ಮಂಗಳಮುಖಿಯರು ಸಾರ್ವಜನಿಕರಿಗೆ ವ್ಯಾಪಕ ಕಿರುಕುಳ ಮತ್ತು ದಾರಿಹೋಕರಿಂದ ಬಲವಂತವಾಗಿ ಹಣವನ್ನು ವಸೂಲಿ ಮಾಡುವ ಪ್ರಕರಣಗಳು ವರದಿಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಏಕಾಏಕಿಯಾಗಿ ಮಂಗಳೂರು ಪೊಲೀಸರು ಮಂಗಳಮಖಿಯರಿಗೆ ಬಿಸಿ ಮುಟ್ಟಿಸಿದ ಘಟನೆ ನಡೆದಿದೆ....
ವಿಟ್ಲ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಆಕೆಯ ಮೇಲೆ ಐವರು ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ವಿಟ್ಲದ ಪೆರುವಾಯಿ ಗ್ರಾಮದ ಎಸ್.ಟಿ...
ಮಂಗಳೂರು: ನಗರ ಹೊರವಲಯದ ಬಜ್ಪೆಯಲ್ಲಿ ಅಕ್ರಮವಾಗಿ ಪಿಸ್ತೂಲ್ ಹಿಡಿದು ತಿರುಗಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಪಿಸ್ತೂಲ್ ಸಹಿತ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಅಬ್ಬಾಸ್ ಯಾನೆ ಬೆಡಿ ಅಬ್ಬಾಸ್(61) ಹಾಗೂ ಯಶವಂತ್...
ತಿರುವನಂತಪುರಂ: 75ರ ವೃದ್ದನೊಬ್ಬನ ಜೊತೆ ಬೆತ್ತಲಾಗಿ ನಿಂತು ಹನಿಟ್ರ್ಯಾಪ್ ಮಾಡಿ ಲಕ್ಷಾಂತರ ರೂಪಾಯಿ ಪೀಕಿಸಿ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಟಿವಿ ಸೀರಿಯಲ್ ನಟಿಯೊಬ್ಬಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ನಟಿ ನಿತ್ಯಾ ಸಸಿ ಬಂಧಿತಳನ್ನು...
ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಉಳ್ಳಾಲ ಪೇಟೆಉ ನಿವಾಸಿ ಮಹಮ್ಮದ್ ಶಾಫಿ @ ಶಾಫಿ ಬಂಧಿತ ಆರೋಪಿಯಾಗಿದ್ದಾನೆ. ಮಂಗಳೂರು : ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ...
ಖಾಸಗಿ ಕಾಲೇಜಿನ ಟಾಯ್ಲೆಟ್ನಲ್ಲಿ ವೀಡಿಯೋ ಚಿತ್ರೀಕರಿಸಿದ ಮೂವರು ಆರೋಪಿತ ವಿದ್ಯಾರ್ಥಿನಿಯರನ್ನು ಗೌಪ್ಯ ಸ್ಥಳದಲ್ಲಿ ಮಲ್ಪೆ ಪೊಲೀಸರು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಉಡುಪಿ: ಉಡುಪಿ(udupi) ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಟಾಯ್ಲೆಟ್ ವಿಡಿಯೋ ಪ್ರಕರಣ...
ಓದು ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಬೇಸರಗೊಂಡ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ: ಓದು ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಬೇಸರಗೊಂಡ ಎಸ್ಎಸ್ಎಲ್ಸಿ...
ನಿಲ್ಲಿಸಿದ್ದ ಬೈಕನ್ನು ಕದ್ದು ಮರುದಿನ ಅದೇ ಬೈಕಿನಲ್ಲಿ ತೆರಳುತ್ತಿದ್ದಾಗ ಬೈಕು ಕಳಕೊಂಡವ ಹರಕೆ ಹೇಳಲು ಹೋಗುತ್ತಿದ್ದಾಗ ಆತನ ಕೈಗೆ ಸಿಕ್ಕಿಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಸುಳ್ಯ: ನಿಲ್ಲಿಸಿದ್ದ ಬೈಕನ್ನು ಕದ್ದು...
ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಕಾರಿನಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಬಂಧಿಸಿದೆ. ಮಂಗಳೂರು : ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಪೊಲೀಸ್ ಇಲಾಖೆ ಸಮಾಜದಲ್ಲಿ ಆಳವಾಗಿ ಬೇರೂರಿದ...
ಹಿಜಾಬ್ ಬಳಿಕ ಕಾಲೇಜಿನ ಶೌಚಾಲಯಲ್ಲಿ ನಡೆದ ಮೊಬೈಲ್ ವೀಡಿಯೋ ಚಿತ್ರೀಕರಣದಿಂದ ಉಡುಪಿ ಚರ್ಚೆಯಾಗುತ್ತಿದೆ. ಯಾವುದೇ ಹಾಸ್ಟೆಲ್ ಕಾಲೇಜು ವಸತಿ ಶಾಲೆಯಲ್ಲಿ ಯಾರೇ ಹೀಗೆ ಮಾಡಿದ್ರೂ ನನ್ನ ಗಮನಕ್ಕೆ ತನ್ನಿ. ನಿಮ್ಮನ್ನು ರಕ್ಷಣೆ ಮಾಡುತ್ತೇನೆ ಎಂದು ಕೇಂದ್ರ...