ಮಂಗಳೂರು: ನಗರದ ಹಂಪನಕಟ್ಟೆ ಬಳಿಯ ವಿವಿ ಕಾಲೇಜಿನ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಯ ಮುಖಂಡನನ್ನು ಅತಿಥಿಯಾಗಿ ಆಹ್ವಾನಿಸಿದ್ದ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೆ ಮುಂದೂಡಲ್ಪಟ್ಟಿದೆ. ಮಂಗಳೂರಿನ ಹಂಪನಕಟ್ಟೆ ಬಳಿಯ ವಿವಿ ಕಾಲೇಜಿನಲ್ಲಿ ಜೂನ್ 23ರಂದು ಪ್ರತಿಭಾ...
ಉಪ್ಪಿನಂಗಡಿ: ಹೆರಿಗೆ ಸಂದರ್ಭ ರಕ್ತಸ್ರಾವದಿಂದ ತಾಯಿ ಸಾವನ್ನಪ್ಪಿದ ಬೆನ್ನಿಗೆ ಆಕೆಯ ಹಸುಕೂಸು ಸಹ ಮೃತಪಟ್ಟ ಘಟನೆ ನಗರದ ಸರಕಾರಿ ಜಿಲ್ಲಾಸ್ಪತ್ರೆ ವೆನ್ಲಾಕ್ನಲ್ಲಿ ನಡೆದಿದೆ. ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಈ ಸಾವು ಸಂಭವಿಸಿದೆ ಎಂದು ಆಕೆಯ ಗಂಡ...
ಸಣ್ಣ ಪ್ಲಾಸ್ಟಿಕ್ ಡಬ್ಬವೊಂದು ಹೊಟ್ಟೆ ಸೇರಿ ಸಂಕಷ್ಟದಲ್ಲಿದ್ದ ನಾಗರಹಾವಿಗೆ ಮಂಗಳೂರಿನ ಯುವ ವೈದ್ಯರೊಬ್ಬರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ. ಮಂಗಳೂರು: ಸಣ್ಣ ಪ್ಲಾಸ್ಟಿಕ್ ಡಬ್ಬವೊಂದು ಹೊಟ್ಟೆ ಸೇರಿ ಸಂಕಷ್ಟದಲ್ಲಿದ್ದ ನಾಗರಹಾವಿಗೆ ಮಂಗಳೂರಿನ ಯುವ ವೈದ್ಯರೊಬ್ಬರು ಯಶಸ್ವಿ...
ತನ್ನ ಪತ್ನಿಯ ಮೊದಲ ಪತಿಯ ಅಪ್ರಾಪ್ತ ಮಲಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಮಂಗಳೂರಿನ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ . ಮಂಗಳೂರು: ಅಪ್ರಾಪ್ತ ಮಲಮಗಳ ಮೇಲೆ ಅತ್ಯಾಚಾರ ಮಾಡಿರುವ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವಿದ್ಯಾರ್ಥಿನಿಯೊಬ್ಬಳು ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವಿದ್ಯಾರ್ಥಿನಿಯೊಬ್ಬಳು ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ....
ಕಳೆದ ಆರು ವರ್ಷಗಳಿಂದ ಖಾತೆ ಬದಲಾವಣೆಗೆ ಅರ್ಜಿದಾರನ್ನು ಸತಾಯಿಸುತ್ತಿದ್ದ ಪಿಡಿಓ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಲೋಕಾಯಯಕ್ತ ಬಲೆಗೆ ಬಿದ್ದಿದ್ದಾರೆ. ಬೆಳ್ತಂಗಡಿ : ಕಳೆದ ಆರು ವರ್ಷಗಳಿಂದ ಖಾತೆ ಬದಲಾವಣೆಗೆ ಅರ್ಜಿದಾರನ್ನು ಸತಾಯಿಸುತ್ತಿದ್ದ ಪಿಡಿಓ ಲಂಚ...
ಅಪ್ರಾಪ್ತೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆ, ಬಿಇಒ ಎಸ್.ಎನ್ ಹಳ್ಳಿಗುಡಿಗೆ ಗದಗ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಆರೋಪಿತ ಬಿಇಒ ಗೆ 5 ವರ್ಷ ಜೈಲು ಶಿಕ್ಷೆ,...
ದಾವಣಗೆರೆ : ಟಿಪ್ಪರ್ ಲಾರಿ ಹರಿದು ಎರಡು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹಳೇ ಕುಂದುವಾಡದಲ್ಲಿ ವರದಿಯಾಗಿದೆ. ಕುಂದುವಾಡ ಗ್ರಾಮದ ಗಣೇಶ್ ಅವರ ಪುತ್ರಿ ಚರಸ್ವಿ (2)ವರ್ಷ ಸಾವನ್ನಪ್ಪಿದ ಮಗು ಎಂದು ಗುರುತಿಸಲಾಗಿದೆ....
ಮಂಗಳೂರು: ಬಂಟ್ವಾಳ ಮೂಲಕ ಯುವಕನನ್ನು ಕೊಲೆಗೈದು ಚಿಕ್ಕಮಗಳೂರಿನ ದೇವರ ಮನೆ ಬಳಿ ಶವ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ಮೂಲದ ರಿಝ್ವಾನ್ ಮತ್ತು ಝೈನುಲ್ಲಾ ಎಂದು ಗುರುತಿಸಲಾಗಿದೆ. ಪ್ರಕರಣದ...
ಸುಳ್ಯ: ಕಾರು- ಕಂಟೈನರ್ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು ಐವರು ಗಾಯಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಸಂಪಾಜೆ ಸಮೀಪ ದೇವರಕೊಲ್ಲಿ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಮೃತರನ್ನು ಬೆಂಗಳೂರು ಮೂಲದ ನಿವಾಸಿ...