ಕಡಬ: ಕಿಲ್ಲರ್ ಕಾಡಾನೆ ದಾಳಿಗೆ ಸಿಲುಕಿ ಇಬ್ಬರು ಮೃತಪಟ್ಟ ಘಟನೆ ನಡೆದ ದಕ್ಷಿಣ ಕನ್ನಡದ ಕಡಬದ ಪ್ರದೇಶದಲ್ಲಿ ಅಪರೇಷನ್ ಎಲಿಫೆಂಟ್ ಕಾರ್ಯಾಚರಣೆ ಮೂರನೇ ದಿನವೂ ಮುಂದುವರೆದಿದ್ದು. ಇಂದು ಒಂದು ನರಹಂತಹ ಆನೆಯನ್ನು ಸೆರೆ ಹಿಡಿಯಲಾಗಿದೆ. ಇಂದು...
ಕಾಸರಗೋಡು: ಜಿಲ್ಲೆಯ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1.25 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ....
ಮಂಗಳೂರು: ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಿದ್ದಿಕ್ ಮಿಕ್ದಿಮ್ ಹುಸೈನ್ ಎಂಬಾತ ಚಿನ್ನ ಸಾಗಾಟ ಮಾಡಿ ಸಿಕ್ಕಿ ಬಿದ್ದ ಪ್ರಯಾಣಿಕನಾಗಿದ್ದಾನೆ....
ಬೆಂಗಳೂರು : ಯುವಕರ ತಂಡವೊಂದು ಬಾಂಗ್ಲಾ ಮೂಲದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಆ ಘಟನೆಯಲ್ಲಿ ಓರ್ವ ಯುವತಿ ಸೇರಿ ಐವರು ಆರೋಪಿಗಳನ್ನು ರಾಮಮೂರ್ತಿ ನಗರ ಪೊಲೀಸರು...
ಉಡುಪಿ: ಆಯಾ ಸೇರಿದಂತೆ ಉಡುಪಿಯ ದತ್ತು ಸ್ವೀಕಾರ ಕೇಂದ್ರದ 13ಪುಟಾಣಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಉಡುಪಿ ಸಂತೆಕಟ್ಟಯಲ್ಲಿರುವ ಮಮತೆಯ ತೊಟ್ಟಿಲು ಖ್ಯಾತಿಯ ದತ್ತು ಸ್ವೀಕಾರ ಕೇಂದ್ರದಲ್ಲಿ ಘಟನೆ ಸಂಭವಿಸಿದೆ. ಅನಾಥ ವಿಕಲಚೇತನ, ವಿಶೇಷ ಸಾಮರ್ಥ್ಯದ ಮಕ್ಕಳಿದ್ದು, ಕೇಂದ್ರದಲ್ಲಿನ...
ಮಂಗಳೂರು: ಎಲ್ಲೆ ಮೀರಿ ಕೊರೊನಾ ಸೋಂಕು ರಣಕೇಕೆ ಹಾಕುತ್ತಿದ್ದು, ಅದೆಷ್ಟೋ ಜನರನ್ನು ಬಲಿ ಪಡೆಯುತ್ತಿದೆ. ಅಂಥದ್ರಲ್ಲಿ ಮದುವೆ ಮೆಹಂದಿ ಎಂದು ಕಾರ್ಯಕ್ರಮ ಮಾಡಿ ಮಾಸ್ಕ್ ಆಗಲಿ ಸಾಮಾಜಿಕ ಅಂತರವಾಗಲಿ ಪಾಲಿಸದೆ ಜನ ಕೋವಿಡ್ ನಿಯಮವನ್ನು ನಿರ್ಲಕ್ಷಿಸುತ್ತಿರುವುದು...
ಮಂಗಳೂರು: ಮಂಗಳೂರಿನ ಹೊರವಲಯದ ಸುರತ್ಕಲ್ ನ ಮಧ್ಯ ದೇವಸ್ಥಾನದ ಬಳಿ ಬಾಬು ದೇವಾಡಿಗರ ಮನೆಗೆ ನುಗ್ಗಿದ್ದ ಆಗಂತುಕರು ಬಾಬು ದೇವಾಡಿಗರ 14ವರ್ಷದ ಭರತ್ ಎಂಬ ಹುಡುಗನಿಗೆ ಚೂರಿ ತೋರಿಸಿ ಬೆದರಿಸಿ 15ಪವನ್ ಚಿನ್ನ ದೋಚಿದ ಘಟನೆ...
ಲಕ್ನೋ: ಲೈಂಗಿಕ ಕ್ರಿಯೆಗೆ ಸಮ್ಮತಿಸದ ಪತ್ನಿಯನ್ನು ಪತಿ ಗುಂಡಿಕ್ಕಿ ಕೊಂದು ಮೂವರು ಪುಟ್ಟ ಮಕ್ಕಳನ್ನು ಗಂಗಾ ನಾಲೆಗೆ ಎಸೆದ ನಿಷ್ಕಾರುಣ್ಯ ದುರ್ಘಟನೆ ಉತ್ತರ ಪ್ರದೇಶದ ಮುಝಾಫರ್ ನಗರದಲ್ಲಿ ನಡೆದಿದೆ. ಮೇ 24ರ ಸೋಮವಾರ ಪಪ್ಪು ಕುಮಾರ್...
ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆನ್ನುವ ಕಾರಣಕ್ಕೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.ಆಟೋಚಾಲಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಕಲ್ಪನಾ ತನ್ನ ಸಂಬಂಧಕ್ಕೆ ಪತಿ ಅಡ್ಡಿಯಾಗುತ್ತಾನೆಂದು ಸಂಚು ರೂಪಿಸಿ ಪ್ರಿಯಕರ ಹಾಗೂ ಆತನ...
ಚಿಕ್ಕಮಗಳೂರು : ಕೋವಿಡ್ ವಾರಿಯರ್ ಆಗಿದ್ದ ಹಿರಿಯ ಆರೋಗ್ಯಾಧಿಕಾರಿಯೊಬ್ಬರು ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ತರೀಕೆರೆಯ ಲಕ್ಕವಳ್ಳಿ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರು.ಸ್ಥಳೀಯರು ಆ್ಯಂಬುಲೆನ್ಸ್ ಗೆ ಕರೆ ಮಾಡಿ ತಿಳಿಸಿದ್ದಾರೆ...