ಮಂಗಳೂರು : ಕಳೆದ ಐದು ದಶಕಗಳಿಂದ ತೆಂಕು ತಿಟ್ಟಿನ ಡೇರೆ ಹಾಗೂ ಬಯಲಾಟ ಮೇಳಗಳಲ್ಲಿ ಕಲಾ ಸೇವೆ ಗೈದಿರುವ, ಕಟೀಲು ಮೇಳದಲ್ಲಿ ಎರಡು ದಶಕ ಗಳಿಂದ ವೇಷಧಾರಿಯಾಗಿ ಹಾಗೂ ಪ್ರಬಂಧಕರಾಗಿ ದುಡಿಯುತ್ತಿರುವ ಖ್ಯಾತ ಯಕ್ಷಗಾನ ಕಲಾವಿದ...
ಬೆಂಗಳೂರಿನಲ್ಲಿ ಒಂದಿಲ್ಲೊಂದು ವಿಶಿಷ್ಠ, ವಿಶೇಷ, ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಹಲವು ವಿಚಿತ್ರ ಘಟನೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ಆದರೆ 2012ರಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ವಿಶಿಷ್ಟ ಘಟನೆಯೊಂದನ್ನು ಎಕ್ಸ್ ಖಾತೆಯಲ್ಲಿ ಒಬ್ಬರು ಹಂಚಿಕೊಂಡಿದ್ದಾರೆ....
ಪುತ್ತೂರು : ನಾನು ಚುನಾವಣಾ ರಾಜಕೀಯದಿಂದ ದೂರ ಉಳಿಯುತ್ತೇನೆ. ಆದರೆ ರಾಜಕೀಯದಿಂದ ದೂರ ಉಳಿಯಲ್ಲ ಎಂದು ಪುತ್ತೂರಿನಲ್ಲಿ ಸಂಸದ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ಅವರು ಭಾನುವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ...
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವನ ಗುರುತು ಪತ್ತೆಯಾಗಿದೆ. ಮಾರ್ಚ್ 1 ರಂದು ನಗರದ ಪ್ರತಿಷ್ಠಿತ ಕೆಫೆಯಲ್ಲಿ ಬಾಂಬ್ ಇಡಲಾಗಿತ್ತು. ಇದು ಇಡೀ ದೇಶದಲ್ಲೇ ಆತಂಕ ಹುಟ್ಟಿಸಿತ್ತು. ಇದೀಗ ಈ ಬಾಂಬ್ ಇಟ್ಟಿದ್ದು ತೀರ್ಥಹಳ್ಳಿಯ ಮುಸಾಬೀರ್...
ಬಾಲಿವುಡ್ ನಟಿ, ರೂಪದರ್ಶಿ ಅಮಿ ಜಾಕ್ಸನ್ ತನ್ನ ಪ್ರಿಯಕರ ಹಾಗೂ ನಟ ಎಡ್ ವೆಸ್ಟ್ವಿಕ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತನ್ನ ನಿಶ್ಚಿತಾರ್ಥದ ಫೋಟೋಗಳನ್ನು ಇನ್ಸ್ಟಾಗ್ರಾಂ ಖಾತೆಯಲ್ಲಿ ನಟಿ ಅಮಿ ಜಾಕ್ಸನ್ ಹಂಚಿಕೊಂಡಿದ್ದಾರೆ. ಈ ಫೋಟೋ ಮೂಲಕ...
ಜೀ ಕನ್ನಡದಲ್ಲಿ ಪ್ರಸಾರವಾಗುವ ಲಕ್ಷ್ಮೀ ನಿವಾಸ ಧಾರಾವಾಹಿ ಜನಮನಸೂರೆಗೊಳ್ಳುವಲ್ಲಿ ಯಶಸ್ವಿಯಾಗಿದೆ. ಇತ್ತೀಚೆಗೆ ಆರಂಭಗೊಂಡ ಈ ಧಾರಾವಾಹಿ ತನ್ನ ಕೌಟುಂಬಿಕ ಕಥಾಹಂದರದಿಂದ ಜನಮನ ಗೆದ್ದಿದೆ. ಜೊತೆಗೆ ಈ ಧಾರಾವಾಹಿಯನ್ನು ನೋಡುವ ಜನರ ಸಂಖ್ಯೆ ಕೂಡಾ ಹೆಚ್ಚಾಗುತ್ತಿದೆ. ದೊಡ್ಡ...
ಬೆಂಗಳೂರು : ಜೆಡಿಎಸ್ – ಬಿಜೆಪಿ ನಡುವಿನ ಮೈತ್ರಿ ನಡುವೆ ಕಗ್ಗಂಟಾಗಿದ್ದ ಕೋಲಾರ ಕ್ಷೇತ್ರವನ್ನು ಕೊನೆಗೂ ಬಿಜೆಪಿಯು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಈ ಬಗ್ಗೆ ಶನಿವಾರ ಅರಮನೆ ಮೈದಾನದ ಸಭಾಂಗಣದಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ರಾಜ್ಯ...
ಬೆಂಗಳೂರು : ಡಿಕೆ ಶಿವಕುಮಾರ್ ಅವರು 40 ಶಾಸಕರ ಜೊತೆ ಬಿಜೆಪಿಗೆ ಬರಲು ಕಾಯುತ್ತಿದ್ದಾರೆ ಎಂದು ಆರ್ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ಬಿಜೆಪಿಯವರನ್ನು ಮುನಿರತ್ನ ಕಾಂಗ್ರೆಸ್ಗೆ ಕಳುಹಿಸುತ್ತಿದ್ದಾರೆ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅದ್ಭುತ ಕಲಾವಿದ. ಅದರೊಂದಿಗೆ ಪ್ರಾಣಿ ಪಕ್ಷಿಗಳ ಬಗೆಗಿನ ಕಾಳಜಿಯಿಂದ ಜನಪ್ರಿಯರಾದವರು. ಅವರ ಸ್ನೇಹಪರತೆಯೂ ಎಲ್ಲರಿಗೂ ಅಚ್ಚುಮೆಚ್ಚು. ಹೀಗಿರುವಾಗ ಸಿನಿಮಾ ಜೀವನದ ಬ್ಯುಸಿ ನಡುವೆ ಅವರು ಪ್ರಕೃತಿಯೊಂದಿಗೆ ಸಮಯ ಕಳೆಯುತ್ತಾರೆ. ಪ್ರಾಣಿ-ಪಕ್ಷಿ, ಮನೋಹರ...
ಕೃತಿ ಕರಬಂಧ ಮತ್ತು ಪುಲ್ಕಿತ್ ಸಾಮ್ರಾಟ್ ಮಾರ್ಚ್ 15 ರಂದು ಹಸೆಮಣೆ ಏರಿದ್ದರು. ಮದುವೆಯ ನಂತರ, ದಂಪತಿ ಈಗ ತಮ್ಮ ಮದುವೆಯ ಪೂರ್ವ ಮತ್ತು ಮದುವೆಯ ನಂತರದ ಫೋಟೋಗಳನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ. ಪುಲ್ಕಿತ್ ಸಾಮ್ರಾಟ್...