ಮಂಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ ತನ್ನಿಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಾಗಮಂಗಲ ತಾಲೂಕಿನ ಹುಳ್ಳೇನಹಳ್ಳಿಯಲ್ಲಿ ನಡೆದಿದೆ. ಮಾಳೆ ಗ್ರಾಮದ ಗಿರೀಶ್ ಎಂಬವರ ಪತ್ನಿ ಸಿಂಚನ (28) ಮಕ್ಕಳಾದ ಮಹೇಂದ್ರ...
ಉಡುಪಿ: ಜಿಲ್ಲೆಗೆ ಆಗಮಿಸಿದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ಗೆ ಕಾಂಗ್ರೆಸ್ಸಿಗರು ದೈವದ ಆಯುಧ ಕಡ್ಸಲೆ ಕೊಟ್ಟರೆ ತಪ್ಪೇನು.? ಬಿಜೆಪಿಯವರು ದೈವದ ಪ್ರಭಾವಳಿಯನ್ನು ಕೊಟ್ಟಿಲ್ಲವೇ…? ಹಿಂದೂ ದೇವರುಗಳ ಎಲ್ಲಾ ಆಯುಧಗಳನ್ನು ಬಿಜೆಪಿ ಕೊಟ್ಟಿದೆ ಎಂದು ಉಡುಪಿ ಕಾಂಗ್ರೆಸ್...
ನವದೆಹಲಿ: ಕೇಂದ್ರದ ನೂತನ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವರಾಗಿ ಅಶ್ವಿನಿ ವೈಷ್ಣವ್ ಅಧಿಕಾರ ಸ್ವೀಕರಿಸುತ್ತಿದ್ದಂತೆ ಟ್ವಿಟರ್ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಂದು ಮಧ್ಯಾಹ್ನ ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು ಈ ನೆಲದ ಕಾನೂನು ಸರ್ವೋಚ್ಛ...
ಮೂಲ್ಕಿ: ವಾರದ ಹಿಂದೆ ಅಪಘಾತಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಹೋಂಗಾರ್ಡ್ ರಾಕೇಶ್ ಕುಬೆವೂರು ಮನೆಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ರಾಕೇಶ್ ಕುಬೆವೂರು ತಂದೆ-ತಾಯಿ...
ಮಂಗಳೂರು: ರಾಜ್ಯದಿಂದ ಎಷ್ಟು ಸಚಿವರಾದರೂ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಕರ್ನಾಟಕದವರಿಗೆ ಮಹತ್ವದ ಖಾತೆ ಕೊಟ್ಟರೂ ನಿಭಾಯಿಸುವ ಸಾಮರ್ಥ್ಯ ಇಲ್ಲ ಅದಕ್ಕಾಗಿ ಮಹತ್ವದ ಖಾತೆ ಕೊಟ್ಟಿಲ್ಲ ಎಂದು ಮಾಜಿ ಸಿ.ಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ‘ಕರ್ನಾಟಕದಿಂದ ಸಚಿವರು...
ನವದೆಹಲಿ: ದೆಹಲಿಯ ಸಿಬಿಐ ಮುಖ್ಯ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ. ಸಿಬಿಐ ಕಚೇರಿಯಲ್ಲಿ ಎಸಿ ಪ್ಲಾಂಟ್ ಕೋಣೆಯೊಳಗಿನ ಜನರೇಟರ್ನಲ್ಲಿ ಶಾರ್ಟ್ ಸರ್ಕ್ಯೂಟ್ ಕಾರಣ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ದಟ್ಟ ಹೊಗೆ...
ಮಂಗಳೂರು: ಭಾರೀ ಮಳೆಗೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಸಹಿತ ಐದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಸುರತ್ಕಲ್ ಹೊರ ವಲಯದ ಚೇಳ್ಯಾರು ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿರುವುದು ವರದಿಯಾಗಿದೆ. ಇದರಿಂದ ಈ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ...
ದುಬೈ: ಭಾರತ, ಪಾಕಿಸ್ತಾನ ಸೇರಿದಂತೆ 24 ದೇಶಗಳಿಂದ ಬರುವ ಪ್ರಯಾಣಿಕರ ವಿಮಾನಗಳ ಹಾರಾಟಕ್ಕೆ ಒಮಾನ್ ಅನಿರ್ದಿಷ್ಟಾವಧಿಯವರೆಗೆ ನಿರ್ಬಂಧ ವಿಧಿಸಿದೆ. ಕೊರೊನಾ ವೈರಸ್ ಹಬ್ಬುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಒಮಾನ್ ಈ ಕ್ರಮಕೈಗೊಂಡಿದೆ. ಮುಂದಿನ ಸೂಚನೆ ನೀಡುವವರೆಗೂ ಈ...
ಕಡಬ: ಇಲ್ಲಿನ ಶಿರಾಡಿ ಆರೋಗ್ಯ ಕೇಂದ್ರ ವ್ಯಾಪ್ತಿಯ ಐತ್ತೂರು ಗ್ರಾಮದ ಪಂಜೋಡಿ ನಿವಾಸಿ ಶಿವಪ್ಪ ಗೌಡರ ಪುತ್ರ ಮೋಹಿತ್ (19) ಇಲಿ ಜ್ವರಕ್ಕೆ ತುತ್ತಾಗಿ ನಿನ್ನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳ...
ಬಂಟ್ವಾಳ: ಸಿಡಿಲು ಬಡಿದು ವಿದ್ಯಾರ್ಥಿನಿಯೊರ್ವಳು ಅಪಾಯದಿಂದ ಪಾರಾಗಿದ್ದು, ಮನೆಗೆ ಹಾನಿಯಾದ ಘಟನೆ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಕಲ್ಪಲೆ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಘಟನೆಯಿಂದ ಸುಮಾರು 1 ಲಕ್ಷ ನಷ್ಟ ಸಂಭವಿಸಿದೆ. ಕಲ್ಮಲೆ ನಿವಾಸಿ...