ಮರ ಕಡಿಯಲು ಹೋದವನು ಮರದಲ್ಲೇ ತಲೆ ತಿರುಗಿ ಸಿಲುಕಿದ್ದು, ಅಪಾಯದ ಸ್ಥಿತಿಯಲ್ಲಿದ್ದವನನ್ನು ರಕ್ಷಿಸಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಚರ್ಚ್ ಬಳಿಯಲ್ಲಿ ನಡೆದಿದೆ. ಕಿನ್ನಿಗೋಳಿ : ಮರ ಕಡಿಯಲು ಹೋದವನು ಮರದಲ್ಲೇ ತಲೆ ತಿರುಗಿ ಸಿಲುಕಿದ್ದು,...
ಬಿಸಿಗಾಳಿಗೆ ಉತ್ತರ ಪ್ರದೇಶ ತತ್ತರಿಸಿದ್ದು ಬಿಸಿಲಿನ ಹೊಡೆತಕ್ಕೆ(Heatstroke) ಮೂವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಉತ್ತರಪ್ರದೇಶ: ಬಿಸಿಗಾಳಿಗೆ ಉತ್ತರ ಪ್ರದೇಶ ತತ್ತರಿಸಿದ್ದು ಬಿಸಿಲಿನ ಹೊಡೆತಕ್ಕೆ(Heatstroke) ಮೂವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಪೂರ್ವಾಂಚಲ್ನಲ್ಲಿ ಬಿಸಿಗಾಳಿಯ ಅಬ್ಬರ ದಿನದಿಂದ ದಿನಕ್ಕೆ...
ಜೂನ್ 29 ರಂದು ಬಕ್ರೀದ್ ಸಂದರ್ಭದಲ್ಲಿ ಕುರ್ಬಾನಿಯ ಸಾಧ್ಯತೆ ಇದ್ದು, ಈ ದಿನದಂದು ಮತ್ತು ಇತರೆ ದಿನಗಳಂದೂ ಯಾವುದೇ ರೀತಿಯ ಗೋವಂಶ ವಧೆ /ಬಲಿ/ ಕುರ್ಬಾನಿ/ ಹತ್ಯೆ ಹಾಗು ಅಕ್ರಮ ಗೋಸಾಗಾಟವಾಗದಂತೆ ಕ್ರಮಕೈಗೊಳ್ಳಬೇಕೆಂದು ವಿಹೆಚ್ಪಿ ದ.ಕ....
ಸರ್ಕಾರಿ ಶಾಲೆಯ ಆವರಣದಲ್ಲಿ ಬೆಳೆದ ವಿಷಕಾರಿ ಬೀಜ ಸೇವನೆ ಮಾಡಿದ 10 ಕ್ಕೂ ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಗುಂಡೊಳ್ಳಿಯಲ್ಲಿ ನಡೆದಿದೆ. ಹಳಿಯಾಳ: ಸರ್ಕಾರಿ ಶಾಲೆಯ ಆವರಣದಲ್ಲಿ ಬೆಳೆದ...
ಸಫಾಯಿ ಕರ್ಮಚಾರಿ ಮಹಿಳೆಯೊಬ್ಬರು ತಮ್ಮ ಬೇಡಿಕೆ ಸಲ್ಲಿಸಲು ಉಸ್ತುವಾರಿ ಸಚಿವರ ಭೇಟಿಗೆ ಅವಕಾಶ ನೀಡದ ಕಾರಣ ರಾಜಕಾಲುವೆಯಲ್ಲಿ ನಿಂತು ಕೊಳಕು ನೀರನ್ನು ಮೈಮೇಲೆ ಸುರಿದು ಪ್ರತಿಭಟನೆ ನಡೆಸಿದ ಘಟನೆ ರಾಯಾಚೂರಿನಲ್ಲಿ ವರದಿಯಾಗಿದೆ. ರಾಯಚೂರು: ಸಫಾಯಿ ಕರ್ಮಚಾರಿ...
ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಇತ್ತೀಚೆಗೆ ನಡೆದಿದ್ದು, ವೀಡಿಯೋ ವೈರಲ್ ಆಗಿದೆ. ಉಳ್ಳಾಲ: ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ...
ಪುತ್ತೂರು: ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ವ್ಯಕ್ತಿಯ ಮನೆಗೆ ನುಗ್ಗಿದ ಹಿಂದೂ ಸಂಘಟನೆಯ ಕಾರ್ಯಕರ್ತನೊಬ್ಬ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದವನನ್ನು ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ...
ಏಷ್ಯಾದ ಅತೀ ದೊಡ್ಡ ಹೈಪರ್ ಮಾರ್ಕೆಟ್ ಲುಲು ಸಮೂಹವು ಮಂಗಳೂರಿನಲ್ಲಿ ತಮ್ಮ ಮೊದಲ ನೇಮಕಾತಿ ಸಂದರ್ಶನವನ್ನು ಏರ್ಪಡಿಸಿದೆ. ಮಂಗಳೂರು : ಏಷ್ಯಾದ ಅತೀ ದೊಡ್ಡ ಹೈಪರ್ ಮಾರ್ಕೆಟ್ ಲುಲು ಸಮೂಹವು ಮಂಗಳೂರಿನಲ್ಲಿ ತಮ್ಮ ಮೊದಲ ನೇಮಕಾತಿ...
ಮಂಗಳೂರು : ಸಂಬಳ ತರಲೆಂದು ಹೊರ ಹೋಗಿದ್ದ 29 ಹರೆಯದ ವಿವಾಹಿತ ಮಹಿಳೆಯೋರ್ವಳು ನಾಪತ್ತೆಯಾದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮಿತಾ ಬಂಗೇರಾ (29) ನಾಪತ್ತೆಯಾದ ಮಹಿಳೆ. ದೂರಿನ ಸಾರಾಂಶ ನಮಿತಾ ಬಂಗೇರಾಳನ್ನು...
ಭಾರತಕ್ಕೆ ಆತ್ಮ ಇದೆ. ಅದು ಜಾಗೃತವಾಗಿದೆ. ಹಾಗಾಗಿ ಭಾರತವನ್ನು ನಾಶಮಾಡಬೇಕು ಎಂದು ಕನಸು ಕಾಣುವವರಿಗೆ ಅದು ಸಾಧ್ಯವಿಲ್ಲ ವೆಂದು ಹಿರಿಯ ಪತ್ರಕರ್ತ ಸುವರ್ಣ ಚಾನೆಲ್ ಸುದ್ದಿ ವಿಭಾಗದ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ಹೇಳಿದ್ದಾರೆ. ಬಂಟ್ವಾಳ :...