ರಾಜ್ಯ ಸರಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದು ಅಲೋಕ್ ಕುಮಾರ್ ಸೇರಿದಂತೆ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು: ರಾಜ್ಯ ಸರಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದು...
ಬೆಂಗಳೂರು: ಅಲೋಕ್ ಕುಮಾರ್ ಸೇರಿ ಹಿರಿಯ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರವು ಬುಧವಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆಯ...
ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ತಾತ್ಕಾಲಿಕವಾಗಿ ಜೂನ್ 15ರ ವರೆಗೆ ಪ್ರತಿಭಟನೆ ಹಿಂಪಡೆಯಲು ಒಪ್ಪಿಕೊಂಡಿದ್ದಾರೆ. ಕೇಂದ್ರ...
ಪುತ್ತೂರು: ಮಾಣಿಯಿಂದ ಪುತ್ತೂರು ತನಕ ಚತುಷ್ಪಥ ರಸ್ತೆ ನಿರ್ಮಾಣದ ಬಗ್ಗೆ ಪುತ್ತೂರು ಶಾಸಕ ಅಶೋಕ್ ರೈ ರಾ. ಹೆದ್ದಾರಿ ವಿಭಾಗದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಅಧಿಕಾರಿಗಳ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ...
ವಿಟ್ಲ: ಕೊಳ್ನಾಡು ಗ್ರಾಮದ ಕಳೆಂಜಿಮಲೆ ರಕ್ಷಿತಾರಣ್ಯ ಮೂಲಕ ಹಾದು ಹೋಗುವ ಕನ್ಯಾನ ಸಂಪರ್ಕ ರಸ್ತೆ ಕೆಲ ದಿನಗಳಿಂದ ನರಕ ಸದೃಶವಾಗಿತ್ತು. ಕುಡ್ತಮುಗೇರು, ಮಂಕುಡೆ, ಕುದ್ರಿಯ, ಕುಳಾಲು ಪರಿಸರದ ಹಸುಗಳು, ಆಡುಗಳು, ನಾಯಿ-ಬೆಕ್ಕುಗಳೆಲ್ಲಾ ತ್ಯಾಜ್ಯ ತಿಂದು ಮಾರಕ...
ಮಂಗಳೂರಿನಲ್ಲಿ ಮಳೆ ವಿಳಂಬಾವಾಗಿ ಇಲ್ಲಿನ ಜನರಿಗೆ ನೀರಿಗೆ ಭಾರಿ ಸಂಕಷ್ಟ ಆಗಿದೆ. ಈ ಹಿನ್ನಲೆಯಲ್ಲಿ ನೀರು ಪೂರೈಸಲು ಎಲ್ಲಾ ಕಡೆ ವ್ಯವಸ್ಥೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಹೇಳಿದ್ದಾರೆ. ಮಂಗಳೂರು: ಮಂಗಳೂರಿನಲ್ಲಿ...
ಉಳ್ಳಾಲ ಸೋಮೆಶ್ವರ ಬೀಚ್ ನಲ್ಲಿ ನಡೆದದ್ದು ಮತಾಂತರಗೊಳಿಸುವ ಜಿಹಾದಿ ಕೃತ್ಯದ ಭಾಗ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ. ಉಳ್ಳಾಲ: ಉಳ್ಳಾಲ ಸೋಮೆಶ್ವರ ಬೀಚ್ನಲ್ಲಿ ನಡೆದದ್ದು ಮತಾಂತರಗೊಳಿಸುವ ಜಿಹಾದಿ ಕೃತ್ಯದ ಭಾಗ ಎಂದು...
ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿಧ ಘಟನೆ ನೆರೆಯ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ರಶೀದ್ (15) ಮೃತ ದುರ್ದೈವಿಯಾಗಿದ್ದಾರೆ. ಕಾಸರಗೋಡು : ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ವಿದ್ಯಾರ್ಥಿ ನೀರಿನಲ್ಲಿ...
ಅರಬ್ಬಿ ಸಮುದ್ರದಲ್ಲಿ ಸಂಭವಿಸಿದ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಿದ್ದು, ಇದರಿಂದ ರಾಜ್ಯದ ಪಶ್ಚಿಮದ ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಗಾಳಿ ಮಳೆ ಸುರಿಯಲಿದ್ದು ಸಮುದ್ರ ಪ್ರಕ್ಷುಬ್ಧವಾಗಿರಲಿದೆ. ಉಡುಪಿ : ಅರಬ್ಬಿ ಸಮುದ್ರದಲ್ಲಿ ಸಂಭವಿಸಿದ...
ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಸಂಭವಿಸಿದ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಿದ್ದು, ಇದರಿಂದ ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಮುದ್ರ ಪ್ರಕ್ಷುಬ್ಧವಾಗಿರಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾಮ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚಂಡಮಾರುತದ ಚಲನೆಯ ಕಾರಣದಿಂದ ಸಮುದ್ರದಲ್ಲಿ...