾತ ನಟ, ರಂಗಕರ್ಮಿ ಪ್ರಕಾಶ್ ಹೆಗ್ಗೋಡು ವಿಧಿವ*ಶರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಶನಿವಾರ ( ಮಾ. 30)ರ ಸಂಜೆ ಆಸ್ಪತ್ರೆಯಲ್ಲೇ ನಿಧ*ನರಾಗಿದ್ದಾರೆ. ಕೆಲವು ದಿನಗಳ ಹಿಂದೆ...
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ಇತ್ತೀಚೆಗೆ ರಾಜೀನಾಮೆ ನೀಡಿದ್ದರು. ಆಗಲೇ, ಅವರು ಕಾಂಗ್ರೆಸ್ ಸೇರ್ತಾರೆ ಅನ್ನೋ ಅಭಿಪ್ರಾಯವೇ ವ್ಯಕ್ತವಾಗಿತ್ತು. ಇದೀಗ ಅದು ಸತ್ಯವಾಗಿದ್ದು, ತೇಜಸ್ವಿನಿ ಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆಯ...
ಕೀನ್ಯಾದಲ್ಲಿ ನೆಲೆಸಿರುವ ಭಾರತೀಯ ಮೂಲದ ದಂಪತಿಯ ನೆರವಿಗೆ ಕರ್ನಾಟಕ ಹೈಕೋರ್ಟ್ ಧಾವಿಸಿದೆ. ಉಗಾಂಡದ ಮಗುವನ್ನು ದತ್ತು ಪಡೆದಿರುವ ಅನಿವಾಸಿ ಭಾರತೀಯ ದಂಪತಿಗಳ ಮನವಿ ಪರಿಗಣಿಸಿದ ನ್ಯಾಯಾಲಯ, ಆ ದತ್ತು ಕ್ರಮವನ್ನು ಅಧಿಕೃತಗೊಳಿಸುವಂತೆ ಕೇಂದ್ರೀಯ ದತ್ತು ಸ್ವೀಕಾರ...
ಹೊಸಬೆಟ್ಟು : ಈಶ್ವರಗೋಳಿ ಶ್ರೀ ಬ್ರಹ್ಮ ಮುಗೇರ ಶ್ರೀ ಮಹಾಂಕಾಳಿ ದೈವಸ್ಥಾನದ ಜೀರ್ಣೋದ್ದಾರ ಕೆಲಸ ಕಾರ್ಯ ಭರದಿಂದ ಸಾಗುತ್ತಿದ್ದು, ಏಪ್ರಿಲ್ 22 ರಿಂದ 27 ರವರೆಗೆ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಹಾಗೂ ಚಂಡಿಕಾ ಹೋಮ ನೇಮೋತ್ಸವ...
ಪುತ್ತೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಅರೆಸ್ಟ್ ವಾರೆಂಟ್ ಇರುವುದಾಗಿ ಬೆದರಿಕೆ ಹಾಕಿದ ಅನಾಮಿಕರು ವೈದ್ಯರೊಬ್ಬರಿಂದ ಬರೊಬ್ಬರಿ 16.5 ಲಕ್ಷ ರೂ. ಕೊಳ್ಳೆ ಹೊಡೆದಿದ್ದಾರೆ. ಆನ್ಲೈನ್ ವಂಚನೆಯ ಹೊಸ ವಿಧಾನವಾಗಿ ಈ ವಂಚನೆ ನಡೆದಿದ್ದು, ಇದಕ್ಕೆ ಪುತ್ತೂರಿನ...
ಕಳ್ಳತನದ ಪ್ರಕರಣವೊಂದರಲ್ಲಿ ಸಿಕ್ಕಿ ಬಿದ್ದಿದ್ದ ಆರೋಪಿಯೊಬ್ಬನ ವಿಚಾರಣೆ ನಡೆಸಿದ ಪೊಲೀಸರಿಗೆ ಆರೋಪಿ ಈ ಹಿಂದೆ ನಡಸಿದ್ದ ಭಯಾನಕ ಕೃತ್ಯ ಬೆಳಕಿಗೆ ಬಂದಿದೆ. ಕೇರಳದ ಇಡುಕ್ಕಿ ಜಿಲ್ಲೆಯ ಕಟ್ಟಪ್ಪನ ಎಂಬಲ್ಲಿ ಈ ಘಟನೆ ನಡೆದಿದ್ದು, ಕಳ್ಳನ ವಿಚಾರಣೆ...
ಹಾಸನ: 450 ರೂಪಾಯಿಗಳಿಗಾಗಿ ವ್ಯಕ್ತಿಯೊಬ್ಬನ ಮೇಲೆ ಮಾ*ರಣಾಂತಿಕ ಹ*ಲ್ಲೆ ನಡೆಸಿದ ಮೂವರು, ಹಣ ಮತ್ತು ಮೊಬೈಲ್ ಕಿತ್ತುಕೊಂಡು ಪರಾರಿಯಾದ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರ ಪಟ್ಟಣದಲ್ಲಿ ನಡೆದಿದೆ. ಹ*ಲ್ಲೆಗೊಳಗಾದ ವ್ಯಕ್ತಿ ಗಿರೀಶ್ ಎಂಬಾತ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಬೆಂಗಳೂರು : ಕನ್ನಡ ಚಿತ್ರರಂಗ ಸೇರಿದಂತೆ ಬಹುಭಾಷಾ ನಟನಾಗಿ ಗಮನ ಸೆಳೆದಿದ್ದ ನಟ ಡ್ಯಾನಿಯಲ್ ಬಾಲಾಜಿ ಶುಕ್ರವಾರದಂದು (ಮಾರ್ಚ್ 29) (48) ವಿಧಿವ*ಶರಾಗಿದ್ದಾರೆ. ಕನ್ನಡ, ತಮಿಳು, ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದ ಡ್ಯಾನಿಯಲ್ ಬಾಲಾಜಿ ಹೃದಯಾ*ಘಾತದಿಂದ ಕೊನೆಯುಸಿರೆಳೆದಿದ್ದಾರೆ....
ಕುಂದಾಪುರ: ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿಯಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಗುಲ್ವಾಡಿ ಗ್ರಾಮದ...