ಮಂಗಳೂರು: ಸ್ಥಳೀಯ ರೈತರು ಹಾಗೂ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಪ್ರಸ್ತಾವಿತ ಸೀ ಫುಡ್ ಪಾರ್ಕ್ ಯೋಜನೆಯ ನಿಡ್ಡೋಡಿ ಗ್ರಾಮಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ, ಡಿವೈಎಫ್ಐ ಮುಖಂಡರಾದ ಯಾದವ ಶೆಟ್ಟಿ, ಮುನೀರ್ ಕಾಟಿಪಳ್ಳ, ಶ್ರೀನಾಥ್...
ಮಂಗಳೂರು: ಅಪಘಾತ ಕಡಿಮೆ ಮಾಡುವ ಉದ್ದೇಶದಿಂದ ನಗರ ಕಮಿಷನರೆಟ್ ವ್ಯಾಪ್ತಿ ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಾರ ನಿಯಮ ಪಾಲಿಸದವರ ವಿರುದ್ಧ ದಂಡ ಹಾಗೂ ಕೇಸ್ ಗ್ಯಾರಂಟಿ. ಪ್ರತೀ ಠಾಣೆಯಲ್ಲಿ ಪ್ರತಿದಿನ 100 ಮೋಟಾರು ಕಾಯ್ದೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಲಾಕ್ಡೌನ್ ಸಡಿಲಿಕೆ ಮಾಡಿ ಸರಕಾರ ಆದೇಶವನ್ನು ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವಾಣಿಜ್ಯ ವ್ಯವಹಾರಗಳು ಗರಿಗೆದರಿವೆ. ಸರಿಸುಮಾರು 2 ತಿಂಗಳಿಗೂ ಅಧಿಕ ಕಾಲ ಮನೆಯೊಳಗೆ ಬಂಧಿಯಾಗಿದ್ದ ಜನತೆ ಇಂದು...
ಮಂಗಳೂರು: ಬೀದಿನಾಯಿಯನ್ನು ಗುಂಡಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿ ಅಲ್ಲಿನ ಸ್ಥಳೀಯ ನಿವಾಸಿ ಅನಿಲ್ ಸೋನ್ಸ್ಗೆ ಕದ್ರಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನಾಯಿಯನ್ನು ಗುಂಡಿಕ್ಕಿ ಕೊಲ್ಲಲು ಕಾರಣ ಏನು ಎಂಬ ಬಗ್ಗೆ ಠಾಣೆಗೆ ಹಾಜರಾಗಿ ವಿವರಣೆ ನೀಡುವಂತೆ...
ಮಂಡ್ಯ: ಕೆಆರ್ಎಸ್ ಸೋರುತ್ತಿದ್ದರೆ ನೀರು ಸೋರದಂತೆ ಸುಮಲತಾ ಅವರನ್ನ ಮಲಗಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಂಡ್ಯ ಸಂಸದೆ ಸುಮಲತಾ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕೆಆರ್ಎಸ್ ಇವರೇ ರಕ್ಷಿಸುತ್ತಿದ್ದಾರೆ ಅನ್ನೋ ರೀತಿ ಹೇಳಿಕೆ...
ಮಂಗಳೂರು: ಕಳೆದ 6 ತಿಂಗಳುಗಳಿಂದ ದಕ್ಷಿಣ ಕನ್ನಡ ಸೇರಿ ರಾಜ್ಯದ ಹಲವೆಡೆ ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆಯಾಗುತ್ತಿರುವ ಬಗ್ಗೆ ರಾಜ್ಯ ಗುಪ್ತಚರ ಮತ್ತು ಆಂತರಿಕ ಭದ್ರತ ವಿಭಾಗ ತನಿಖೆಗೆ ಮುಂದಾಗಿದೆ. ಈ ಮೂಲಕ ಉಗ್ರ ಅಥವಾ...
ಸೇಲಂ: ದೀಪಾವಳಿ ಹಬ್ಬದ ಸಂಭ್ರಮದ ವೇಳೆ ಮಾಜಿ ಸಚಿವ ಬಾಲಾಜಿ ಅವರು ಹಣ ಪಾವತಿಸದೇ 1.50 ಟನ್ ಸಿಹಿ ತಿನಿಸುಗಳನ್ನು ಮನೆಗೆ ತೆಗೆದುಕೊಂಡು ಹೋಗಿದ್ದಾರೆ ಎಂದು ಹೈನುಗಾರಿಕೆ ಸಚಿವ ಎಸ್. ಎಂ. ನಾಸರ್ ಆರೋಪಿಸಿದ್ದಾರೆ. ತಮಿಳುನಾಡಿನಲ್ಲಿ...
ಕಾಸರಗೋಡು: ನಿನ್ನೆ ದೋಣಿ ಕಾಸರಗೋಡಿನ ಕಿಯೂರಿನಲ್ಲಿ ನಡೆದ ದೋಣಿ ದುರಂತದಲ್ಲಿ ಸಮುದ್ರ ಪಾಲಾಗಿದ್ದ ಮೂವರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಸಂದೀಪ್ (34), ರತೀಶ್ (35) ಮತ್ತು ಕಾರ್ತಿಕ್ (22) ಎಂದು ಗುರುತಿಸಲಾಗಿದ್ದು, ಅವರ ಮೃತದೇಹ ಇಂದು...
ಉಡುಪಿ: ರಾಜ್ಯಾದ್ಯಂತ ಸೋಮವಾರದಿಂದ ಅನ್ಲಾಕ್ ಪ್ರಕ್ರಿಯೆ 3.0 ಜಾರಿಗೆ ಬರಲಿದ್ದು ದೇವಸ್ಥಾನ, ಮಠ ಮಂದಿರಗಳನ್ನು ತೆರೆಯುವುದಕ್ಕೆ ಸರ್ಕಾರ ಸೂಚನೆ ನೀಡಿದೆ. ಆದರೆ ಒಂದು ವಾರ ಉಡುಪಿ ಕೃಷ್ಣ ಮಠ ತೆರೆಯವುದಿಲ್ಲ. ಆದರೆ ಉಡುಪಿ ಜಿಲ್ಲೆಯಲ್ಲಿ ಭಕ್ತರು...
ಬೆಂಗಳೂರು: ಅನ್ ಲಾಕ್ 3.0 ಸಡಿಲಿಕೆಯಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡುವ ಸಾಧ್ಯತೆ ಇದ್ದು, ಈ ಬಗ್ಗೆ ಮುಜರಾಯಿ ಇಲಾಖೆ ಆದೇಶ ಮಾರ್ಗಸೂಚಿ ಸಿದ್ದಪಡಿಸಿ ಎಂದು ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಅನ್ ಲಾಕ್...