ಶಾಲೆ ಬಿಟ್ಟು ರಸ್ತೆ ಬದಿಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕಾರೊಂದು ಹರಿದ ಪರಿಣಾಮ ಎಂಟು ಮಂದಿ ವಿದ್ಯಾರ್ಥಿಗಳಿಗೆ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದ ಬಳಿ ನಡೆದಿದೆ. ಪುತ್ತೂರು: ಶಾಲೆ...
ಉಡುಪಿ: ಅಕ್ರಮ, ಅನೈತಿಕ ಚಟುವಟಿಕೆ ಕೇಂದ್ರಗಳಿಗೆ ಪೊಲೀಸರು ಎಷ್ಟೇ ಬಾರಿ ದಾಳಿ ನಡೆಸಿ ಕಾನೂನು ಕ್ರಮ ಕೈಗೊಂಡರೂ ಇತ್ತೀಚಿನ ದಿನಗಳಲ್ಲಿ ಉಡುಪಿ ಜಿಲ್ಲೆಯಾದ್ಯಂತ ಮತ್ತೆ ಅಕ್ರಮ ಚಟುವಟಿಕೆಗಳು ಹೆಚ್ಚಾಗತೊಡಗಿವೆ. ಪ್ರವಾಸೋದ್ಯಮ ಕೇಂದ್ರವಾಗಿ ಬೆಳೆಯುತ್ತಿರುವ ಮಲ್ಪೆ ಆಸುಪಾಸಿನಲ್ಲೂ...
ಮಂಗಳೂರು: ಮಂಗಳೂರು – ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಮಂಜೂರಾಗಿದೆ. ಆದರೆ ರೈಲು ಮಾರ್ಗದ ವಿದ್ಯುದೀಕರಣ ಕೆಲಸ ಪೂರ್ತಿಯಾಗದ ಕಾರಣ ರೈಲು ಸಂಚಾರ ಆರಂಭಿಸಲು ಅಡಚಣೆಯಾಗಿದೆ ಎಂದು ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ...
ಮಾಹಿತಿ ಪ್ರಕಾರ ಸಣ್ಣ ಎಳೆ ಕರುಗಳನ್ನು ವಧೆ ಮಾಡಿ ಕುರಿ ಮಾಂಸದೊಂದಿಗೆ ಮಿಶ್ರಣ ಮಾಡಿ ಮಾರಾಟ ಮಾಡುವ ದಂಧೆ ಕರಾವಳಿಯಲ್ಲಿ ಜೋರಾಗಿದೆ. ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಹುಟ್ಟಿದ 3-4 ದಿನದ ಗಂಡು ಕರುಗಳು...
ಚಾಮರಾಜನಗರ: ಲಘು ವಿಮಾನವೊಂದು ಪತನಗೊಂಡ ಘಟನೆ ಚಾಮರಾಜನಗರ ತಾಲೂಕಿನ ಭೋಗಪುರ ಬಳಿ ಇಂದು ನಡೆದಿದೆ. ವಿಮಾನದಲ್ಲಿದ್ದ ಇಬ್ಬರು ಪ್ಯಾರಾಚೂಟ್ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ತರಬೇತಿ ಪೈಲಟ್ಗಳಾದ ತೇಜಪಾಲ್ (43) ಹಾಗು ಭೂಮಿಕಾ (30) ಎಂದು ಗುರುತಿಸಲಾಗಿದೆ....
ವಿದ್ಯುತ್ ಕಂಬದಲ್ಲಿ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದ ವಿದ್ಯುತ್ ಪ್ರವಹಿಸಿ ಲೈನ್ ಮೆನ್ ದಾರುಣವಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಎಂಬಲ್ಲಿ ನಡೆದಿದೆ. ಕಡಬ : ವಿದ್ಯುತ್ ಕಂಬದಲ್ಲಿ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದ ವಿದ್ಯುತ್ ಪ್ರವಹಿಸಿ...
ಮಂಗಳೂರಿನಲ್ಲಿ ನಾಪತ್ತೆಯಾಗಿದ್ದ ಉಳ್ಳಾಲ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ಬಳ್ಳಾರಿಯಲ್ಲಿ ಪತ್ತೆಯಾಗಿದ್ದು, ಆತನನ್ನು ಕರೆ ತರಲು ಸಂಬಂಧಿಕರು ಬಳ್ಳಾರಿಗೆ ತೆರಳಿದ್ದಾರೆ. ಉಳ್ಳಾಲ : ಮಂಗಳೂರಿನಲ್ಲಿ ನಾಪತ್ತೆಯಾಗಿದ್ದ ಉಳ್ಳಾಲ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35)...
ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದ್ದು ಇದರ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಬೆಂಕಿಯಲ್ಲಿ ಸಜೀವ ದಹನಗೊಂಡ ಘಟನೆ ಮಧ್ಯ ಪ್ರದೇಶದ ಹೋರ್ಡಂ ಜಿಲ್ಲೆಯಲ್ಲಿ ಸಂಭವಿಸಿದೆ. ಭೋಪಾಲ್: ಕಾರೊಂದು...
ಪ್ರಯಾಣದ ವೇಳೆ ನಿದ್ರೆ ಬರುವುದು ಸಹಜವೇ. ಆದರೆ, ನಿದ್ರೆ ಮಾಡಿದರೆ ಎಲ್ಲಿ ನಮ್ಮ ಸ್ಟೇಷನ್ ಬಂದಾಗ ಎಚ್ಚರ ಆಗುವುದಿಲ್ಲವೋ ಎಂಬ ಚಿಂತೆ ಹಲವರಿಗೆ ಇದ್ದೇ ಇರುತ್ತದೆ. ನವದೆಹಲಿ : ಹೆಚ್ಚಿನ ಜನರು ದೂರದ ಪ್ರಯಾಣಕ್ಕಾಗಿ ರೈಲನ್ನು...
ಹಾವು ಕಡಿದು ಉರಗತಜ್ಞ ಸಾವನ್ನಪ್ಪಿರುವ ದಾರುಣ ಘಟನೆ ಕಾಫಿನಾಡು ಚಿಕ್ಕಮಗಳೂರಿನ ಹೊಸಮನೆ ಬಡಾವಣೆಯಲ್ಲಿ ನಡೆದಿದೆ. ಚಿಕ್ಕಮಗಳೂರು: ಹಾವು ಕಡಿದು ಉರಗತಜ್ಞ ಸಾವನ್ನಪ್ಪಿರುವ ದಾರುಣ ಘಟನೆ ಕಾಫಿನಾಡು ಚಿಕ್ಕಮಗಳೂರಿನ ಹೊಸಮನೆ ಬಡಾವಣೆಯಲ್ಲಿ ನಡೆದಿದೆ. ನರೇಶ್ ಮೃತ ಉರಗತಜ್ಞರಾಗಿದ್ದು...