ಬಂಟ್ವಾಳ: ತಾಲೂಕಿನ ವಿಟ್ಲ ಸಮೀಪದ ಕುಡ್ತಮುಗೇರು ಎಂ. ಎಚ್. ಶಾಮಿಯಾನ ಮಾಲಕರಿಗೆ ಸೇರಿದ ಪಿಕ್ ಅಪ್ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ರಂಷನ್ ಯಾನೆ...
ಉಡುಪಿ: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅ.14ರ ಬೆಳಗ್ಗೆ 6 ಗಂಟೆಯಿಂದ ಅ.15ರ ಸಂಜೆ 6ರವರೆಗೆ ಉಡುಪಿ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಮಹಿಷ ದಸರಾ ಆಚರಣೆಯ ಪರ...
ಸುಳ್ಯ:ತಿಂಗಳ ಹಿಂದೆ ಸಂಪಾಜೆ ಕಲ್ಲುಗುಂಡಿಯ ಗೂನಡ್ಕದಲ್ಲಿ ಹಟ್ಟಿಯಿಂದ ದನ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಆರೋಪಿಗಳನ್ನು ಕೇರಳದಲ್ಲಿ ಬಂಧಿಸಿದ್ದಾರೆ. ಸುಳ್ಯ ಮರ್ಕುಂಜ ನಿವಾಸಿ ಗಣೇಶ್ ಕಾಯಾರ ಮತ್ತು ಕೇರಳದ ಚೆಂಬೇರಿಯ ನಿವಾಸಿ ಅಬ್ದುಲ್...
ಬಂಟ್ವಾಳ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ತೋಡಿಗೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವತಿಯನ್ನು ವೀರಕಂಭ ಗ್ರಾಮದ ಬಾಯಿಲ...
ಬಜ್ಪೆ: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಸಹಿತ ಮರಳನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಜ್ಪೆ ಪೊಲೀಸ್ ಠಾಣೆಯ ಪಿಎಸ್ಸೈ ಗುರುವಪ್ಪ ಕಾಂತಿ ಅವರು ಅ.11ರಂದು ರಾತ್ರಿ ಗಸ್ತಿನಲ್ಲಿದ್ದ ಸಂದರ್ಭ ಲಾರಿಯೊಂದರಲ್ಲಿ ಅಕ್ರಮವಾಗಿ ಮರಳು...
ನವದೆಹಲಿ: ಎಮರ್ಜೆನ್ಸಿ ಅಲರ್ಟ್- ಎಕ್ಸ್ಟ್ರೀಮ್ ಎಂಬ ಸಂದೇಶವೇನಾದರೂ ನಿಮ್ಮ ಮೊಬೈಲ್ಗೆ ಬಂದಿದೆಯಾ? ಬಂದಿದ್ದರೆ ನೀವು ಭಯ ಪಡಬೇಕಾಗಿಲ್ಲ. ಈ ಸಂದೇಶವನ್ನು ಪ್ರಾಯೋಗಿಕವಾಗಿ ಕೇಂದ್ರ ಟೆಲಿಕಾಂ ಸಚಿವಾಲಯ ಕಳುಹಿಸಿದೆ. ಈ ಅಲರ್ಟ್ ಆಂಡ್ರಾಯ್ಡ್ ಮತ್ತು ಐಫೋನ್ಗಳಿಗೆ ತುರ್ತು...
ಬಕ್ಸರ್: ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಸಮೀಪ ನಿನ್ನೆ ರಾತ್ರಿ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲಿನ 21 ಬೋಗಿಗಳು ಹಳಿತಪ್ಪಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಆನಂದ್...
ಪಣಂಬೂರು: ಮಡಿಕೇರಿ ಮೂಲದ ವ್ಯಕ್ತಿಯೊಬ್ಬರು ನಗರ ಹೊರವಲಯದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗೋಪಾಲ (64) ಎಂದು ಪೊಲೀಸರು...
ಮಂಗಳೂರು: ಚೈತ್ರಾ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ಬೆಂಗಳೂರು ಸಿಸಿಬಿ ಪೊಲೀಸರು ನೋಟಿಸ್ ನೀಡಿ ವಿಚಾರಣೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಆರೋಪಿ ಚೈತ್ರಾ ಉದ್ಯಮಿ ಗೋವಿಂದ ಬಾಬು ಪೂಜಾರಿ ವಿರುದ್ಧ ಜಾರಿ...
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ‘ಗೃಹ ಲಕ್ಷ್ಮಿ’ ಯೋಜನೆಯ 2,000ರೂಪಾಯಿಗಳ ಆರ್ಥಿಕ ನೆರವು ಫಲಾನುಭವಿಗಳಲ್ಲಿ ಅನೇಕರಿಗೆ ಇನ್ನೂ ಹಣ ಜಮೆಯಾಗಿಲ್ಲ. ಇದುವರೆಗೂ 9.44ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿಲ್ಲ. ಈ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್...