ಉಪ್ಪಿನಂಗಡಿ: ಸ್ನಾನಕ್ಕೆಂದು ಇಲ್ಲಿನ ನೇತ್ರಾವತಿ ನದಿಗಿಳಿದ ಮಕ್ಕಳಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ಇಳಂತಿಲ ಸಂಭವಿಸಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಬ್ಬನಹಳ್ಳಿ ನಿವಾಸಿ ಧರ್ಮ ಎಂಬವರ ಪುತ್ರರಾದ ನಿಂಗರಾಜು (16) ಮತ್ತು...
ಮಂಗಳೂರು: ಮೀನುಗಾರರ ಸಾಲಕ್ಕೆ ಸರ್ಕಾರವೇ ಜಾಮೀನು ಹಾಕಬೇಕು. ಮೀನುಗಾರಿಕೆ ಇಲ್ಲದಿದ್ದರೆ ಮಂಗಳೂರಿಗೆ ಬೆಲೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಪಕ್ಷದ...
ಮಂಗಳೂರು: ದ.ಕ.ಜಿಲ್ಲೆಯ ಖಾಸಗಿ ಬಸ್ ಮಾಲಕರ ಸಂಘವು ಏರಿಕೆ ಮಾಡಿರುವ ಬಸ್ ಪ್ರಯಾಣ ದರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಸೋಮವಾರ ಬಸ್ ಮಾಲಕರ ಸಂಘದ ಪ್ರತಿನಿಧಿಗಳ...
ಮಂಗಳೂರು: ‘ಮೀನುಗಾರರ ಮನೆಯಲ್ಲಿ ಮೀನೂಟ ಬಹಳ ಚೆನ್ನಾಗಿದೆ’ ಹೀಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮೀನೂಟ ಸೇವಿಸಿ ಖುಷಿಪಟ್ಟರು. ಇಂದು ಮಂಗಳೂರಿಗೆ ಭೇಟಿ ನೀಡಿದ ಅವರು ಮೀನುಗಾರ ಮುಖಂಡ ಶಿವಪ್ರಸಾದ್ ಬೋಳೂರು ಅವರ ಮನೆಯಲ್ಲಿ ನೀರು...
ಮಂಗಳೂರು: ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಮೊಗವೀರ ಸಮುದಾಯ ಎಲ್ಲಾ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಆಂಜನೇಯ ಸ್ವಾಮಿ ಎದುರು ಪ್ರಮಾಣ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇವತ್ತು ಮಂಗಳೂರಿನ ಸುಲ್ತಾನ್ಬತ್ತೇರಿಯಲ್ಲಿ ಬೊಳೂರು ...
ದಾವಣಗೆರೆ: ಕಾರೊಂದು ಲಾರಿ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಕುಂದಾಪುರ ಛಾಯಾಗ್ರಾಹಕ ಮತ್ತು ಎಸ್.ಕೆ.ಪಿ.ಎ ಜಿಲ್ಲಾ ಸಲಹಾ ಸಮಿತಿಯ ಸಂಚಾಲಕರಾದ ಅಶೋಕ್ ಕುಮಾರ್ ಶೆಟ್ಟಿ ಅವರು ಸಮಾರಂಭ...
ಘಾಜಿಯಾಬಾದ್: ಮುಸ್ಲಿಮರು ಇಲ್ಲಿ ಇರಕೂಡದು ಎಂದು ಯಾರಾದರು ಹೇಳಿದರೆ ಅಂತಹ ವ್ಯಕ್ತಿ ಹಿಂದೂವೇ ಅಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಹಿಂದೂ ಮತ್ತು ಮುಸ್ಲಿಂ ನಡುವಣ ಉತ್ತಮ ಬಾಂಧವ್ಯಕ್ಕೆ ಪ್ರಬಲ ಸಂದೇಶ ನೀಡಿರುವ...
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಕಲಾಪದಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ 12 ಮಂದಿ ಶಾಸಕರನ್ನು ಅಮಾನತುಗೊಳಿಸಿದೆ ಸ್ಪೀಕರ್ ಜಿರ್ವಾಲ್ ನರಹರಿ ಸೀತಾರಾಮ್ ಆದೇಶ ಹೊರಡಿಸಿದ್ದಾರೆ. ಸೋಮವಾರ ವಿಧಾನಸಭೆ ಕಲಾಪ ನಡೆಯುತ್ತಿರುವ ವೇಳೆ ಸದನದಲ್ಲಿ ಗದ್ದಲ ಸೃಷ್ಟಿಸಿದ ಹಿನ್ನೆಲೆ...
ಮಂಗಳೂರು: ವೀಕೆಂಡ್ ಕರ್ಫ್ಯೂ ವೇಳೆ 70 ಲಕ್ಷ ಮೌಲ್ಯದ ಕಳ್ಳತನ ನಡೆದಿರುವ ಘಟನೆ ನಗರದಲ್ಲಿ ಸೋಮವಾರ ಬೆಳಕಿಗೆ ಬಂದಿದೆ. ಮಂಗಳೂರಿನ ಬಲ್ಮಠದಲ್ಲಿರುವ ಮೊಬೈಲ್ ಶೋರೂಂವೊಂದರಿಂದ ಐಪೋನ್ ಸೇರಿದಂತೆ ಸುಮಾರು 70 ಲಕ್ಷ ರೂ.ಮೌಲ್ಯದ ಮೊಬೈಲ್ ಗಳನ್ನು...
ಮಂಗಳೂರು: ನಗರದ ಸುರತ್ಕಲ್ನ ಎರಡು ಕಡೆಗಳಲ್ಲಿ ನಡೆಯುವ ಕಾಂಕ್ರೀಟೀಕರಣ ಯೋಜನೆಗೆ ಮಂಗಳೂರು ಉತ್ತರ ಶಾಸಕರಾದ ಡಾ.ವೈ. ಭರತ್ಶೆಟ್ಟಿ ಗುದ್ದಲಿ ಪೂಜೆ ನಡೆಸಿದರು. ರಾಜ್ಯ ಸರಕಾರದ ವಿಶೇಷ ಅನುದಾನದ ಮೂಲಕ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ...