ಮಂಗಳೂರು: ಮಂಗಳೂರು ಎಂಬುವುದೇ ವಿಶೇಷ ಊರು. ಕಾರಣ ಹಲವು, ಈಗಲೂ ನೀವು ಮಂಗಳೂರಿಗೆ ಬರಬೇಕೆಂದಿದ್ದರೆ ಜಲ, ವಾಯು, ರಸ್ತೆ ಮೂಲಕ ಮಂಗಳೂರು ತಲುಪಬಹುದು. ಬ್ರಿಟೀಷರು ಮೊದಲಿಗೆ ಜಲಮಾರ್ಗದ ಮೂಲಕ ಭಾರತಕ್ಕೆ ಬರುತ್ತಿದ್ದರು. ಆಗಿನ ಭಾರತ ವಿಶಾಲವಾದ...
ಮಂಗಳೂರು: ಒಂದು ಬೇಕು ಎಷ್ಟೂ ಮಾಡಬಹುದು ಅಂತಿದ್ದರೆ ಜನಸಂಖ್ಯಾ ನಿಯಂತ್ರಣ ಕಷ್ಟ. ಉತ್ತರಪ್ರದೇಶದಂತೆ ನಮ್ಮ ರಾಜ್ಯದಲ್ಲೂ ಕಾನೂನು ಜಾರಿಗೆ ಬರಬೇಕು. ಆಗಸ್ಟ್ನ ವಿಧಾನಸಭಾ ಅಧಿವೇಶನದಲ್ಲಿ ಈ ಬಗ್ಗೆ ಒತ್ತಾಯ ಮಾಡುತ್ತೇನೆ ಎಂದು ಎಂದು ಉಡುಪಿ ಶಾಸಕ...
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಲಾಕ್ ಡೌನ್ ಕೊನೆಗೊಂಡ ಬಳಿಕ ಸೊತ್ತು ಕಳವು ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಮಂಗಳೂರು ನಗರ ಪೊಲೀಸ್ ಕಮಿಷನರೇಟ್...
ಮಂಗಳೂರು: ಜು.18ರವರೆಗೂ ಮಂಗಳೂರು ಸೇರಿದಂತೆ ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ನಾಳೆ ದ.ಕ. ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಳೆದ...
ನವದೆಹಲಿ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಕೊಡಲಿಯಿಂದ ಹೊಡೆದು ಯುವಕನೊಬ್ಬ ಹತ್ಯೆಗೈದ ಘಟನೆ ಹರ್ಯಾಣದ ಪಾಲ್ವಾಲ್ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. 11ನೇ ತರಗತಿ ವಿದ್ಯಾರ್ಥಿನಿಯನ್ನು ಕೊಡಲಿಯಿಂದ ಕಡಿದು ಹತ್ಯೆಗೈದ ನಂತರ ಆರೋಪಿ ಪ್ರವೀಣ್...
ಮಂಗಳೂರು: “ಕೇರಳದಿಂದ ಪ್ರತಿದಿನ ಮಂಗಳೂರಿಗೆ ಪ್ರಯಾಣಿಸುವ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಇತರರು 14 ದಿನಗಳಿಗೊಮ್ಮೆ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು, ಇದನ್ನೇ ಪಾಸ್ಗಳೆಂದು ಪರಿಗಣಿಸಲಾಗುವುದು ಎಂದು ಮಂಗಳೂರು ಡಿಸಿಪಿ ಹರಿರಾಂ ಶಂಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಮಂಗಳೂರು: ನಿಂತಿದ್ದ ಬಸ್ ಗೆ ಹಿಂದಿನಿಂದ ಬಂದ ಬೈಕ್ ಢಿಕ್ಕಿ ಹೊಡೆದು ಸವಾರರಿಬ್ಬರು ಗಾಯ ಗೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಠಾಣೆ ವ್ಯಾಪ್ತಿಯ ಉಚ್ಚಿಲ ಬಳಿ ಇಂದು ಮಧ್ಯಾಹ್ನ ನಡೆದಿದೆ. ತಲಪಾಡಿಯಿಂದ ಮಂಗಳೂರು ಕಡೆಗೆ...
ರಾಯಚೂರು: ನಿಶ್ಚಿತಾರ್ಥವಾಗಿದ್ದ ಹುಡುಗ ಕಪ್ಪು ಎಂಬ ಕಾರಣಕ್ಕೆ ತಂಗಿ ಮದುವೆ ನಿರಾಕರಿಸಿದಕ್ಕೆ, ಅಣ್ಣನೊಬ್ಬ ತನ್ನ ತಂಗಿಯನ್ನೇ ಕೊಲೆ ಮಾಡಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಯುವತಿ ಚಂದ್ರಕಲಾ( 22)...
ಮಡಿಕೇರಿ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಖಜಾನೆಯನ್ನೇ ಲೂಟಿ ಮಾಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಹಣ ಕಳವಾಗಿರುವ ಬಗ್ಗೆ ಎಸ್ಪಿಗೆ ನಗದು ಶಾಖೆಯ ವಿಷಯ ನಿರ್ವಾಹಕ ಬರೆದಿರುವ ಪತ್ರ ಬಹಿರಂಗವಾಗಿದೆ. ಕೊಡಗು ಪೊಲೀಸ್ ಇಲಾಖೆಗೆ ವಿವಿಧ ಮೂಲಗಳಿಂದ ಸಂಗ್ರಹವಾಗಿದ್ದ...
ಪುತ್ತೂರು: ಪ್ರತೀ ಮನೆಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಕೆ ಮಾಡಲು ಹಾಗೂ ಅದರ ಯಶಸ್ವಿ ಅನುಷ್ಠಾನದಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಪಾತ್ರ ಅತ್ಯಮೂಲ್ಯ ಎಂದು ಪುತ್ತೂರು ತಾಲ್ಲೂಕು ಗ್ರಾಮೀಣ ಕುಡಿಯುವ ನೀರು...