ಮಂಗಳೂರು: ವಿಶ್ವ ಹಿಂದು ಪರಿಷತ್ತು ಮಂಗಳೂರು ಗ್ರಾಮಾಂತರ, ಕಾಸರಗೋಡು ಜಿಲ್ಲೆಯ ವತಿಯಿಂದ ಫಲ ವಸ್ತು ಗಿಡಗಳನ್ನು ಪಡೆದು ಜಿಲ್ಲೆಯಾದ್ಯಂತ ನೆಡುವ ಕಾರ್ಯಕ್ರಮ ನಡೆಯುತ್ತಿದ್ದು, ಮಂಜೇಶ್ವರ ಪ್ರಖಂಡದಲ್ಲಿ ಪ್ರಖಂಡದ ಅಧ್ಯಕ್ಷರಾದ ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಪಾವೂರು ಉಪಕಂಡ...
ಕಡಬ: ಯುವಕನೋರ್ವ ರಸ್ತೆ ದಾಟುತ್ತಿದ್ದ ವೇಳೆ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಆತೂರು ಬೈಲು ನಿವಾಸಿ ಹಾರಿಸ್(33) ಮೃತ ಯುವಕ. ಇಂದು ಬೆಳಿಗ್ಗೆ...
ಮಂಗಳೂರು: ನಗರದ ಕೋಣಾಜೆ ಠಾಣಾ ವ್ಯಾಪ್ತಿಯಲ್ಲಿ 2 ಡ್ರಗ್ಸ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ನೈಜೀರಿಯಾ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಬಂಧಿತ ನೈಜೀರಿಯಾ ಪ್ರಜೆಗಳನ್ನು ಪೌಲ್ ಒಹಮೋಬಿ ಮತ್ತು...
ಮಂಗಳೂರು: ಎಲ್ಲಾ ಧರ್ಮದವರನ್ನು ಒಗ್ಗೂಡಿಸಿಕೊಂಡು ಕೃಷಿ ಇಲಾಖೆಯ ಸಹಭಾಗಿತ್ವದಲ್ಲಿ ಕೃಷಿ ಜಾತ್ರೆಯನ್ನು ಹಮ್ಮಿಕೊಳ್ಳುವ ಕಾರ್ಯ ಆಗಬೇಕು, ಇದಕ್ಕೆ ಬೇಕಾದ ಬೆಂಬಲವನ್ನು ಶಾಸಕನ ನೆಲೆಯಲ್ಲಿ ಕೊಡಲು ಸಿದ್ಧ ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ. ಉಳ್ಳಾಲ ಉಳಿಯದ ಧರ್ಮರಸರ...
ದುಬೈ: ದುಬೈನ ವಿಮಾನ ಸೇವೆಗೆಳ ಸಂಸ್ಥೆ ಎಮಿರೇಟ್ಸ್ ದುಬೈ-ಭಾರತ ನಡುವಿನ ಸೇವೆಗಳನ್ನು ಜುಲೈ 7 ರಿಂದ ಪುನಾರಂಭಗೊಳಿಸುವ ಸಾಧ್ಯತೆ ಇದೆ. ಕೊರೋನಾ ಪ್ರಕರಣಗಳು ಭಾರತದಲ್ಲಿ ಏರಿಕೆಯಾಗುತ್ತಿದ್ದರಿಂದ ಯುಎಇ ಕಳೆದ ಎರಡು ತಿಂಗಳಿನಿಂದ ಭಾರತಕ್ಕೆ ಸಂಚರಿಸುತ್ತಿದ್ದ ವಿಮಾನ ಸೇವೆಗಳನ್ನು...
ಕಾರ್ಕಳ: ಡಿಕೆಶಿಗೆ ಅವರ ಪಕ್ಷದಲ್ಲಿ ಅಭದ್ರತೆ ಕಾಡುತ್ತಿರಬೇಕು. ಹಾಗಾಗಿ ಇನ್ನೊಬ್ಬರ ಭದ್ರತೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸರ್ಕಾರದ ಮುಖ್ಯ ಸಚೇತಕರೂ ಆದ ಕಾರ್ಕಳ ಶಾಸಕ ಸುನಿಲ್ ಕುಮಾರ್ ತಿಳಿಸಿದ್ದಾರೆ. ಸಿಎಂ ವಿರುದ್ಧ ಜನ ಮುಗಿಬೀಳುತ್ತಾರೆ, ಅವರಿಗೆ...
ಮೈಸೂರು: ಸಹೋದರರು, ಬಾವನೊಂದಿಗೆ ಸೇರಿ ತನ್ನ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ಮೈಸೂರಿನ ಇಲವಾಲ ಹೋಬಳಿಯ ಭದ್ರಗೌಡನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ಹಿಬ್ಜಾಲ ಗ್ರಾಮದ ಕೆಂಪಶೆಟ್ಟಿ (35) ಕೊಲೆಯಾದವರು. ಪತ್ನಿ ಶಶಿರೇಖಾ, ಸಂಬಂಧಿಗಳಾದ...
ಶ್ರೀನಗರ: ಜಮ್ಮುವಿನಲ್ಲಿ ಉಗ್ರ ಚಟುವಟಿಕೆ ಹೆಚ್ಚುತ್ತಿದೆ. ಇಂದು ಮುಂಜಾನೆ 2.30ರ ಹೊತ್ತಿಗೆ ಜಮ್ಮುವಿನ ಸುಂಜ್ವಾನ್ ಮಿಲಿಟರಿ ಸ್ಟೇಶನ್ ಬಳಿ ಇನ್ನೊಂದು ಡ್ರೋಣ್ ಪತ್ತೆಯಾಗಿದೆ. ಈ ಡ್ರೋಣ್ ಕುಂಜ್ವಾನಿ, ಸುಂಜ್ವಾನ್ ಮತ್ತು ಕಲುಚಕ್ ಪ್ರದೇಶಗಳಲ್ಲಿ ಕಾಣಿಸಿಕೊಂಡಿತ್ತು. ಅದಾದ...
ಸೋಮವಾರಪೇಟೆ: ಮಡಿಕೇರಿ ಜಿಲ್ಲೆಯ ಸೋಮವಾರ ಪೇಟೆ ಬಳಿ ಕಾಡು ಹಂದಿಯೊಂದು ಕೃಷಿಕನಿಗೆ ದಾಳಿ ಮಾಡಿ ಕೃಷಿಕನೋರ್ವ ಮೃತಪಟ್ಟಿರುವ ಘಟನೆ ಕಿರಗಂದೂರು ಗ್ರಾಮದಲ್ಲಿ ನಡೆದಿದೆ. ಎಸ್. ಎಲ್.ಪೂವಯ್ಯ ಎಂಬುವರ ಪುತ್ರ ಎಸ್.ಪಿ. ಕುಶಾಲಪ್ಪ(43) ಮೃತಪಟ್ಟ ವ್ಯಕ್ತಿ. ಸೋಮವಾರ ...
ಮಂಗಳೂರು: ಕರಾವಳಿಗರ ಫೇವರೇಟ್ ಹಣ್ಣುಗಳಲ್ಲಿ ಒಂದಾದ ಹಲಸಿನ ಹಣ್ಣಿನ ಬೀಜ ಅಂದರೆ ತುಳುನಾಡಿನ ‘ಪೆಲತ್ತರಿ’ ಆನ್ಲೈನ್ ಮಾರುಕಟ್ಟೆಯಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದೆ. ಫ್ಲಿಫ್ಕಾರ್ಟ್ನಲ್ಲಿ ಕೇರಳದ ಕೊಟ್ಟಾಯಮ್ನ ಅಗ್ರಿಡಾಟ್ ಎಂಬ ಸಂಸ್ಥೆಯು ಮಾರಾಟಕ್ಕೆ ಇಟ್ಟಿದೆ. 400 ಗ್ರಾಂ.ನ ಪ್ಯಾಕೆಟ್ಗೆ...