ಉಡುಪಿ : ಅಲೆವೂರು ಪಾಪನಾಶಿನಿ ನದಿಯಲ್ಲಿ ಶ*ವ ಪತ್ತೆಯಾಗಿದೆ. ಉಡುಪಿ ತಾಲೂಕಿನ ಅಲೆವೂರು ನದಿಯಲ್ಲಿ ಯುವಕನೊಬ್ಬನ ಶ*ವ ಪತ್ತೆಯಾಗಿದೆ. ಪಳ್ಳಿ ನಿವಾಸಿ ಭಾಸ್ಕರ ಕುಲಾಲ್ ಮೃತಪಟ್ಟವರನ್ನು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿದ್ದು,...
ಪುತ್ತೂರು : ಬಿಜೆಪಿ ಜಿಲ್ಲಾಧ್ಯಕ್ಷರು ಪುತ್ತಿಲ ಸೇರ್ಪಡೆ ವಿಚಾರವಾಗಿ ಪದೇ ಪದೇ ತಮ್ಮ ಹೇಳಿಕೆಯನ್ನು ಬದಲಾಯಿಸ್ತಾ ಇರೋದಿಕ್ಕೆ ಪುತ್ತೂರು ಬಿಜೆಪಿ ಮುಖಂಡರೇ ಕಾರಣ ಅನ್ನೋ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಪ್ರಮುಖವಾಗಿ ಪುತ್ತಿಲ ಪಕ್ಷ ಸೇರ್ಪಡೆಗೆ ತೀವ್ರ...
ಮೈಸೂರು : ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹಗೆ ಈ ಬಾರಿ ಟಿಕೆಟ್ ಸಿಕ್ಕಿಲ್ಲ. ಬದಲಿಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರ ಕೈ ಸೇರಿದೆ. ಎರಡು ಬಾರಿ ಸಂಸದರಾಗಿದ್ದ ಪ್ರತಾಪ್...
ವಿಟ್ಲ : ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ ಚಿನ್ನ, ಬೆಳ್ಳಿ, ನಗದು ಸೇರಿದಂತೆ 26 ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...
ಬೆಂಗಳೂರು : ಸ್ಯಾಂಕಿ ರಸ್ತೆಯಲ್ಲಿರುವ ಐಷಾರಾಮಿ ಹೋಟೆಲ್ ನಲ್ಲಿ ನಡೆದಿದ್ದ ಉಜ್ಬೇಕಿಸ್ತಾನದ ಜರಿನಾ ಡಿಜೆಪರೊವಾ ಕೊ*ಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಅದೇ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಅಸ್ಸಾಂ ಮೂಲದ ಅಮೃತ್ ಸೋನಾ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ವರ್ಸಸ್ ಪುತ್ತಿಲ ಪರಿವಾರದ ಭಿನ್ನಾಭಿಪ್ರಾಯ ಮುಗಿದೇ ಹೋಯ್ತು ಅನ್ನೋ ಅಷ್ಟರಲ್ಲಿ ಮತ್ತೆ ಬಿರುಕು ಬಿಟ್ಟಿದೆ. ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಿವಾಸದಲ್ಲಿ ಹೂಗುಚ್ಛ ಪಡೆದು ಪಕ್ಷ ಸೇರ್ಪಡೆಯ ಘೋಷಣೆ ಮಾಡಿದ...
ಬೆಂಗಳೂರು : ಮಗ ಕಿ*ಡ್ನ್ಯಾಪ್ ಆಗಿದ್ದಾನೆ ಅಂತ ಪೊಲೀಸರಿಗೆ ದೂರು ನೀಡಿದ ತಾಯಿ ಪೊಲೀಸರ ಕಾರ್ಯಾಚರಣೆ ಬಳಿಕ ಶಾಕ್ಗೆ ಒಳಗಾಗಿದ್ದಾರೆ. ಕಿ*ಡ್ನ್ಯಾಪ್ ಆಗಿದ್ದ ಮಗನ ಬಿಡುಗಡೆಗೆ 20 ಸಾವಿರ ಹಣ ಪಾವತಿಸಿದ ಚಿಕ್ಕಮ್ಮ ಮಗ ಮನೆಗೆ...
ಉಡುಪಿ : ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರ ಸಮುದ್ರಕ್ಕೆ ಬಿದ್ದು ಮೃತ ಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿಯ ಕಾಪುವಿನ ಬಳಿ ಸಾಂಪ್ರದಾಯಿಕ ಮೀನುಗಾರಿಕಾ ಬೋಟ್ ನಲ್ಲಿ ಮೀನುಗಾರಿಕೆ ನಡೆಸುವ ವೇಳೆ ಈ ದುರ್ಘಟನೆ ನಡೆದಿದೆ....
ಕಾಸರಗೋಡು : ತಂದೆಯ ವಿರುದ್ಧ 7 ವರ್ಷದ ಬಾಲಕನೊಬ್ಬ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾನೆ. ಕಾಸರಗೋಡು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ. ತನ್ನ ತಂದೆ ಕೈಕಾಲುಗಳಿಗೆ ಹಲವು ಬಾರಿ ಹೊಡೆದಿದ್ದಾನೆ ಎಂಬುದು ಬಾಲಕನ ಆರೋಪ. ಈ...
ಬೆಂಗಳೂರು : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಆದೇಶಿಸಲಾಗಿದೆ. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರ ಕಚೇರಿಯು ಈ ಪ್ರಕರಣವನ್ನು ಅಪರಾಧ ತನಿಖಾ...