DAKSHINA KANNADA2 years ago
ಮಂಗಳೂರು: ಒಳ ಉಡುಪಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 15.36 ಲಕ್ಷ ಮೌಲ್ಯದ ಚಿನ್ನ ವಶ
ಮಂಗಳೂರು: ಪ್ರಯಾಣಿಕನೋರ್ವ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಾರ್ಯಚರಣೆಯ ವೇಳೆ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕ ಬಂಟ್ವಾಳ ಮೂಲದವರಾಗಿದ್ದು, ದುಬೈನಿಂದ ಬಂದಿಳಿದ ಈತ ತನ್ನ ವಸ್ತ್ರ ಹಾಗೂ ಒಳಉಡುಪಿನಲ್ಲಿ...