ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಎಲೆಕ್ಟ್ರೋರಲ್ ಬಾಂಡ್ ಈಗ ಎಲ್ಲಾ ರಾಜಕೀಯ ಪಕ್ಷಗಳ ಕುತ್ತಿಗೆಗೆ ಸುತ್ತಿಕೊಂಡಿದೆ. ರಾಜಕೀಯ ಪಕ್ಷಗಳಿಗೆ ದೇಣಿಗೆ ರೂಪದಲ್ಲಿ ಎಸ್ಬಿಐನಿಂದ ಬಾಂಡ್ ರೂಪದಲ್ಲಿ ಪಡೆದುಕೊಂಡಿದ್ದ ಕೋಟ್ಯಂತರ ರೂಪಾಯಿಗಳು ಎಲ್ಲಾ ರಾಜಕೀಯ...
ಇತ್ತೀಚೆಗೆ ಕಾಡು ಪ್ರಾಣಿಗಳು ನಾಡಿಗೆ ಬರೋದು ಸಾಮಾನ್ಯ. ಹುಲಿ, ಚಿರತೆ ಹಾವುಗಳು ಮನೆಗೆ ನುಗ್ಗಿದ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹುದೇ ವಿಡಿಯೋ ಒಂದು ವೈರಲ್ ಆಗಿದೆ. ಇದು ಹುಲಿ, ಚಿರತೆ ನುಗ್ಗಿರುವ ವಿಡಿಯೋ ಅಲ್ಲ...
ನವದೆಹಲಿ : ಲೋಕಸಭಾ ಚುನಾವಣೆಗೆ ನಾಳೆ ಮಧ್ಯಾಹ್ನ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಚುನಾವಣಾ ಆಯೋಗ ನಾಳೆ ಪತ್ರಿಕಾಗೋಷ್ಟಿ ಕರೆದಿದೆ. ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಟಿ...
ಬೆಂಗಳೂರು : ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ಕಿರುಕುಳದ ಕೇಸ್ ದಾಖಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ, ಮನೆಗೆ ಸಹಾಯ ಕೇಳಿಕೊಂಡು ಬಂದವರಿಗೆ ಸಹಾಯ...
ಮಂಗಳೂರು : ಮಾತೃ ಪಕ್ಷದಿಂದ ಸಿಡಿದಿದ್ದ ಪುತ್ತೂರಿನ ಪುತ್ತಿಲ ಪರಿವಾರ ಮತ್ತೆ ಮಾತೃ ಪಕ್ಷಕ್ಕೆ ವಾಪಾಸಾಗಲು ಕೇಶವ ಕೃಪದ ಬಾಗಿಲು ತೆರೆಯಲಾಗಿದೆ. ಪಕ್ಷದಲ್ಲಿ ಸ್ಥಾನಮಾನ ಕೇಳಿದ್ದ ಪರಿವಾರದ ಬೇಡಿಕೆಗೆ ಸೊಪ್ಪು ಹಾಕದ ಬಿಜೆಪಿ ಹೈ ಕಮಾಂಡ್...
ಮಂಗಳೂರು : ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಕಣಕ್ಕಿಳಿಸಿದೆ. ಆದ್ರೆ ಈ ಬಾರಿ ಈ ಕ್ಷೇತ್ರದಲ್ಲಿ ಕೈ ಮತ್ತು ಬಿಜೆಪಿ ನಡುವೆ ಬಿಗ್ ಫೈಟ್ ನಡೆಯೋ ಎಲ್ಲಾ...
ರಾಜ್ಯದಲ್ಲಿ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೊಷಣೆ ಮಾಡಿದ್ದು, ಸದ್ಯ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ವಂಚಿತರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಮುಖವಾಗಿ ತನ್ನ ಮಗನಿಗೆ ಹಾವೇರಿ ಕ್ಷೇತ್ರದಿಂದ ಟಿಕೆಟ್ ಕೇಳಿದ್ದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ...
ಮಂಗಳೂರು : ಉಡುಪಿ – ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾರ್ಯಕರ್ತರಿಂದ ಗೋ ಬ್ಯಾಕ್ ಅಭಿಯಾನದ ಕಾರಣ ಕ್ಷೇತ್ರ ಕಳೆದುಕೊಂಡಿದ್ದ ಶೋಭಾ ಕರಂದ್ಲಾಜೆಗೆ ಬೆಂಗಳೂರು ಉತ್ತರದಲ್ಲಿ ಟಿಕೇಟ್ ಸಿಕ್ಕಿದೆ. ನಾನು ಫೈಟರ್, ಎಲ್ಲೂ ಸ್ಪರ್ಧೆ ಮಾಡಬಲ್ಲೆ ಎಂದಿದ್ದ ಶೋಭಾ...
ಪುತ್ತೂರು : ಇನೊವಾ ಹಾಗೂ ಫೋರ್ಡ್ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಮೀಪ ನಡೆದಿದೆ. ಪುತ್ತೂರಿನ ಹೊರವಲಯದಲ್ಲಿ ಇರುವ ಸೆಂಟ್ಯಾರು ಬಳಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ...
ನವದೆಹಲಿ : ಪೌರತ್ವ ತಿದ್ದುಪಡಿ ಜಾರಿ ಮಾಡಿದ ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರ ಇದೀಗ ತನ್ನ ಮತ್ತೊಂದು ಮಹತ್ವಾಕಾಂಕ್ಷೆಯ ಯೋಜನೆ ಜಾರಿ ಮಾಡಲಿದೆಯಾ ಎಂಬ ಪ್ರಶ್ನೆ ಎದುರಾಗಿದೆ. ಒಂದು ದೇಶ ಒಂದು ಚುನಾವಣೆ (ONE NATION...