ಭಾಗವತ ಭೀಷ್ಮ..ಅಜ್ಜನ ಪ್ರೀತಿಯ ಶಿಷ್ಯ..ಯಕ್ಷಕ್ಷೇತ್ರದ ಬೃಹತ್ ವೃಕ್ಷ ಬಲಿಪ ನಾರಾಯಣ ಭಾಗವತರು..ಹೌದು ಯಕ್ಷಗಾನದ ಹಾಡು ಅಂದ್ರೆನೇ ಹಾಗೆ..ಯಾರನ್ನು ಕೂಡ ಒಮ್ಮೆ ಮೌನ ಮುಗ್ಧರನ್ನಾಗುಸುತ್ತದೆ.. ಬಲಿಪ ನಾರಾಯಣ ಭಾಗವತರು…ಯಕ್ಷಗಾನ ಕ್ಷೇತ್ರದಲ್ಲಿ ಈ ಹೆಸರು ಗೊತ್ತಿಲ್ಲದವರೂ ಯಾರು ಇಲ್ಲ..ಯಕ್ಷಗಾನದ...
“ಪುತ್ತೂರ್ದ ಪಿಲಿರಂಗ್ ಸೀಸನ್ 2” ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕಿಲ್ಲೆ ಮೈದಾನದಲ್ಲಿ ಅಕ್ಟೋಬರ್ 22ರಂದು ನಡೆಯಲಿರುವ “ಪುತ್ತೂರ್ದ ಪಿಲಿರಂಗ್ ಸೀಸನ್ 2” ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಸಮಾರಂಭ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ...
ಈ ಬಾರಿಯ ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ಗೆ ಭರ್ಜರಿ ತಯಾರಿ ನಡೆಯುತ್ತಿದ್ದು, ಬಿಗ್ ಬಾಸ್ ಸೀಸನ್ ಹತ್ತರ ಸಂಭಾವ್ಯ ಸ್ಪರ್ಧಿಗಳ ಪಟ್ಟಿಯನ್ನು ವೈರಲ್ ಮಾಡಲಾಗಿದೆ. ಇದರೊಂದಿಗೆ ಸೀಸನ್ ಹತ್ತರಲ್ಲಿ ಯಾರೆಲ್ಲಾ ಸ್ಪರ್ಧಿಗಳು ಭಾಗಿಯಾಗಲಿದ್ದಾರೆ...
ಪೊಳಲಿ: ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಇಂದು ಬೆಳಿಗ್ಗೆ ಪುರಾಲ್ದ ಕುರಾಲ್ ಎಂದೇ ಪ್ರಸಿದ್ಧವಾದ ಶ್ರೀ ಕ್ಷೇತ್ರದಲ್ಲಿ ತೆನೆ ಹಬ್ಬ ಪುದ್ದಾರ್ ನಡೆಯಿತು. ತೆನೆಯನ್ನು ದೇವಾಲಯದ ದ್ವಜಸ್ತಂಬದ ಮುಂಬಾಗದಿಂದ ಬ್ರಹ್ಮವಾಹಕರಾದ ವಾಸುದೇವ...
ಮಂಗಳೂರು: ಮಂಗಳೂರು ನಗರದ ಪ್ರತಿಷ್ಠಿತ ಖಾಸಗಿ ಹೊಟೇಲ್ನ ಈಜು ಕೊಳದಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರ ಮೃತದೇಹ ಇಂದು ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಕೇರಳದ ತಿರುವನಂತಪುರಂ ನಿವಾಸಿ ಯೂನಿಯನ್ ಬ್ಯಾಂಕ್ ಅಧಿಕಾರಿ ಗೋಪು ಆರ್. ನಾಯರ್...
ಮಂಗಳೂರು: ಅಕ್ರಮವಾಗಿ ಗೋ ಮಾಂಸ ಸಾಗಿಸುತ್ತಿದ್ದ ವಾಹನವನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿ ವಾಹನ ಸಮೇತ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಾಹನದಲ್ಲಿ ಬಜಪೆ ಸಮೀಪದ ಕಳವಾರು...
ಮಂಗಳೂರು : ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪಾಣಿಯಾಲ್ ಎಂಬಲ್ಲಿ ದಲಿತ ಸಮುದಾಯದ ನಿವಾಸಿ ಭಾಸ್ಕರ ನಾಯ್ಕ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸಂಗಡಿಗರನ್ನು ಕೂಡಲೇ...
ದೇವಸ್ಥಾನದಲ್ಲಿ ಹೃದಯಾಘಾತಕ್ಕೊಳಗಾಗಿ ಬಿದ್ದು ನಿವೃತ್ತ ಅಧ್ಯಾಪಕರೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ಪಡುಪಣಂಬೂರು ಬೆಳ್ಳಾಯರು ನಿವಾಸಿ ನಿವೃತ್ತ ಶಿಕ್ಷಕ ಕೃಷ್ಣರಾವ್ (63) ಎಂದು ತಿಳಿದು ಬಂದಿದೆ. ಇವರು ಸುರತ್ಕಲ್ ನ ಶ್ರೀ ಮಹಾಲಿಂಗೇಶ್ವರ ದೇಶವಸ್ಥಾನಕ್ಕೆ ಬಂದಿದ್ದರು....
ಮಂಗಳೂರು: “ಧರ್ಮ ದೈವ ಪಂಜುರ್ಲಿ” ತುಳು ಯಕ್ಷಗಾನದ ಶೀರ್ಷಿಕೆ ಗೀತೆಯ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ಶನಿವಾರ ನಡೆಯಿತು. ಶೀರ್ಷಿಕೆ ಬಿಡುಗಡೆಗೊಳಿಸಿದ ಲಯನ್ ಕಿಶೋರ್ ಡಿ ಶೆಟ್ಟಿ ಮಾತನಾಡಿ, ಬೆಂಗಳೂರು ವಿಜಯನಗರದ ಬಂಟರ ಭವನದಲ್ಲಿ...
ಸೌಜನ್ಯ ಹಾಗೂ ಇತರರ ಅಸಹಜ ಅತ್ಯಾಚಾರ ಮತ್ತು ಕೊಲೆ ಕೃತ್ಯ ಖಂಡಿಸಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಹಾಗೂ ದಲಿತ ಸಮುದಾಯದ ಭಾಸ್ಕರ ಮೇಲಿನ ಹಲ್ಲೆಯನ್ನು ಖಂಡಿಸಿ, ಈ ಪ್ರಕರಣದ ತನಿಖೆ ನಡೆಸಬೇಕೆಂದು ಕರ್ನಾಟಕ ದಲಿತ...