ಉಳ್ಳಾಲ: ಥಾರ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಎದುರುಗಡೆ ಚಲಿಸುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು, ಸವಾರ ಡಿವೈಡರ್ ಗೆ ಬಡಿದು ಸಾವನ್ನಪ್ಪಿದ ಘಟನೆ ರಾ.ಹೆ66 ರ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ...
ರಾಮನಗರ : ನಗರದಲ್ಲಿ ಪುಡಿ ರೌಡಿಗಳು ಅಟ್ಟಹಾಸ ಮೆರೆದಿದ್ದಾರೆ. ಲಾಂಗ್ ಹಿಡಿದು ಯುವಕನನ್ನು ಅಟ್ಟಾಡಿಸಿ ಕೊಲ್ಲಲು ಯತ್ನಿಸಿರುವ ಘಟನೆ ನಗರವನ್ನು ಬೆಚ್ಚಿ ಬೀಳಿಸಿದೆ. ಯುವಕನ ಮನೆಗೆ ನುಗ್ಗಿ ಹತ್ಯೆ ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದಾರೆ. ಆದರೆ, ಅದೃಷ್ಟವಶಾತ್...
ಮಂಗಳೂರು : ಆ್ಯಸಿಡ್ ದಾಳಿಯಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಕಡಬ ಸರಕಾರಿ ಕಾಲೇಜಿನ ಮೂವರು ಸಂತ್ರಸ್ತ ವಿದ್ಯಾರ್ಥಿನಿಯರನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಇಂದು ಬೆಳಿಗ್ಗೆ ಭೇಟಿ...
ಸುಳ್ಯ : ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಕಡಬ ತಾಲೂಕಿನ ನಿಂತಿಕಲ್ಲು ಸಮೀಪದ ಎಣ್ಮೂರು ಎಂಬಲ್ಲಿರುವ ಮನೆಗೆ ದಾಳಿ ನಡೆಸಿದ್ದಾರೆ. ಬಿಜು ಅಬ್ರಹಾಂ ಎಂಬಾತನ ಪತ್ತೆಗೆ ಎನ್.ಐ.ಎ ಅಧಿಕಾರಿಗಳ ತಂಡ ಬಂದಿದೆ ಎಂದು...
ಉಡುಪಿ : ನಾನು ಸದ್ಯಕ್ಕೆ ಯಾವುದೇ ಪಕ್ಷದ ಸದಸ್ಯ ಅಲ್ಲ. ಆಯೋಗದಲ್ಲಿದ್ದಾಗ ನಾನು ಯಾವುದೇ ಪಕ್ಷದ ಸದಸ್ಯನಾಗಿರಲು ಸಾಧ್ಯವಿಲ್ಲ ಎಂದರು. ಮುಂದಿನ ನಿರ್ಧಾರ ಬಗ್ಗೆ ಕುಟುಂಬ ಸದಸ್ಯರ ಜೊತೆ ಚರ್ಚೆ ಮಾಡುತ್ತೇನೆ. ಸ್ನೇಹಿತರು ಆಪ್ತರ ಜೊತೆ...
ಕಡಬ : ತನ್ನ ಮೇಲಿನ ಅಪಪ್ರಚಾರದಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಣಿಯೂರು ಎಂಬಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನಲ್ಲಿ ಈ ಘಟನೆ ನಡೆದಿದ್ದು, ದಿವ್ಯಶ್ರೀ (26) ಆತ್ಮಹತ್ಯೆ ಮಾಡಿಕೊಂಡ...
ಕ್ರೀಡೆಗಳೆಂದರೆ ಹಲವರಿಗೆ ಅಚ್ಚುಮೆಚ್ಚು. ಕೆಲವರು ಕ್ರೀಡೆಯನ್ನು ವೃತ್ತಿಯನ್ನಾಗಿ ಮಾಡಿಕೊಂಡವರು ಇದ್ದಾರೆ. ಇನ್ನು ಕೆಲವರು, ಹಲವರು ಹವ್ಯಾಸಕ್ಕಾಗಿ ಆಟ ಆಡುತ್ತಾರೆ. ಒಬ್ಬೊಬ್ಬರದು ಒಂದೊಂದು ತೆರನಾದ ಆಸಕ್ತಿ. ಕೆಲವರಿಗೆ ಕ್ರಿಕೆಟ್ ಆಡಲು ಇಷ್ಟ, ಇನ್ನು ಕೆಲವರಿಗೆ ವಾಲಿಬಾಲ್, ಥ್ರೋ...
ಹಾಸನ : ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಕಾರ್ಮಿಕ ಕೂದಲೆಳೆ ಅಂತರದಲ್ಲಿ ಪಾರಾಗಿ ಜೀವ ಉಳಿಸಿಕೊಂಡಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಆನೆ ದಾಳಿಯ ದೃಶ್ಯ ಮನೆಯ ಸಿಸಿ...
ಕಡಬ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಅಸಿಡ್ ದಾಳಿ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು ಇದು ಪಾಗಲ್ ಪ್ರೇಮಿಯ ಕೃತ್ಯ ಎಂದು ಮಾಹಿತಿ ಲಭ್ಯವಾಗಿದೆ. ಕೇರಳದ ಮಲಪ್ಪುರಂ ಜಿಲ್ಲೆಯ ಎಂಬಿಎ...
ಮಂಗಳೂರು : ಟೆಲಿಗ್ರಾಂ ಆ್ಯಪ್ನಲ್ಲಿ ರೇಟಿಂಗ್ ಟಾಸ್ಕ್ ನೀಡಿ ಗಾಯತ್ರಿ ಎಂಬವರಿಂದ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ದಾಖಲಾಗಿದೆ. ಫೆ.23 ರಂದು ತನಗೆ ಟೆಲಿಗ್ರಾಂ ನಂಬರ್ಗೆ ಲಿಂಕ್ ಮೂಲಕ ಮೆಸೇಜ್ ಬಂದಿತ್ತು....