ಕಡಬ : ಕೊಡಗು ಜಿಲ್ಲೆಯ ಲೋಕಾಯುಕ್ತ ಪೊಲೀಸರು ಕಡಬದಲ್ಲಿ ದಾಳಿ ನಡೆಸಿ ಆಶ್ಚರ್ಯ ಮೂಡಿಸಿದ್ದಾರೆ. ಕಡಬ ತಾಲೂಕು ಪಂಚಾಯತ್ ಇಒ ಬಿ.ವಿ ಜಯಣ್ಣ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಕಡಬ...
ಹಾಸನ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಗಂಭೀರ ಗಾ*ಯಗೊಂಡು ಆಸ್ಪತ್ರೆಗೆ ಸೇರಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹಾಸನ- ಸಕಲೇಶಪುರ ನಡುವೆ ಇರುವ ಬಾಳುಪೇಟೆಯ ಬಳಿ ಈ ಘಟನೆ ನಡೆದಿದ್ದು ಗ್ರಾಮಸ್ಥರು ಆಕ್ರೋಶ...
ಕಡಬ : ಕೃಷಿಗಾಗಿ ಮಾಡಿದ ಸಾಲ ಮರುಪಾವತಿ ಮಾಡಲು ಸಾಧ್ಯವಾಗದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲಾದಲ್ಲಿ ಈ ಘಟನೆ ನಡೆದಿದೆ. ಮೃತರನ್ನು 61 ವರ್ಷದ ಶಿವಣ್ಣ...
ಮಂಗಳೂರು ( ಚಿತ್ರದುರ್ಗ ) ಪತಿಯ ಬೆಟ್ಟಿಂಗ್ ಚಟಕ್ಕೆ ಬೇಸತ್ತ ಪತ್ನಿಯೊಬ್ಬಳು ತನ್ನ ಜೀವಾಂತ್ಯಗೊಳಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಜಿಲ್ಲೆಯಲ್ಲಿ ನಡೆದಿದೆ. ಬೆಟ್ಟಿಂಗ್ ಮೂಲಕ ಹಣ ಗಳಿಸಿ ಕೋಟ್ಯಾಧಿಪತಿ ಆಗಬೇಕು ಅನ್ನೋದು ಪತಿಯ ಕನಸಾಗಿತ್ತು....
ಹಾಸನ: ಹಸು ಮೇಯಿಸಲು ಹೋಗಿದ್ದ ಮಹಿಳೆಯೊಬ್ಬರು ತೋಟಕ್ಕೆ ಬೆಂಕಿ ಬಿದ್ದಿರುವುದನ್ನು ಕಂಡು ನಂದಿಸಲು ಹೋಗಿ ಸುಟ್ಟು ಬಸ್ಮವಾದ ಹೃದಯವಿದ್ರಾವಕ ಘಟನೆಯೊಂದು ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ. 50 ವರ್ಷ ಪ್ರಾಯದ ಕೆಂಚಮ್ಮ ಎಂಬವರು ಪ್ರತಿ...
ಮಂಗಳೂರು: ಸಮುದ್ರ ತೀರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ತೆರೆಯ ಹೊಡೆತಕ್ಕೆ ಸಿಕ್ಕಿ ಸಮುದ್ರದಲ್ಲಿ ಪಾಲಾಗುತ್ತಿದ್ದ ಮಹಿಳೆಯನ್ನು ಜೀವರಕ್ಷಕರು ಜೀವ ಉಳಿಸುವ ಪ್ರಯತ್ನ ನಡೆಸಿದರೂ ಮಹಿಳೆ ಮೃ*ತಪಟ್ಟ ಘಟನೆ ಸೋಮೇಶ್ವರದಲ್ಲಿ ನಡೆದಿದೆ. ಮಹಿಳೆಯೊಬ್ಬರು ಸಮುದ್ರ ತೀರದಲ್ಲಿ ಸ್ನಾನ...
ಮಂಗಳೂರು (ಮಾಲ್ದೀವ್ಸ್ ): ಭಾರತದಿಂದ ತೆಗೆದುಕೊಂಡಿರುವ ಸಾಲವನ್ನು ಮರುಪಾವತಿ ಮಾಡಲು ಮಾಲ್ದೀವ್ ದೇಶ ಹೆಣಗಾಡುತ್ತಿದೆ. ಸದ್ಯಕ್ಕೆ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಭಾರತದಿಂದ ಪಡೆದ 34500 ಕೋಟಿ ಸಾಲವನ್ನು ಮನ್ನಾ ಮಾಡುವಂತೆ ಭಾರತಕ್ಕೆ ಮನವಿ ಮಾಡಲು ಮುಂದಾಗಿದೆ....
ಶಿರ್ವ : ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿರ್ವ ಗ್ರಾಪಂ ವ್ಯಾಪ್ತಿಯ ಕಲ್ಲೊಟ್ಟು ಬಳಿ ಭಾನುವಾರ ರಾತ್ರಿ ಸಂಭವಿಸಿದೆ. ಗಾಯಗೊಂಡವರನ್ನು ಬಿಹಾರ ಮೂಲದ...
ಕುಂದಾಪುರ: ಅಪಾರ್ಟ್ಮೆಂಟ್ ಕಟ್ಟಡದಿಂದ ಆಕಸ್ಮಿಕವಾಗಿ ಬಿದ್ದು ಮಹಿಳೆಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ಕುಂದಾಪುರ ಮುಖ್ಯರಸ್ತೆಯ ಹಳೆ ಗೀತಾಂಜಲಿ ಟಾಕೀಸ್ ಬಳಿ ನಡೆದಿದೆ. ಮೃತರನ್ನು ಅಪಾರ್ಟ್ಮೆಂಟ್ ಕಟ್ಟಡದ ನಿವಾಸಿ ಲಕ್ಷ್ಮಿ ಪ್ರತಾಪ್ ನಾಯಕ್ ಎಂದು ಗುರುತಿಸಲಾಗಿದೆ. ಭಾನುವಾರ...
ದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಭಾನುವಾರ(ಮಾ.24) ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ ಬಿಜೆಪಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ನಟಿ ಕಂಗನಾ ರಾಣಾವತ್ ಅವರಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ವಿರುದ್ಧ ಸೆಣೆಸಾಡಲು...