ಮೊಟ್ಟೆ ಸಾಗಾಟ ಲಾರಿಯೊಂದು ಚಾಲನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ನಡೆದಿದೆ. ಕಡಬ: ಮೊಟ್ಟೆ ಸಾಗಾಟ ಲಾರಿಯೊಂದು ಚಾಲನ ನಿಯಂತ್ರಣ ತಪ್ಪಿ...
ಮಂಗಳೂರು :ಪಕ್ಕದ ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವುದರ ಪರಿಣಾಮ ಗಡಿ ಜಿಲ್ಲೆ ದಕ್ಷಿಣ ಕನ್ನಡಕ್ಕೂ ಭಾದಿಸಿದೆ. ಜಿಲ್ಲೆ ಅನ್ಲಾಕ್ ಆದ ಸಂದರ್ಭ 200ರ ಗಡಿಯಲ್ಲಿದ್ದ ಕೋವಿಡ್ ಪ್ರಕರಣಗಳು ಈಗ 400ರ ಗಡಿ ದಾಟಿವೆ. ಈ ಮೂಲಕ...
ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಶನಿವಾರ ಕೂಡ ಕೊರೊನಾ ನಾಗಲೋಟದಿಂದ ಓಡಿದ್ದು ಸಾವಿನಲ್ಲೂ ಏರಿಕೆ ಕಂಡಿದೆ. ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿಗೆ ಹದಿನಾರು ಮಂದಿ ಬಲಿಯಾಗಿದ್ದಾರೆ, 832 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈವರೆಗೆ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಾಗುತ್ತಿದೆ ಎಂಬ ಭೀತಿ ಬೇಡ. ಜಿಲ್ಲೆಯ ಕೊರೊನಾದ ಬಗ್ಗೆ ಆತಂಕ ಬಿಡಿ ಸಹಕಾರ ನೀಡಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಮನವಿ ಮಾಡಿದ್ದಾರೆ. ...
ಮಂಗಳೂರು : ನಾಡಿನಾದ್ಯಂತ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದರೂ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಾತ್ರ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ, ಜಿಲ್ಲೆಯಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ ಸಾವಿರ ಗಡಿ ದಾಟಿದೆ. ಹಾಗೆಯೇ ಇಂದು ಕೊರೋನಾ ಮಹಾಮಾರಿಗೆ...
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸ್ಪೋಟಗೊಂಡಿದೆ. ಕಳೆದ ಕೆಲ ದಿನಗಳಿಂದ ಇಳಿಕೆಯಲ್ಲಿದ್ದ ಕೊರೋನಾ ಅಂಕಿ ಅಂಶಗಳು ಸಾವವು- ನೋವಿನೊಂದಿಗೆ ಮತ್ತೆ ಭಾರಿ ಏರಿಕೆ ಕಂಡಿರುವುದು ಜಿಲ್ಲಾಡಳಿತದ ವೈಫಲ್ಯ ಎದ್ದು ಕಾಣುತ್ತಿದೆ. ನಿನ್ನೆ ಜಿಲ್ಲೆಯಲ್ಲಿ 790...
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ಕಾರ್ಯಕರ್ತರನ್ನು ವಾಟ್ಸಾಪ್ ಸಂದೇಶ ಫಾರ್ವಡ್ ಮಾಡಿದ ಕಾರಣ ಹೇಳಿ ಪೊಲೀಸ್ ಕೇಸ್ ಹಾಕಿ ಕಿರುಕುಳ ಕೊಡುತ್ತಿರುವ ಬಗ್ಗೆ ಖಂಡನೆ ಹಾಗೂ ತೊಂದರೆ ನೀಡುವುದನ್ನು ಕೂಡಲೇ ನಿಲ್ಲಿಸಬೇಕೆಂದು...
ನವದೆಹಲಿ: ಕೇಂದ್ರ ಸರ್ಕಾರ, ಇನ್ನು ಮುಂದೆ 18 ವರ್ಷ ಮೇಲ್ಪಟ್ಟವರು ಎಲ್ಲರೂ ನೇರವಾಗಿ ಲಸಿಕಾ ಕೇಂದ್ರಕ್ಕೆ ಹೋಗಿ ಕೊರೋನಾ ಲಸಿಕೆ ಪಡೆಯಬಹುದು. ಇದಕ್ಕೆ ಆನ್ಲೈನ್ ಬುಕಿಂಗ್ ಅಥವಾ ಅಪಾಯಿಂಟ್ಮೆಂಟ್ ಬೇಕೆಂಬುದು ಕಡ್ಡಾಯವಲ್ಲ ಎಂದು ಘೋಷಿಸಿದೆ. ಈ...
ಮಂಗಳೂರು : ಅಕ್ಕ ಪಕ್ಕದ ಜಿಲ್ಲೆಗಳಲ್ಲಿ ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬಂದು ಲಾಕ್ ಡೌನ್ ಅನ್ ಲಾಕ್ ಆಗಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಾತ್ರ ತನ್ನ ವೇಗವನ್ನು ಕಡಿಮೆಗೊಳಿಸಿಲ್ಲ ಬದಲಾಗಿ ಜಿಲ್ಲೆಯಲ್ಲಿ ದಿನವೂ ಪಾಸಿಟಿವ್...
ಮಂಗಳೂರು:ತುಳು ಭಾಷೆಯ ಅಧಿಕೃತ ಸ್ಥಾನ ಮಾನ ಕುರಿತ ಟ್ವಿಟ್ಟರ್ ಅಭಿಯಾನ ಜೋರಾಗಿಯೇ ತುಳು ನಾಡಿನಲ್ಲಿ ನಡೆಯುತ್ತಿದ್ದು ಇದಕ್ಕೆ ಈಗಾಗಲೇ ಅನೇಕ ಮಹನೀಯರು, ಸಂಘ ಸಂಸ್ಥೆಗಳು ದೇಶ- ವಿದೇಶಗಳಿಂದ ಅಭೂತ ಪೂರ್ವ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ...