ಬಂಟ್ವಾಳ: ಇತಿಹಾಸದ ಮೇಲೆ ಬೆಳಕು ಚೆಲ್ಲುವ ಅಪೂರ್ವ ಐತಿಹಾಸಿಕ ಶಿಲಾಶಾಸನ ಇಲ್ಲಿನ ಮಾಣಿ ಗ್ರಾಮದ ವೀರಕಂಭ ಸಮೀಪದ ಶ್ರೀ ಗುಡ್ಡೆ ಚಾಮುಂಡಿ- ಪಂಜುರ್ಲಿ- ಮಲೆಕೊರತಿ ದೈವಗಳ ಚಾವಡಿ ದಾಸಗದ್ದೆಯ ಕಂಬಳದ ಗದ್ದೆಯ ಬದಿಯಲ್ಲಿ ಇರುವಿಕೆಯ ಬಗ್ಗೆ...
ಬಂಟ್ವಾಳ: ಪೊಲೀಸರಿಗೆ ಹೃದಯವೇ ಇಲ್ಲ. ಅವರ ಮಾತು ಕಟು, ಮನುಷತ್ವವೇ ಇಲ್ಲದವರು ಎಂಬ ಆರೋಪದ ನಡುವೆ ಪೊಲೀಸ್ ಪೇದೆಯೊಬ್ಬರು ಕೆಲವು ಮನೆಯ ಕಷ್ಟಕ್ಕೆ ಸ್ಪಂದಿಸಿದ ಮನಮುಟ್ಟುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಇಲ್ಲಿನ ಪಾಣೆಮಂಗಳೂರು ವಾರ್ಡ್ ಬೀಟ್...
ಉಡುಪಿ: ಗೋವು ಕಳ್ಳತನದ ಆರೋಪ ಮೇಲೆ ಉಡುಪಿ ನಿವಾಸಿ ಗುಲ್ವಾಡಿ ಎಂಬಲ್ಲಿರುವ ಅಬೂಬಕ್ಕರ್ ಮನೆಗೆ ಪೊಲೀಸ್ ದಾಳಿ ನಡೆಸಿದ್ದಾರೆ. ಈ ಸಂದರ್ಭ ಮನೆಯಲ್ಲಿದ್ದ 30 ದನಗಳನ್ನು ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನಲ್ಲಿ...
ಮಂಗಳೂರು: ‘ನಮ್ಮೂರಲ್ಲಿ ದೇವಸ್ಥಾನಗಳಿಲ್ವಾ, ನಮಗೆ ಮನೆ ದೇವರಿಲ್ಲವೇ. ಅದನ್ನು ಬಿಟ್ಟು ಧರ್ಮಸ್ಥಳ, ಸುಬ್ರಹ್ಮಣ್ಯ ಹೋಗುವುದನ್ನು ಮೊದಲು ನಿಲ್ಲಿಸಬೇಕು. ಮಂಗಳೂರಿಗರ ಸೊಕ್ಕು ಮುರಿಯಬೇಕು ಎಂದು ಕರುನಾಡು-ತುಳುನಾಡು ಎಂಬ ಕ್ಲಬ್ ಹೌಸ್ನಲ್ಲಿ ನಡೆಯುತ್ತಿದ್ದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ಪುತ್ತೂರು: 2 ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ಕೃಷ್ಣನಗರದಲ್ಲಿ ನಡೆದಿದೆ. ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್ ಅವರ ಪತ್ನಿ ಅಕ್ಷತಾ ನಾಯ್ಕ್...
ಹಾಸನ : ಇಲ್ಲಿನ ಸಕಲೇಶಪುರ ತಾಲೂಕಿನ ಬೆಳಗೊಡು ಗ್ರಾಮದ ಕಾಫಿ ತೋಟದ ಕಾರ್ಮಿಕ ಉದಯ್ ಎಂಬವರ ಇಬ್ಬರು ವಿವಾಹಿತ ಪುತ್ರಿಯರು ಕೇವಲ 17 ದಿನಗಳ ಅಂತರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಲೆ ಶಂಕೆ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ....
ಬೆಂಗಳೂರು: ಸುಮಾರು 900 ಕಿಲೋ ಮೀಟರ್ ದೂರದಿಂದ ಬಂದ ಅಭಿಮಾನಿಯೊಬ್ಬ ತಮ್ಮನ್ನು ಭೇಟಿಯಾಗಲು ಆಗದೇ ನಿರಾಸೆಯಿಂದ ವಾಪಸ್ ಹೋಗಿರುವ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ತುಂಬಾ ಬೇಸರ ವ್ಯಕ್ತಪಡಿಸಿ, ಮುಂದೊಂದು ದಿನ ನಿಮ್ಮನ್ನು ಭೇಟಿಯಾಗುವೆ ಎಂದು...
ಮಂಗಳೂರು: ಎಟಿಎಂ ಕಾರ್ಡ್ ಅವಧಿ ಮುಗಿದಿದೆ ಎಂದು ಕಾರ್ಡ್ ಸಂಖ್ಯೆ ಹಾಗೂ ಎಕ್ಸ್ಪೈರಿ ದಿನಾಂಕ ಪಡೆದು ಹಂತಹಂತವಾಗಿ ಲಕ್ಷ ರೂ. ವಂಚನೆ ಮಾಡಲಾಗಿದೆ ಎಂದು ವ್ಯಕ್ತಿಯೊಬ್ಬರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೂರು...
ಬೆಳ್ತಂಗಡಿ: ಕಾರ್ಮಿಕರು ಸಿಕ್ಕಿಲ್ಲವೆಂದು ತಾನೇ ಹಾರೆ ಹಿಡಿದು ಪೈಪ್ ಲೈನ್ ಸರಿಮಾಡಿದ ಗ್ರಾ.ಪಂ ಸದಸ್ಯೆ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಲ್ಲಿನ ಅಂಡಿಂಜೆ ಗ್ರಾಮ ಪಂಚಾಯತ್ ನ ಸದಸ್ಯೆ ಶ್ರೀಮತಿ ಸರೋಜ ಇವರ ಪಂಚಾಯತ್ ವ್ಯಾಪ್ತಿಯಲ್ಲಿ ನಿನ್ನೆ...
ಸುಮಾರು 4 ದಶಕಗಳ ಹಿಂದೆ ಸಿಂಗಾಪುರದಿಂದ ಕಾರವಾರ ಬಂದರಿಗೆ ಆಗಮಿಸುವಾಗ ಕಡಲಬ್ಬರಕ್ಕೆ ಸಿಕ್ಕಿ ಮುಳುಗಿದ್ದ ಸರಕು ಸಾಗಾಣಿಕೆ ಹಡಗಿನ ಅವಶೇಷಗಳು ಕಾರವಾರದ ಕಡಲ ತೀರದಲ್ಲಿ ಪತ್ತೆಯಾಗಿವೆ. ಕಾರವಾರದ ಕಡಲ ತೀರದಲ್ಲಿ ಪತ್ತೆಯಾದ ಹಡಗಿನ ಅವಶೇಷಸಿಂಗಾಪುರದ ‘ಚೆರಿಮಾಜು’...