ಮಂಗಳೂರು: ಮತೀಯ ದುಷ್ಕರ್ಮಿಗಳಿಂದ ದ.ಕ.ಜಿಲ್ಲೆಯಲ್ಲಿ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. 2018ರ ಜನವರಿ 3ರಂದು ಕಾಟಿಪಳ್ಳದ...
ಮಣಿಪಾಲ: ನಿಷೇಧಿತ ಮಾದಕ ದ್ರವ್ಯ ಮೆಥಾಂಪೆಟಮೆನ್ ನನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ನಿಭೀಷ್ (23), ಅಮಲ್ (22) ಬಂಧಿತ ವಿದ್ಯಾರ್ಥಿಗಳು ಘಟನೆ ವಿವರ ಮಣಿಪಾಲ ಠಾಣಾ...
ಮಂಗಳೂರು: ಸುರತ್ಕಲ್ ಜನತಾ ಕಾಲನಿಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ನಡೆದಿದೆ. ಚೂರಿ ಇರಿತಕ್ಕೊಳಗಾದ ವ್ಯಕ್ತಿಯನ್ನು ಇಲ್ಲಿನ ಕಾನ ಕಾಲನಿ ನಿವಾಸಿ ಮುಹಮ್ಮದ್ ಶಾಫಿ(35) ಎಂದು ಗುರುತಿಸಲಾಗಿದ್ದು, ಅದೇ ಪರಿಸರದ ಯುವಕ ತ್ವಾಹಿರ್ (24) ಚೂರಿಯಿಂದ...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡುರಸ್ತೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡುರಸ್ತೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಶೋಕ್ ಶೆಟ್ಟಿಯವರ...
ಮಂಗಳೂರು ನ್ಯಾಯಾಲಯದಲ್ಲಿ ಶಿರಸ್ತೇದಾರರಾಗಿ ಸೇವೆ ಸಲ್ಲಿಸಿ ನಿವೃತ್ತ ಜೀವನ ನಡೆಸುತ್ತಿದ್ದ ವೆಂಕಪ್ಪನವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳೂರು : ಮಂಗಳೂರು ನ್ಯಾಯಾಲಯದಲ್ಲಿ ಶಿರಸ್ತೇದಾರರಾಗಿ ಸೇವೆ ಸಲ್ಲಿಸಿ ನಿವೃತ್ತ ಜೀವನ ನಡೆಸುತ್ತಿದ್ದ ವೆಂಕಪ್ಪನವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ ರಾತ್ರಿ...
ಧರ್ಮಸ್ಥಳದಲ್ಲಿ ಕಾಲೇಜ್ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಆರೋಪ ಪ್ರಕರಣದಲ್ಲಿ ಬೆಂಗಳೂರಿನ ಸಿಬಿಐ ಕೋರ್ಟ್ 11 ವರ್ಷಗಳ ಬಳಿಕ ತೀರ್ಪು ನೀಡಿದ್ದು, ಆರೋಪಿ ಸಂತೋಷ್ ರಾವ್ನನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆ ಮಾಡಿ ಅಂತಿಮ ತೀರ್ಪು ನೀಡಿದೆ....
ದೇಶಾದ್ಯಾಂತ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಎಂಬವಳ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ...
ಗ್ವಾಲಿಯರ್: ಪಕ್ಕದ ಮನೆಯ ಯುವಕನೊಂದಿಗೆ ಮಾತನಾಡಬಾರದು ಎಂದು ಪತಿ ಹೇಳಿದ್ದಕ್ಕೆ ಕೋಪಗೊಂಡ ಪತ್ನಿ ರಾತ್ರಿ ಮಲಗಿದ್ದ ಗಂಡನ ಗುಪ್ತಾಂಗಕ್ಕೆ ಬಿಸಿ ಎಣ್ಣೆ ಸುರಿದು ಗಂಭೀರ ಗಾಯಗೊಳಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನ ಕಂಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...
ಕುಂದಾಪುರ : ವಾಹನದಲ್ಲಿ ಅಕ್ರಮವಾಗಿ ಮೂರು ಗೋವುಗಳನ್ನು ತುರುಕಿಸಿಕೊಂಡು ಸಾಗಿಸುತ್ತಿರುವುದನ್ನು ನಸುಕಿನ ಹೊತ್ತು ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕಬೆಟ್ಟುವಿನಲ್ಲಿ ಈ ಘಟನೆ ನಡೆದಿದೆ. ವಾಹನ...
ಕೆಎಸ್ಸಾರ್ಟಿಸಿ ಬಸ್ಸಿನ ಚಾಲಕನ ಸಮಯ ಪ್ರಜ್ಞೆ ಮತ್ತು ಧೈರ್ಯದಿಂದ ಪ್ರಯಾಣಿಕನೊಬ್ಬ ಕಳಕೊಂಡ ಹಣ ವಾಪಸ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದು, ಚಾಲಕನ ಕಾರ್ಯಕ್ಕೆ ಮೆಚ್ಚುಗೆಗೆ ಸೂಚಿಸಿದ್ದಾರೆ. ಬೆಂಗಳೂರು: ಕೆಎಸ್ಸಾರ್ಟಿಸಿ ಬಸ್ಸಿನ ಚಾಲಕನ ಸಮಯ ಪ್ರಜ್ಞೆ ಮತ್ತು ಧೈರ್ಯದಿಂದ ಪ್ರಯಾಣಿಕನೊಬ್ಬ...