ಮುಲ್ಕಿ: ಎದುರಿನಲ್ಲಿ ಬರುತ್ತಿದ್ದ ಬೈಕ್ಗೆ ಢಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಆಟೋ ರಿಕ್ಷಾ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆಲವು ಮಕ್ಕಳು ಗಾಯಗೊಂಡ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕುಬೆವೂರು ಜಂಕ್ಷನ್ನಲ್ಲಿ...
ಬಂಟ್ವಾಳ: ಕಟ್ಟಡದ ಮೇಲೆ ಕಟ್ಟಿದ್ದ ಜೇನುಗೂಡಿನಿಂದ ಜೇನು ತೆಗೆದು ಕೊಡುತ್ತೇವೆ ಎಂದು ನಂಬಿಸಿ ಮಾರಾಟಗಾರರ ತಂಡ ನಕಲಿ ಜೇನುತುಪ್ಪ ಮಾರಾಟ ಮಾಡಿ ಸಿಕ್ಕಿಬಿದ್ದ ಘಟನೆ ಬಂಟ್ವಾಳದ ಬಿ.ಸಿ.ರೋಡ್ ಸಮೀಪದ ಕೈಕಂಬದಲ್ಲಿ ನಿನ್ನೆ ಬೆಳಿಗ್ಗೆ ನಡೆದಿದೆ. ಗುರುವಾರ...
ಬಂಟ್ವಾಳ: ಇಲ್ಲಿನ ಅಮ್ಟಾಡಿ ಗ್ರಾಮದ ಬಡಾಜೆಗುತ್ತು ನಿವಾಸಿ, ಮಂಗ್ಲಿಮಾರ್ ಅಣ್ಣಪ್ಪ ಪಂಜುರ್ಲಿ ದೈವದ ಗುರಿಕಾರ ಶತಾಯುಷಿ ಬಡಾಜೆಗುತ್ತು ಬಾಲಕೃಷ್ಣ ಶೆಟ್ಟಿ (100) ಅವರು ವಯೋಸಹಜ ಅಸೌಖ್ಯದಿಂದ ಸ್ವಗೃಹದಲ್ಲಿ ನಿನ್ನೆ ನಿಧನರಾದರು. ಮೃತರಿಗೆ ಪುತ್ರ ಅಮ್ಟಾಡಿ ಮಂಗ್ಲಿಮಾರ್...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇದರ...
ಬಂಟ್ವಾಳ: ಬೃಹತ್ ಮರವೊಂದು ಮನೆಯೊಂದರ ಮೇಲೆ ಬಿದ್ದ ಪರಿಣಾಮ ಮನೆಯೊಳಗೆ ಮಲಗಿದ್ದ ಮೂವರು ಅದೃಷ್ಟವಶಾತ್ ಪಾರಾದ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಇಂದು ಬೆಳ್ಳಂ ಬೆಳಗ್ಗೆ ನಡೆದಿದೆ. ಘಟನೆ ವಿವರ ಕೊಡಾಜೆಯ ಅಪಾಯಕಾರಿ...
ಉಜಿರೆ: ಕಾರು ಹಾಗೂ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ನೆಲಕ್ಕುರುಳಿ ಭೀಕರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿಯ ಉಜಿರೆ ಎರ್ನೋಡಿ ಸೇತುವೆ ಬಳಿ ಇಂದು ನಡೆದಿದೆ. ಪಟ್ರಮೆಯ ನಿವಾಸಿ ಅಜಿತ್ ಗಾಯಗೊಂಡ ಬೈಕ್ ಸವಾರ. ಬೈಕ್...
ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾಗಿದ್ದು, ಅದು ಜುಲೈ 20 ರಂದು ಕರ್ನಾಟಕದ ಗೋಕರ್ಣ ಅಥವಾ ಗೋವಾ ಮತ್ತು ರತ್ನಗಿರಿ ಕರಾವಳಿ ಕಡೆಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡಮಾರುತವು...
ಸುಬ್ರಹ್ಮಣ್ಯ: ‘ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಎಲ್ಲಾ ಕಾರ್ಯ ನಿರ್ವಹಿಸಲಾಗುತ್ತಿದೆ. ಅಪಪ್ರಚಾರ ಮಾಡುವವರು ಇದ್ದಾರೆ. ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ ಮಾಧ್ಯಮದವರೂ ಬರೆಯುತ್ತಾರೆ, ಅವರು ಯಾವುದನ್ನು ಬರೆಯಬೇಕೋ ಅದನ್ನು ಬರೆಯುವುದಿಲ್ಲ’ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು...
ಉಡುಪಿ: ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯ ದೇಶದಾದ್ಯಂತ 23 ಇಎಸ್ಐ ಆಸ್ಪತ್ರೆ ಮಂಜೂರು ಮಾಡಿದ್ದು, ಉಡುಪಿಗೆ 100 ಬೆಡ್ ಸಾಮರ್ಥ್ಯದ ಇಎಸ್ಐ ಆಸ್ಪತ್ರೆ ಮಂಜೂರುಗೊಂಡಿದೆ. ಇಎಸ್ಐ ಆಸ್ಪತ್ರೆ ಉಡುಪಿ ಭಾಗದ ಜನತೆಯ ಹಲವಾರು ವರ್ಷಗಳ...
ಉಡುಪಿ: ಶಾರ್ಟ್ ಸರ್ಕ್ಯೂಟ್ನಿಂದ ಖಾಸಗಿ ಲಾಡ್ಜ್ನ ರೆಸ್ಟೋರೆಂಟ್ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಬೆಳಗಿನ ಜಾವ ಉಡುಪಿಯ ಮಣಿಪಾಲ ಪೇಟೆಯಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಫ್ಯಾಮಿಲಿ ರೆಸ್ಟೋರೆಂಟ್ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸತತ...