ಸಕಲೇಶಪುರ: ಎರಡು ಕಾರುಗಳು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ವ್ಯಾಪ್ತಿಯ ಕೆಂಪುಹೊಳೆ ಬಳಿ ಸಂಭವಿಸಿದೆ. ಹಾಸನ ತಾಲೂಕಿನ ಕಟ್ಟಾಯ ಸಮೀಪದ ನಾಯಕರಹಳ್ಳಿ ಚಂದ್ರೇಗೌಡ(50...
ಕೇರಳ ಚಲನ ಚಿತ್ರರಂಗದಲ್ಲಿ ಹಂಗಾಮ ಸೃಷ್ಟಿಸಿರುವ ಹೇಮಾ ಕಮಿಟಿ ವರದಿಯ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ಕಮಿಟಿ ನೇಮಕ ಮಾಡಿದೆ. ಕೇರಳ ಸಿನಿ ಇಂಡಸ್ಟ್ರಿಯಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹಾಗೂ ದಬ್ಬಾಳಿಕೆಗಳು ನಡೆಯುತ್ತಿರುವ ಬಗ್ಗೆ...
‘ಈ ಭೂಮಿ ವಕ್ಫ್ ಬೋರ್ಡ್ಗೆ ಸೇರಿದ್ದು, 30 ದಿನಗಳಲ್ಲಿ ತೆರವು ಮಾಡಿ’ ಇಂತಹ ಒಂದು ಬೋರ್ಡ್ ನೋಡಿ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಆ ಗ್ರಾಮದಲ್ಲಿ 95% ಹಿಂದೂಗಳೇ ವಾಸವಾಗಿದ್ದು, ಈ ಬೋರ್ಡ್ ನೋಡಿ ಎಲ್ಲಿ ಹೋಗೋದು ಅಂತ...
ಮಂಗಳೂರು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕೂಳೂರು ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ದುರಸ್ತಿ ಕಾಮಗಾರಿ ಆರಂಭವಾಗಿದ್ದು ಕೆಲ ದಿನಗಳವರೆಗೆ ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಇದೀಗ ಕಾಮಗಾರಿ ಆರಂಭವಾದ ಹಿನ್ನೆಲೆಯಲ್ಲಿ ...
ನವದೆಹಲಿ/ಮಂಗಳೂರು: ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತಕ್ಕೆ ಮೂರು ವಿಶ್ವಕಪ್ ಟ್ರೋಫಿಗಳನ್ನು ತಂದುಕೊಡುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿದಿದ್ದಾರೆ. ಕ್ಯಾಪ್ಟನ್ ಕೂಲ್ ಎಂದೇ ಖ್ಯಾತಿಯಾಗಿರುವ ಧೋನಿ ವಿಶ್ವಕಪ್ ಮಾತ್ರ...
ಸಮಂತಾ ಹಾಗೂ ನಾಗಚೈತನ್ಯ ದೂರವಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಇವರದೇ ಸುದ್ದಿ. ಸಮಂತಾ ವಿಚ್ಛೇದನದ ಬಳಿಕ ಮಯೋಸಿಟಿಸ್ ಎಂಬ ಕಾಯಿಲೆಯಿಂದ ತೀವ್ರ ಬಳಲಿದ್ದು, ಬಳಿಕ ಚೇತರಿಸಿಕೊಂಡಿದ್ದಾರೆ. ಈ ಮಧ್ಯೆ ಡಿಪ್ರೆಶನ್ಗೆ ಹೋಗಿದ್ದ ಸಮಂತಾ ಸೋಶಿಯಲ್ ಮೀಡಿಯಾದಲ್ಲಿ...
ಮಂಗಳೂರು: ಪತ್ನಿಯೊಬ್ಬಳು ತನ್ನ ಪತಿಗೆ ತಾನು ಇನ್ನೋರ್ವ ಯುವಕನ ಜೊತೆ ಹೋಗುತ್ತಿರುವುದಾಗಿ ವಾಟ್ಸಾಪ್ ಮೆಸೇಜ್ ಮಾಡಿ ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕಾಲೇಜೊಂದರಲ್ಲಿ ಅಂತಿಮ ವರ್ಷದ ಫಿಸಿಯೋಥೆರಪಿ ವ್ಯಾಸಾಂಗ ಮಾಡುತ್ತಿರುವ ಪ್ರಿಯಾ ರಂಜಿತ್(25 ವ)...
ಮಂಗಳೂರು : ಅದೊಂದು ಕಡುಬಡತನದ ಕುಟುಂಬ. ಬಾಡಿಗೆ ಮನೆಯಲ್ಲಿದ್ದ ಆ ಸಂಸಾರ ಇತ್ತೀಚೆಗಷ್ಟೇ ಪುಟ್ಟ ಮನೆ ಮಾಡಿಕೊಂಡು ಜೀವನ ಸಾಗಿಸಲು ಆರಂಭಿಸಿತ್ತು. ಆದರೆ, ಆ ಕುಟುಂಬ ಮತ್ತೆ ಸಂಕಷ್ಟಕ್ಕೆ ಬಿದ್ದಿದೆ. ಹೌದು, ಅನುರೇಖಾ ಎಂಬರು ಪತಿ,...
ಉತ್ತರಾಖಂಡ: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 10 ರಂದು ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಭಾರಿ ಹಿನ್ನಡೆ ಅನುಭವಿಸಿದೆ. ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆ ಕ್ಷೇತ್ರವನ್ನು ಕಳೆದುಕೊಂಡಿದ್ದ ಬಿಜೆಪಿ ವಿಧಾನಸಭಾ ಉಪಚುನಾವಣೆಯಲ್ಲಿ ಬದರಿನಾಥದಲ್ಲಿ ಸೋಲು ಅನುಭವಿಸಿದೆ....
ಉಡುಪಿ: ಉಡುಪಿಯಲ್ಲಿ ಗರುಡ ಗ್ಯಾಂಗ್ ಅಟ್ಟಹಾಸ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಉಡುಪಿ ಪೊಲೀಸರು ಇದೀಗ ಗ್ಯಾಂಗಿನ ಯುವಕರಿಗೆ ಹಣಕಾಸಿನ ನೆರವು ನೀಡುತ್ತಿದ್ದ ಯುವತಿಯೊಬ್ಬಳನ್ನು ಬಂಧಿಸಿದ್ದಾರೆ. ದ.ಕ ಜಿಲ್ಲೆ ಉಪ್ಪಿನಂಗಡಿ ಮೂಲದ ಶಾಫೀರಾ ಎಂಬಾಕೆಯನ್ನು ಬಂಧಿಸಲಾಗಿದೆ....