ಮಂಗಳೂರು: ಕೊರೋನಾ ಮೂರನೇ ಅಲೆ ಭೀತಿ ಹಿನ್ನೆಲೆ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರ ನಿರ್ಬಂಧವನ್ನು ಜುಲೈ. 31ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಎಎನ್ಐ ಸುದ್ದಿ ಸಂಸ್ಥೆಯು ಟ್ವಿಟ್ಟರ್ನಲ್ಲಿ ತಿಳಿಸಿದ್ದು,...
ಕಡಬ: ಇಲ್ಲಿನ ತೂರು ಎಂಬಲ್ಲಿ ನಿನ್ನೆ ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದ. ಘಟನೆಯಿಂದ ಆಕ್ರೋಶಿತ ಪೊಲೀಸರ ಮೇಲೆ ಹಲ್ಲೆ ನಡೆಸಿ, ಚೆಕ್ ಪಾಯಿಂಟ್...
ಬೆಂಗಳೂರು; ದೇಶದೆಲ್ಲೆಡೆ ವಿವಿಧ ಪ್ರಕರಣಗಳಲ್ಲಿ ಬಂಧಿತ ಆರೋಪಿ, ಅಂಡರ್ ವಲ್ಡ್ ಡಾನ್ ರವಿ ಪೂಜಾರಿಯನ್ನು ಕರ್ನಾಟಕ ಪೊಲೀಸರು ವಿಚಾರಣೆಗಾಗಿ ಗುಜರಾತ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅನೇಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು...
ಉಡುಪಿ: ನಿಯಂತ್ರಣ ತಪ್ಪಿದ ಕಾರು ಟ್ಯಾಂಕರ್ಗೆ ಢಿಕ್ಕಿ ಹೊಡೆದ ಪರಿಣಾಮ ಗೃಹರಕ್ಷಕ ದಳದ ಸಿಬ್ಬಂದಿ ಗಂಭೀರ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉದ್ಯಾವರ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಮೃತರನ್ನು ಮುಲ್ಕಿ ಠಾಣೆಯಲ್ಲಿ ಕರ್ತವ್ಯ...
ಉಪ್ಪಿನಂಗಡಿ: ಫರ್ನೆಸ್ ಆಯಿಲ್ ಮಿಕ್ಸಿಂಗ್ ಅಡ್ಡೆಗೆ ಪೊಲೀಸರು ದಾಳಿ ಮಾಡಿದ ಘಟನೆ ನೆಲ್ಯಾಡಿ ಹೊಸಮಜಲು ಎಂಬಲ್ಲಿ ನಡೆದಿದೆ. ಈ ಮೂಲಕ ಜಿಲ್ಲೆಯ ಬೃಹತ್ ಆಯಿಲ್ ದಂಧೆಯ ಬೃಹತ್ ಜಾಲ ಪತ್ತೆಯಾಗಿದೆ. ನೆಲ್ಯಾಡಿ ಹೊಸಮಜಲು ಎಂಬಲ್ಲಿ ಕೆಲವು...
ಮಂಗಳೂರು: ದೇರಳಟ್ಟೆಯ ಕಣಚೂರು ಆಸ್ಪತ್ರೆಯೊಂದರ ಬಸ್ಸಿನಲ್ಲಿ ಶೇಕಡಾ 50ರಷ್ಟು ಮಹಿಳೆಯರನ್ನು ಸಾಗಿಸಲೆತ್ನಿಸಿದ ಆರೋಪಕ್ಕೆ ಸಂಬಂಧಿಸಿ ಲಾಕ್ಡೌನ್ ನಿಯಮ ಉಲ್ಲಂಘನೆಯಡಿ ಪ್ರಕರಣ ದಾಖಲಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಲಿಂಗಪ್ಪಯ್ಯ ಕಾಡು ಎಂಬಲ್ಲಿ ನಡೆದಿದೆ. ಮುಲ್ಕಿಯ...
ನವದೆಹಲಿ: ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರವಾದ ನಂತರ ತನಗೂ, ತನ್ನ ಕುಟುಂಬಕ್ಕೆ ಜೀವ ಬೆದರಿಕೆ ಬಂದಿರುವುದಾಗಿಯೂ, ಉತ್ತರ ಪ್ರದೇಶದ ಪೊಲೀಸರು, ಮಾಧ್ಯಮಗಳು ಮತ್ತು ಕೆಲ ಗುಂಪುಗಳು ತಮ್ಮ ಬೆನ್ನುಬಿದ್ದಿರುವುದಾಗಿಯೂ ಆರೋಪಿಸಿರುವ ಮಹಿಳೆಯೊಬ್ಬರು, ರಕ್ಷಣೆ ಕೋರಿ ದೆಹಲಿ...
ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ 2021ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಗೌರವ ಪುರಸ್ಕಾರ ಪ್ರಕಟವಾಗಿದ್ದು, ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ ಸೇರಿದಂತೆ ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರ, ಬ್ಯಾರಿ ಕಲೆ...
ಉಡುಪಿ: ಗಾಂಜಾ ಮಾರಾಟ ಪ್ರಕರಣದಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 520 ಗ್ರಾಂ ಗಾಂಜಾ ಸೇರಿ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಉಡುಪಿಯ ಅರೆಹೊಳೆ ಬೈಪಾಸ್ ರಸ್ತೆಯಲ್ಲಿ ಶಂಕಿತ ವ್ಯಕ್ತಿಯೋರ್ವನನ್ನು ವಶಕ್ಕೆ...
ಮಂಗಳೂರು: ನಗರದಲ್ಲಿ ಎರಡು ಪ್ರತ್ಯೇಕ ಗಾಂಜಾ ಮಾರಾಟ ಪ್ರಕರಣದಲ್ಲಿ ಒಟ್ಟು 8 ಆರೋಪಿಗಳನ್ನು ಬಂಧಿಸಿ ನಗರದ ಇಕೋನಾಮಿಕ್ ಹಾಗೂ ನಾರ್ಕೋಟಿಕ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಅತ್ತಾವರ ಮಾರ್ನಮಿಕಟ್ಟೆ ಬಳಿ ಗಾಂಜಾ ಮಾರಾಟ...