ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ 5 ಕೋಟಿ ರೂ. ವಂಚಿಸಿದ ಪ್ರಕರಣದಲ್ಲಿ 3ನೇ ಆರೋಪಿ ಆಗಿರುವ ಹಾಗೂ ಈಗ ತಲೆಮರೆಸಿಕೊಂಡಿರುವ ಹಿರೇಹಡಗಲಿಯ ಹಾಲುಶ್ರೀ ಮಠದ ಅಭಿನವ ಹಾಲವೀರಪ್ಪಶ್ರೀ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ...
ಮುಲ್ಕಿ: ಬೈಕ್ಗೆ ಕಾರು ಢಿಕ್ಕಿಯಾಗಿ ಸಹ ಸವಾರೆ ಮೃತಪಟ್ಟು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಶುಕ್ರವಾರ ನಡೆದಿದೆ. ಮೃತರನ್ನು ಕೇರಳದ ಕಾಸರಗೋಡಿನ...
ಮಂಗಳೂರು: ಕೊಡಗು ಹಾಗೂ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...
ಮೂಡಬಿದ್ರೆ: ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಕದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಬಂಧಿತನನ್ನು ಮೂಡುಬಿದ್ರೆಯ ತೋಡಾರು ಗ್ರಾಮದ ಮಹಮ್ಮದ್ ಸಾಯಿಲ್ (21) ಎಂದು ಗುರುತಿಸಲಾಗಿದೆ. ಘಟನೆ ವಿವರ ಬೆಳುವಾಯಿ ಹಾಗೂ ಕೆಸರುಗದ್ದೆ ಎಂಬಲ್ಲಿ...
ಮಂಗಳೂರು: ನಗರದ ಪಡೀಲ್ ಅಂಡರ್ ಪಾಸ್ನಲ್ಲಿ ನಿನ್ನೆ (ಗುರುವಾರ) ಸಂಜೆ ವೇಳೆ ನಡೆದ ಭೀಕರ ರಸ್ತೆ ಅಫಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಇಬ್ಬರು ಗಾಯಗೊಂಡಿದ್ದಾರೆ. ಈ ಬಗ್ಗೆ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ಯುವಕನನ್ನು ಬಜಾಲ್...
ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಕಾನ್ಸ್ಟೆಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಗಳೂರು: ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಕಾನ್ಸ್ಟೆಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಹೇಶ್(31) ಎಂಬುವರು ಆತ್ಮಹತ್ಯೆ ಮಾಡಿಕೊಂಡವರು ಮೂಲತಃ ಗದಗ ಜಿಲ್ಲೆಯ ಮಹೇಶ್ ಆತ್ಮಹತ್ಯೆ...
ಅಕ್ರಮ ಮರ-ಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ವಲಯ ಅರಣ್ಯಾಧಿಕಾರಿಗಳು ಆರೋಪಿ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ: ಅಕ್ರಮ ಮರ-ಮಟ್ಟುಗಳನ್ನು ಸಾಗಾಟ...
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಉದ್ಯಮಿ, ಉದ್ಯಮಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಆರೋಪದಡಿ ಹಿಂದೂ ಮುಖಂಡೆ ಚೈತ್ರಾ ಕುಂದಾಪುರ ಸೇರಿ 7 ಮಂದಿ ಆರೋಪಿಗಳಿಗೆ 14 ದಿನಗಳ ಕಾಲ...
ಬೆಂಗಳೂರು: ವಂಚನೆ ಆರೋಪದ ಅಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆಯ ಟಿಕೆಟ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ....
ಮಂಗಳೂರು: ಹಿಂದು ಜಾತ್ರೆಗಳಲ್ಲಿ ವ್ಯಾಪಾರ ಮಾಡಬೇಕು ಎಂಬ ಉದ್ದೇಶದಿಂದ ಸಂಘಟನೆ ಆರಂಭಗೊಂಡಿದೆ. ಇದಕ್ಕೆ ಪರ್ಯಾಯವಾಗಿ ಮುಸ್ಲಿಂ ವ್ಯಾಪಾರಿಗಳ ಸಂಘಟನೆ ಹುಟ್ಟಿಕೊಂಡಿದ್ದು, ನಾವು ಭಯಪಡುವ ಅಗತ್ಯವಿಲ್ಲ. ಯಾಕೆಂದರೆ ಅವರ ತಾಯಂದಿರು ವ್ಯಾಪಾರಕ್ಕೆ ಬರುವುದಿಲ್ಲ. ನಮ್ಮ ತಾಯಂದಿರು ವ್ಯಾಪಾರಕ್ಕೆ...