ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್...
ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೀರಿನ ಅಭಾವ ತಪ್ಪಿಸಲು ಟ್ಯಾಂಕರ್ ಮಾನಿಟರಿಂಗ್ ಆಪ್ನ್ನು ಶೀಘ್ರವೇ ಅನುಷ್ಠಾನಗೊಳಿಸಲಾಗುವುದು. ತಾಂತ್ರಿಕ ತೊಂದರೆಗಳಾಗದಂತೆ ಪೂರ್ವಭಾವಿಯಾಗಿ ಅಧಿಕಾರಿಗಳಿಗೆ, ಪಿಡಿಓಗಳಿಗೆ ಪ್ರಾತ್ಯಕ್ಷಿಕೆ ಹಾಗೂ ತರಬೇತಿಗಳನ್ನು ನೀಡುವ ಯೋಜನೆ ರೂಪಿಸಲಾಗಿದೆ ಎಂದು ವಿಧಾನಸಭಾ...
ಉಡುಪಿ: ಹೆಸರಾಂತ ಸಮಾಜ ಸೇವಕ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ ಅವರು ಜತೆಯಾಗಿ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ಡಿ.12ರ ರಾತ್ರಿ ನಡೆದಿದೆ. ಸರಳ...
ಬಂಟ್ವಾಳ : 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿಗಳಾದ ಅಕ್ಕ ಪಕ್ಕದ ಮನೆಗಳ ಯುವಕ ಹಾಗೂ ಯುವತಿಯನ್ನು ಬಂಟ್ವಾಳ ಪೊಲೀಸರು ಕೇರಳದ ಕಾಸರಗೋಡು ಜಿಲ್ಲೆಯ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿ...
ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದು ಅವರ ಆರೋಗ್ಯ ವಿಚಾರಿಸುವುದಕ್ಕಾಗಿ ಅನೇಕ ನಟ ನಟಿಯರು ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.ಜೊತೆಗೆ ನಿನ್ನೆ ನಟ ಶಿವಣ್ಣ ದಂಪತಿ ಕೂಡ ಮನೆಗೆ...
ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷಗೊಂಡಿತು. ಇದನ್ನು ಸೆರೆ ಹಿಡಿದ ಉರಗ ತಜ್ಞ ಕೆ. ಝಕರಿಯ್ಯ ಎಂಬುವವರು ಸುರಕ್ಷಿತವಾಗಿ...
ಬೆಂಗಳೂರು : ಮಳೆ ಹುಡುಗಿ ಪೂಜಾ ಗಾಂಧಿ ಕೊನೆಗೂ ಮದುವೆ ಆಗುತ್ತಿದ್ದಾರೆ. ಬಹು ದಿನಗಳ ಗೆಳೆಯ ಉದ್ಯಮಿ ವಿಜಯ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ, ಮಕ್ಕಳು, ಸಂಸಾರ ಅನ್ನುವ ವಿಚಾರದ ಬಗ್ಗೆ ಪೂಜಾ ಯೋಚನೆ...
ಮಂಗಳೂರು : ಪಾರ್ಟ್ ಟೈಮ್ ಕೆಲಸದ ಬಗ್ಗೆ ಟೆಲಿಗ್ರಾಂ ಖಾತೆಗೆ ಬಂದ ಸಂದೇಶವನ್ನು ನಂಬಿ ವ್ಯಕ್ತಿಯೊಬ್ಬರು 15,04,838 ರೂ.ವನ್ನು ಕಳೆದುಕೊಂಡು ವಂಚನೆಗೊಳಗಾಗಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆನ್ಲೈನ್ ಮೂಲಕ ಇಲೆಕ್ಟ್ರಾನಿಕ್ಸ್, ಗೃಹೋಪಯೋಗಿ ಮತ್ತಿತರ ವಸ್ತುಗಳಿಗೆ...
ಉಡುಪಿ: ಇಲ್ಲಿನ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರು ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸ್ ಅಧಿಕಾರಿಗಳು ಆರೋಪಿಯ ಸ್ಥಳ ಮಹಜರು ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿ ಲಾಠಿ ಚಾರ್ಜ್ ನಡೆಸಿದ್ದಾರೆ. ಇಂದು ಉಡುಪಿಯ ನೇಜಾರು...
ಉಡುಪಿ : ಉಡುಪಿಯ ನೇಜಾರು ಸಮೀಪ ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ಬೆಳಗಾವಿಯಲ್ಲಿ ಪೊಲೀಸರು ಮಂಗಳವಾರ ಬಂಧಿಸಿರುವುದಾಗಿ ವರದಿಯಾಗಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ 35 ವರ್ಷ ಪ್ರಾಯದ...