ನವದೆಹಲಿ: ಪ್ಯಾನ್ ಕಾರ್ಡ್ಗೆ ಆಧಾರ್ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, ಇನ್ನೂ ಹಲವಾರು ಮಂದಿ ಇದನ್ನು ಮಾಡಿಲ್ಲ. ಮತ್ತೊಂದೆಡೆ ಪ್ಯಾನ್ ಕಾರ್ಡ್ಗೆ ಆಧಾರ್ ನಂಬರ್ ಲಿಂಕ್ ಮಾಡಲು ಇದೇ ಜೂ. 30 ಕಡೆಯ ದಿನವಾಗಿದ್ದರಿಂದ ಹಲವರು...
ಉಡುಪಿ: ಅಂತರಾಷ್ಟ್ರೀಯ ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಪ್ಪಿ ಮಾಡಿದ್ದ ಒಂದು ಕೋಟಿ ರೂ. ಅಧಿಕ ಬೆಲೆಯ ಮಾದಕ ವಸ್ತುಗಳನ್ನು ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿ ನಾಶಪಡಿಸಲಾಯಿತು....
ಉಡುಪಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಅಧಿಕೃತ ಕಾರು ರಸ್ತೆ ಮಧ್ಯೆ ಕೆಸರಿನಲ್ಲಿ ಸಿಲುಕಿಕೊಂಡು ಸಚಿವರು ಪಡಿಪಾಟಲು ಪಟ್ಟ ಪ್ರಸಂಗ ಉಡುಪಿಯ ಕಡೆಕಾರು ಬಳಿಯ ರಸ್ತೆಯಲ್ಲಿ ನಡೆದಿದೆ. ಇತ್ತೀಚೆಗೆ ಉಡುಪಿ ಜಿಲ್ಲೆಯಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು,...
ಸುಳ್ಯ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೇ ಸೂಚನೆ ನೀಡಿದ್ದರೂ ಮೀನುಗಾರಿಕಾ ಸಚಿವರ ಊರಿನ ಜನರ ಸೇತುವೆ ಬೇಡಿಕೆ ಈಡೇರದ ಕಾರಣ ಊರಮಂದಿಯೇ ಸೇತುವೆ ನಿರ್ಮಿಸಿದ್ದಾರೆ.ಇಂತದ್ದೊಂದು ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ...
ಮಂಗಳೂರು: ಅಪರಿಚಿತನೋರ್ವ ಬ್ಯಾಂಕ್ ಸಿಬ್ಬಂದಿ ಎಂದು ಕರೆ ಮಾಡಿದ ಬಳಿಕ ಬ್ಯಾಂಕ್ ಖಾತೆಯಿಂದ 45 ಸಾವಿರ ರೂಪಾಯಿ ಕಟ್ ಆಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೋಸ ಹೋದಾತ ಸದ್ಯ ಮಂಗಳೂರು ಸೈಬರ್ ಕ್ರೈಂ ಠಾಣೆಗೆ...
ಮಂಗಳೂರು: ಅಂತರಾಷ್ಟ್ರೀಯ ಮಾದಕ ವ್ಯಸನ ಹಾಗೂ ಅನಧಿಕೃತ ಕಳ್ಳಸಾಗಣೆ ವಿರೋಧಿ ದಿನಾಚರಣೆ ಇಂದು ಜಿಲ್ಲೆಯಲ್ಲಿ ನಡೆಯುತ್ತಿದ್ದು, ಜಿಲ್ಲೆಯ ಆಯಾ ಪೊಲೀಸ್ ಠಾಣೆಯಲ್ಲಿ ಪತ್ತೆಯಾಗಿರುವ ಮಾದಕ ದ್ರವ್ಯವನ್ನು ನಾಶಪಡಿಸುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್...
ಮಂಗಳೂರು: ಸದ್ಯ ರಾಜ್ಯದಲ್ಲಿ ಲಾಕ್ಡೌನ್ ಸಡಿಲಗೊಂಡಿದ್ದು, ಮಂಗಳೂರು ನಗರದಲ್ಲಿ ಆರ್ಥಿಕ ಚಟುವಟಿಕೆಗಳು ಗರಿಗೆದರುತ್ತಿವೆ. ಜು.1ರಿಂದ ಖಾಸಗಿ ಬಸ್ ರಸ್ತೆಗಿಳಿಲಿದೆ. ಪ್ರಶ್ನೆ ಏನಪ್ಪಾ ಅಂದರೆ ಸ್ಮಾರ್ಟ್ ಸಿಟಿ ಹೆಸರಲ್ಲಿ ನಗರಾದ್ಯಂತ ರಸ್ತೆಯನ್ನು ಅಗೆದುಹಾಕಿದ್ದಾರೆ. ಈ ಕಾಮಗಾರಿಗಳು ಆಮೆಗತಿಯಲ್ಲಿ...
ಬೆಂಗಳೂರು: ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಂ ಭಾಷೆಗೆ ಬದಲಾಯಿಸುವ ಕೇರಳ ಸರ್ಕಾರದ ನಡೆಯನ್ನು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಖಂಡಿಸಿದೆ. ಈ ಕುರಿತು ಪ್ರಾಧಿಕಾರದ ಅಧ್ಯಕ್ಷರ ಡಾ.ಸಿ....
ನವದೆಹಲಿ: ದೇಶದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 31 ರಿಂದ 35 ಪೈಸೆ ಮತ್ತು ಡೀಸೆಲ್ ದರ 35 ಪೈಸೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಶನಿವಾರ...
ವಿಟ್ಲ: ವಿಟ್ಲ ಠಾಣಾ ಎಸ್.ಐ ವಿನೋದ್ ಎಸ್. ರೆಡ್ಡಿಯವರನ್ನು ಉತ್ತರಕನ್ನಡ ಜಿಲ್ಲೆಯ ರಾಮನಗರ ಠಾಣೆಗೆ ವರ್ಗಾವಣೆಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ರವರು ಆದೇಶ ಹೊರಡಿಸಿದ್ದಾರೆ. 2012ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ವಿನೋದ್ ಎಸ್....