ಮೂಡುಬಿದಿರೆ: ತೈಲ ಬೆಲೆಯೇರಿಕೆ ಖಂಡಿಸಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕೆ.ಅಭಯಚಂದ್ರ ಜೈನ್ ಇಂದು ಮೂಡುಬಿದಿರೆಯಲ್ಲಿ ಒಂಟಿಯಾಗಿ ಸೈಕಲ್ ತುಳಿದು ಪ್ರತಿಭಟನೆ ನಡೆಸಿ ಗಮನಸೆಳೆದರು. ಇಂಧನ ತೈಲ, ಅಡುಗೆ ಅನಿಲ ಬೆಲೆಯೇರಿಕೆ ವಿರುದ್ಧ ಇಂದು ಕಾಂಗ್ರೆಸ್...
ಪುತ್ತೂರು: ಅಂಗಡಿ ಮುಂದೆ ಸಿಗರೇಟು ಸೇದಬೇಡಿ ಎಂದಿದ್ದಕ್ಕೆ ಯುವಕನೋರ್ವ ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ಬನ್ನೂರು ಜೈನರಗುರಿ ಎಂಬಲ್ಲಿ ನಡೆದಿದೆ. ನಿನ್ನೆ ಸಂಜೆ ಯುವಕರ ಗುಂಪೊಂದು ಜೈನರಗುರಿಯಲ್ಲಿರುವ ಫಯಾಝ್ ಎಂಬವರ ಅಂಗಡಿಯಿಂದ ಸಿಗರೇಟು ಖರೀದಿಸಿದ್ದರು. ನಂತರ...
ಉಡುಪಿ: ಎಲ್ಲರೂ ಮತ ಹಾಕಿದರೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಎಂದು ಕರಾವಳಿಯಲ್ಲಿ ಪ್ರವಾಸವಿರುವ ಡಿಕೆಶಿ ಪರ ಕರ್ನಾಟಕ ಯೂತ್ ಕಾಂಗ್ರೆಸ್ನ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿರುವ ನಲಪಾಡ್ ಹೇಳಿದ್ದಾರೆ. ಇಲ್ಲಿವರೆಗೂ ಹೆಚ್ಚಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಮುಲ್ಕಿ: ಬೈಕ್ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪದ ಪಾವಂಜೆ ಜಂಕ್ಷನ್ ಬಳಿ ನಿನ್ನೆ ನಡೆದಿದೆ. ಮೃತ ವ್ಯಕ್ತಿಯನ್ನು ಪಾವಂಜೆ ದಾರೆ ತೋಟ ಬಳಿಯ ನಿವಾಸಿ ವಿಜಯ್ ದೇವಾಡಿಗ (42)...
ಮುಂಬೈ: ಹಿಂದಿ ಚಿತ್ರರಂಗದ ಲೆಜೆಂಡರಿ ನಟ ದಿಲೀಪ್ ಕುಮಾರ್ ಅವರು ಇಂದು ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ಕೆಲವೇ ದಿನಗಳ ಹಿಂದೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಿಲೀಪ್ ಕುಮಾರ್ ಹಲವು ವರ್ಷಗಳಿಂದ...
ಮಂಗಳೂರು: ಮಂಗಳೂರು ವಿ.ವಿ ಪತ್ರಿಕೋದ್ಯಮ ವಿದ್ಯಾರ್ಥಿ ವಿಠಲ ಮಲೆಕುಡಿಯ ವಿರುದ್ಧ ನಕ್ಸಲರಿಗೆ ನೆರವಾದ ಆರೋಪ ಹೊರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆಗೆ ಹಾಜರಾಗಬೇಕಿದ್ದ ಪೊಲೀಸ್ ಅಧಿಕಾರಿಗಳು ವಿಚಾರಣೆಗೆ ಮತ್ತೆ ಗೈರುಹಾಜರಾಗಿದ್ದು, ವಿಚಾರಣೆ ಜು.27ಕ್ಕೆ ಮುಂದೂಡಿದೆ. ಪ್ರಕರಣ...
ಉಡುಪಿ: ಮನೆ ಕಟ್ಟಲೆಂದು ಕೂಡಿಟ್ಟಿದ್ದ 40 ಸಾವಿರ ರುಪಾಯಿಯಲ್ಲಿ ಅಕ್ಕಿ, ಬೇಳೆ, ಸಕ್ಕರೆ, ಎಣ್ಣೆ ಖರೀದಿಸಿ ಅದನ್ನು ಬಡವರಿಗೆ ಉಚಿತವಾಗಿ ನೀಡಿದ ಮಾತೃಹೃದಯಿ ಲಕ್ಷ್ಮೀ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ಮಾಡಿದರು. ...
ಮಂಗಳೂರು: ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಕ್ರಮವಾಗಿ ಪ್ರವೇಶಿಸಿದ ಶಂಕಿತ ವ್ಯಕ್ತಿಯೋರ್ವನನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್ ) ಸಿಬ್ಬಂದಿ ವಶಕ್ಕೆ ಪಡೆದು ಪೊಲೀಸರಿಗೊಪ್ಪಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಘಟನೆ ವಿವರ...
ಮುಂಬೈ: ಬಾಲಿವುಡ್ನ ನಟ ಆಮಿರ್ ಖಾನ್ ಮತ್ತು ಕಿರಣ್ ರಾವ್ ವಿಚ್ಛೇದನ ಬಗ್ಗೆ ನಟಿ ಕಂಗನಾ ರಣಾವತ್ ಕೂಡ ಈ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆಮಿರ್ ಖಾನ್ ಮುಸ್ಲಿಂ, ಕಿರಣ್ ರಾವ್ ಹಿಂದು. ಇವರಿಬ್ಬರಿಗೆ...
ನವದೆಹಲಿ: ಒಡಿಶ್ಸಾದ ಪುರಿ ಜಗನ್ನಾಥ ಹೊರತು ಪಡಿಸಿ ಬೇರೆ ಸ್ಥಳಗಳಲ್ಲಿ ರಥಯಾತ್ರೆ ನಡೆಸಲು ಅನುಮತಿ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಜ್ಯ ಸರ್ಕಾರ ಜಾರಿಗೊಳಿಸಿದ ನಿರ್ದೇಶನಗಳಿಗೆ ಕೋರ್ಟ್ ಹಸ್ತಕ್ಷೇಪ...