ಮಂಗಳೂರು: ಜಿಲ್ಲೆಯಾದ್ಯಂತ ಇಂದು ಸಂಜೆ 7 ಗಂಟೆಯಿಂದಲೇ ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ. ಈ ನಿಟ್ಟಿನಲ್ಲಿ ಪಣಂಬೂರು ಉಪವಿಭಾಗ ಮಟ್ಟದ ಪೊಲೀಸರಿಗೆ ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಮಹೇಶ್ ಕುಮಾರ್ ಮಾಹಿತಿ ಕಾರ್ಯಕ್ರಮ ಬೈಕಂಪಾಡಿ ಎಪಿಎಂಸಿ ಬಳಿ...
ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ ಬೆಚ್ಚಿ ಬೀಳಿಸುವ ಕೃತ್ಯವೊಂದು ನಡೆದಿದ್ದು, ಮಾಸ್ಕ್ ಹಾಕಿಲ್ಲ ಎಂಬ ಕಾರಣಕ್ಕೆ ಗ್ರಾಹಕರೊಬ್ಬರಿಗೆ ಬ್ಯಾಂಕ್ ಭದ್ರತಾ ಸಿಬ್ಬಂದಿ ಶೂಟ್ ಮಾಡಿದ್ದಾರೆ. ಬರೇಲಿ ಜಂಕ್ಷನ್ ರೋಡ್ನಲ್ಲಿರುವ ‘ಬ್ಯಾಂಕ್ ಆಫ್ ಬರೋಡ’ದ ಬ್ರ್ಯಾಂಚ್ನಲ್ಲಿ ಈ...
ಕುಂದಾಪುರ: ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೀಡಾದ ಸಣ್ಣಪುಟ್ಟ ರೈತರಿಗೆ ಈ ಹೊಸ ಉದ್ಯಮ ಆಶಾದೀಪವಾಗುವ ಲಕ್ಷಣ ಗೋಚರಿಸುತ್ತಿದ್ದು, ಅದರಂತೆ ತಾಲೂಕಿನ ಜಪ್ತಿ ಎಂಬಲ್ಲಿ ಕಲ್ಪರಸ ತೆಗೆಯುವ ಸಂಸ್ಕರಣಾ ಘಟಕ ಆರಂಭಿಸಲಾಗಿದೆ. 14 ಯುವಕರಿಗೆ 45 ದಿನದ ತರಬೇತಿ...
ಮಂಗಳೂರು: ಕಾಂಗ್ರೆಸ್ ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದ ಹಾಗೆ ಕನಸು ಕಾಣುತ್ತಿದೆ. ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯ, ಅವರೇ ಉತ್ತರ ಕೊಡಲಿ. ಬಿಜೆಪಿ ಪಕ್ಷದಲ್ಲಿ ಯಾರೂ ಅವರಿಗೆ ಮೋಸ ಮಾಡಿಲ್ಲ ಎಂದು...
ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಂತ್ರಸ್ತ ಯುವತಿಯನ್ನೂ ಪ್ರತಿವಾದಿಯಾಗಿ ಸೇರಿಸಿಕೊಳ್ಳಲು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿರುವ ಎಲ್ಲ ಅರ್ಜಿಗಳನ್ನು ಒಟ್ಟಾಗಿ ವಿಚಾರಣೆ ನಡೆಸಲು ಒಪ್ಪಿಗೆ ಸೂಚಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ವಿಚಾರಣೆಯನ್ನು...
ಬೆಂಗಳೂರು: ಮುಂದಿನವಾರದಿಂದ ಪ್ರವಾಸಕ್ಕೆ ತಯಾರಾಗಿ, ಹೌದು ಮುಂದಿನ ವಾರದಿಂದ ಪ್ರವಾಸಿ ತಾಣಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದರು. ಕೊವಿಡ್ನಿಂದ ನಲುಗಿರುವ ಪ್ರವಾಸೋದ್ಯಮ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡಲು ರಾಜ್ಯ ಸರ್ಕಾರ ವಿವಿಧ...
ದೇಶದಲ್ಲಿ ಕೊರೊನಾ ಲಸಿಕಾ ಅಭಿಯಾನದ ಹಿನ್ನಡೆಗೆ ಕಾಂಗ್ರೆಸ್ ಕಾರಣವಾಗಿದೆ. ಕಾಂಗ್ರೆಸ್ ಲಸಿಕೆಯ ಬಗ್ಗೆ ಜನರಲ್ಲಿ ಮಾಡಿದ ಅಪಪ್ರಚಾರದಿಂದ ಜನತೆಯಲ್ಲಿ ಲಸಿಕೆಯ ಬಗ್ಗೆ ಗೊಂದಲಗಳು ಉಂಟಾಗಿದ್ದುವು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರರಾದ ಜಗದೀಶ್ ಶೇಣವಾ...
ಮೈಸೂರು: ‘ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ. ಆದರೆ ಕೆಲವು ಹಿರಿಯರ ಸಲಹೆ ಮೇರೆಗೆ ಈಗ ಆ ನಿರ್ಧಾರವನ್ನು ಕೈಬಿಟ್ಟಿದ್ದೇನೆ’ ಎಂದು ಸುತ್ತೂರು ಶಾಖಾ ಮಠದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇನ್ನು 8 ರಿಂದ...
ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತವಾಗಿ ಇಳಿಕೆ ಕಾಣುತ್ತಿದ್ದು, ಎಂಸಿಎಕ್ಸ್ನಲ್ಲಿ ಚಿನ್ನದ ದರವು ಎರಡನೇ ದಿನ ಕುಸಿದು 10ಗ್ರಾಂಗೆ 46,865 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ ಶೇ. 0.17ರಷ್ಟು ಹೆಚ್ಚಾಗಿದ್ದು, ಪ್ರತಿ...
ಹೈದರಾಬಾದ್: ಟಾಲಿವುಡ್ನ ಮೂವೀ ಆರ್ಟಿಸ್ಟ್ ಅಸೋಸಿಯೇಷನ್ (MAA) ಅಧ್ಯಕ್ಷ ಸ್ಥಾನಕ್ಕೆ ಪ್ರಕಾಶ್ ರಾಜ್ ಸ್ಪರ್ಧಿಸಬಾರದು ಎಂದು ಕೆಲವರು ಆಕ್ಷೇಪ ಎತ್ತಿದ್ದಾರೆ. ಪ್ರಕಾಶ್ ರಾಜ್ ಮೂಲತಃ ಕನ್ನಡದವರು. ಅವರ ಮಾತೃಭಾಷೆ ಕನ್ನಡ. ಹಾಗಾಗಿ ಅವರು ಎಂಎಎ ಎಲೆಕ್ಷನ್ನಲ್ಲಿ...