ಮಂಗಳೂರು:ಸರ್ಕ್ಯೂಟ್ ಹೌಸ್ ನಿಂದ ಬಿಜೈ ರಸ್ತೆಗೆ ಜಾರ್ಜ್ ಫರ್ನಾಂಡೀಸ್ ಹೆಸರು ನಾಮಕರಣ ಮಾಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಮಾಜಿ ಮೇಯರ್ ಜಯಾನಂದ್ ಅಂಚನ್ ಅವರ ಅವಧಿಯಲ್ಲಿ ಈ ವಿಚಾರ ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ...
ಮಂಗಳೂರು: ತಿರುವನಂತಪುರದಿಂದ ಕಾಸರಗೋಡುವರೆಗೆ ಆರಂಭವಾಗಿದ್ದ ವಂದೇ ಭಾರತ್ ರೈಲು ಇನ್ನು ಮಂಗಳೂರಿಗೂ ಬರಲಿದೆ. ಕಾಸರಗೋಡುವರಗೆ ಇದ್ದ ವಂದೇ ಭಾರತ್ ರೈಲನ್ನು ಕೇಂದ್ರ ಸರ್ಕಾರ ಮಂಗಳೂರುವರೆಗೂ ವಿಸ್ತರಣೆ ಮಾಡಿದೆ. ಇಂದು ದೇಶಾದ್ಯಂತ ಹತ್ತು ಹೊಸ ವಂದೇ ಭಾರತ್...
ಕಾಸರಗೋಡು: ಜಿಲ್ಲೆಯ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1.25 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ....
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಂಡೂರು ಗ್ರಾಮದ ಕಂಪ ಎಂಬಲ್ಲಿ ಹಾಡಹಗಲೇ ನಡೆದ ಯುವತಿ ಕೊಲೆ ಪ್ರಕರಣದ ಆರೋಪಿಯನ್ನಯ ಕೃತ್ಯ ನಡೆದ 24 ಗಂಟೆಗಳಲ್ಲಿ ಬಂಧಿಸಿದ್ದಾರೆ. ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಂಡೂರು...
ಪಂಪ್ವೆಲ್ ಬಳಿ ಕೆಲವು ದಿನಗಳ ಹಿಂದೆ ಮೆಕ್ಯಾನಿಕ್ ಶಿವರಾಜ್ ಎಂಬವರಿಗೆ ಸಿಕ್ಕಿದ್ದ ವಾರಿಸುದಾರರಿಲ್ಲದ ಹಣದ ಬಂಡಲ್ಗೆ ಸಂಬಂಧಿಸಿ ಸದ್ಯ 3.5 ಲಕ್ಷ ರೂಪಾಯಿ ಹಣ ಪೊಲೀಸರ ವಶದಲ್ಲಿದ್ದು ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಮಂಗಳೂರು...
ಮುಂಬಯಿಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ 40 ಲ.ರೂ.ಮೌಲ್ಯದ ಚಿನ್ನಾಭರಣ ಮತ್ತು ಡೈಮಂಡ್ ಆಭರಣಗಳು ಕಳವಾದ ಘಟನೆ ನಡೆದಿದೆ. ದೀಪಾ ರೈ(44) ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದಾಳೆ. ಉಡುಪಿ: ಮುಂಬಯಿಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ...
ಬೆಳ್ತಂಗಡಿಯಲ್ಲಿ ಮನೆಗೆ ಬೆಂಕಿ: ಲಕ್ಷಾಂತರ ಮೌಲ್ಯದ ರಬ್ಬರ್, ಮೆಣಸು ಬೆಂಕಿಗಾಹುತಿ..! ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಮನೆಯೊಂದು ಅಕಸ್ಮಿಕವಾಗಿ ಬೆಂಕಿಗಾಹುತಿಯಾಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟವಾಗಿದೆ. ಬೆಳ್ತಂಗಡಿ ತಾಲೂಕಿನ ಪಿಜಿನಡಕದಲ್ಲಿ ಇಂದು ಸಂಜೆ ಈ...