ಮಂಗಳೂರು : ಕರಾವಳಿಯಲ್ಲಿ ಅದೆಷ್ಟೇ ಹಿಂದೂ ಮುಸ್ಲಿಂ ಅನ್ನೋ ಸಂಘರ್ಷಗಳು ನಡೆದರೂ ಬಹುತೇಕ ಕಡೆಗಳಲ್ಲಿ ಎರಡೂ ಧರ್ಮದವರು ಸಾಮರಸ್ಯದಿಂದಲೇ ಇದ್ದಾರೆ. ಇಂತಹ ಒಂದು ಸಾಮರಸ್ಯಕ್ಕೆ ಸಾಕ್ಷಿಯಾಗಿ ಮಂಗಳೂರು ತಾಲೂಕಿನ ತೆಂಕ ಎಡಪದವು ಗ್ರಾಮ ಸುದ್ದಿಯಾಗಿದೆ. ಇಲ್ಲಿ...
ಮಂಗಳೂರು : ಕೊಕೇನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 35 ಗ್ರಾಂ ತೂಕದ ಅಂದಾಜು 2.72 ಲಕ್ಷದ ಕೊಕೇನ್ ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ತಾಲೂಕಿನ ಅಂಬ್ಲಮೊಗೆರು ಎಂಬಲ್ಲಿ ಸಿಸಿಬಿ...
ಮಂಗಳೂರು : 400 ಸೀಟು ಗೆಲ್ಲುತ್ತೇವೆ ಅಂದಿರುವ ಬಿಜೆಪಿಯ ಹೇಳಿಕೆಗೆ ನಟ ಪ್ರಕಾಶ್ ರಾಜ್ ತಿರುಗೇಟು ನೀಡಿದ್ದು, 420 ಗಳಷ್ಟೇ ಹೀಗೆ ಹೇಳ್ತಾರೆ ಎಂದು ಲೇವಡಿ ಮಾಡಿದ್ದಾರೆ. ಇದು ಅಹಂಕಾರದ ಹೇಳಿಕೆಯಾಗಿದ್ದು, ಇಲ್ಲಿ ಜನರು ಎಲ್ಲವನ್ನೂ...
ಮಂಗಳೂರು : ಮೈಸೂರಿನ ನಿರ್ದಿಗಂತ ರಂಗ ತಂಡದಿಂದ ಮಂಗಳೂರಿನಲ್ಲಿ ಆರು ದಿನಗಳ ರಂಗೋತ್ಸವವನ್ನು ಹಮ್ಮಿಕೊಂಡಿದೆ. “ನೇಹದ ನೇಯ್ಗೆ” ಎಂಬ ಹೆಸರಿನಲ್ಲಿ ಈ ನಿರ್ದಿಗಂತ ರಂಗೋತ್ಸವ ನಡೆಯಲಿದ್ದು, ಸಂಗೀತ, ಸಿನೆಮಾ, ಸಾಹಿತ್ಯ, ಕ್ಷೇತ್ರಗಳ ಸಾಧಕರು, ಕಲಾ ಕ್ಷೇತ್ರದ...
ತಮಿಳು, ಮಲಯಾಳಂನ ಜನಪ್ರಿಯ ನಟಿ ಅರುಂಧತಿ ನಾಯರ್ ರಸ್ತೆ ಅಪಘಾತಕ್ಕೀಡಾಗಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ. ಕೇರಳದ ತಿರುವನಂತಪುರಂನಲ್ಲಿರುವ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಯೂಟ್ಯೂಬ್ ಚಾನೆಲ್ಗೆ ಸಂದರ್ಶನ ನೀಡಿದ ನಂತರ ಅವರು...
ಸದ್ಯ ಸುಡು ಬಿಸಿಲಿನ ತಾಪ ಜೋರಾಗಿದೆ. ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ. ಅಲ್ಲದೇ, ನೀರಿಗಾಗಿ ಹಾಹಾಕಾರವೂ ಜೋರಾಗಿದೆ. ಹೀಗೆ ಆದರೆ, ಮುಂದೇನು ಎಂಬ ಚಿಂತೆ ಅಂತೂ ಸಾಮಾನ್ಯವಾಗಿ ಕಾಡುತ್ತಿದೆ. ಈ ನೀರಿನ ಸಮಸ್ಯೆಯ ಪರಿಹಾರಕ್ಕೆ ಮಹೀಂದ್ರಾ...
ಮನುಷ್ಯನನ್ನೇ ಆಗಲಿ, ಪ್ರಾಣಿ, ಪಕ್ಷಿಗಳನ್ನೇ ಹಿಡಿದು ಸುತ್ತಿ, ತಿಂದು ಮುಗ್ಗಿಸುವ ಹೆಬ್ಬಾವು ಕಂಡರೆ ಎಂತವರಿಗಾದರೂ ಎದೆ ಝಲ್ ಅನ್ನದೇ ಇರದು. ಆದರೆ, ಇದೇ ಹೆಬ್ಬಾವು ನಮ್ಮ ಆಹಾರದ ತಟ್ಟೆಯಲ್ಲಿ ಬಂದು ಕೂರಲಿದೆಯಂತೆ! ಅಬ್ಬಾ! ಇವರು ಏನು...
ಡಿ.ವಿ.ಸದಾನಂದ ಗೌಡರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲಿದ್ದಾರೆ ಅನ್ನೋ ಊಹಾಪೋಹ ಹರಡಿದ್ದು, ಮಂಗಳವಾರ ಸದಾನಂದ ಗೌಡರು ಪತ್ರಿಕಾಗೋಷ್ಠಿಯಲ್ಲಿ ಊಹಾಪೋಹಕ್ಕೆ ತೆರೆ ಎಳೆಯಲಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ಸಂಸದ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ...
ತಲಪಾಡಿ : ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾ*ವನ್ನಪ್ಪಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ ನಿವಾಸಿ ರಾಜೇಶ್ ಶೆಟ್ಟಿ (49) ಮೃ*ತರು. ರಾಜೇಶ್...
ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ 2024ರ ಮಹಿಳಾ ಪ್ರೀಮಿಯರ್ ಲೀಗ್ನ (ಡಬ್ಲ್ಯುಪಿಎಲ್) 2ನೇ ಆವೃತ್ತಿಯ ಫೈನಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು ಇತಿಹಾಸ ನಿರ್ಮಿಸಿತು. ಮೊದಲು...