ಸರಗಳ್ಳ ಆರೋಪಿಯ ಬಂಧನ ಉಳ್ಳಾಲ ಪೊಲೀಸರ ಯಶಸ್ವೀ ಕಾರ್ಯಾಚರಣೆ ಮಂಗಳೂರು : ಮಂಗಳೂರಿನ ಹೊರ ವಲಯ ಉಳ್ಳಾಲದ ಸಮೀಪ ಶನಿವಾರದಂದು ನಡೆದಿದ್ದ ಸರಕಳ್ಳತನ ಆರೋಪಿಯನ್ನು ಉಳ್ಳಾಲ ಪೊಲಿಸರು ಕಳ್ಳತನ ನಡೆದ 10ಗಂಟೆಯ ಒಳಗೆ ಬಂಧಿಸಿದ್ದು ಸ್ಥಳೀಯರ...
ಬೈಂದೂರು ಕೊಡೇರಿ ಬಂದರಿನಲ್ಲಿ ಮೀನುಗಾರರ ಮಧ್ಯೆ ಸಂಘರ್ಷ : ಲಾಠಿ ಚಾರ್ಜ್..! ಉಡುಪಿ : ಉಡುಪಿ ಜಿಲ್ಲೆಯ ಬೈಂದೂರು ಕೊಡೇರಿ ಬಂದರಿನಲ್ಲಿ ಮೀನುಗಾರರ ಮಧ್ಯೆ ಗಲಾಟೆ ಸಂಭವಿಸಿದೆ. ಮೀನು ಹರಾಜು ವಿಷಯದಲ್ಲಿ ಈ ಗಲಾಟೆ ನಡೆದಿದೆ...
ಬೆಂಗಳೂರು : ತಮಿಳುನಾಡು 5 ಆರೋಪಿಗಳ ಬಂಧನ – 2 ಆನೆ ದಂತ ವಶ..! ಬೆಂಗಳೂರು : ಆನೆದಂತಗಳನ್ನು ಮಾರಾಟ ಮಾಡಲು ಬಂದಿದ್ದ ತಮಿಳುನಾಡು ಮೂಲದ ಐದು ಮಂದಿಯನ್ನು ಬೆಂಗಳೂರಿನ ವಿವಿ ಪುರಂ ಠಾಣೆ ಪೊಲೀಸರು...
ಬೆಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ :ಕಳ್ಳನೊಂದಿಗೆ 30 ಲಕ್ಷದ ಚಿನ್ನಾಭರಣ ವಶ..! ಬೆಂಗಳೂರು : ವಿವಿಧ ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ಕಳವು ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ಧಾರೆ. ಸಿಸಿಬಿ ಪೊಲೀಸರು ಈ ಕಾರ್ಯಾಚರಣೆ...
ಮಂಗಳೂರು ಸಹಾಯಕ ಆಯುಕ್ತರಾಗಿ ಮದನ್ ಮೋಹನ್ ಮರು ನೇಮಕ..! ಮಂಗಳೂರು : ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ಮದನ್ ಮೋಹನ್ ಅವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ...
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವತಿಯ ಚಿನ್ನದ ಸರ ದರೋಡೆ..! ಮಂಗಳೂರು : ಕೆಲಸ ಮುಗಿಸಿ ಬರುತ್ತಿದ್ದ ಯುವತಿಯ ಚಿನ್ನದ ಸರ ದರೋಡೆಯಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಕುಂಪಲದಲ್ಲಿ ನಡೆದಿದೆ. ಕುಂಪಲ ಬಗಂಬಿಲ ಶಾಲೆ...
ಉಡುಪಿ: ಬಸ್ ಮಾಲಿಕ ಕೊಲೆ ಯತ್ನ : ಒಂಭತ್ತು ಆರೋಪಿಗಳನ್ನು ಬಂಧಿಸಿದ ಪೊಲೀಸರು..! ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲ ಠಾಣೆ ವ್ಯಾಪ್ತಿಯಲ್ಲಿ ನಡೆದ ಬಸ್ ಮಾಲೀಕ ಸೈಪುದ್ದೀನ್ ಕೊಲೆ ಯತ್ನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು...
ಸಿಎಂ ಬೆಂಗಾವಲು ವಾಹನ ಪಲ್ಟಿ-ಗಾಯಗೊಂಡ ಸಿಬ್ಬಂದಿ..! ಚಿಕ್ಕಮಗಳೂರು : ಮಂಗಳೂರಿನಿಂದ ವಾಪಸ್ ಆಗುತ್ತಿದ್ದ ಸಂದರ್ಭ ಸಿಎಂ ಯಡಿಯೂರಪ್ಪ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಇಬ್ಬರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆಗೆ...
ಮುಲ್ಕಿ ನಗರ ಪಂಚಾಯತ್ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ:ಗೆಲುವು ಪಡೆದ ಬಿಜೆಪಿಯ ಸತೀಶ್ ಅಂಚನ್ ಮಂಗಳೂರು : ಮುಲ್ಕಿ ನಗರ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಸುಭಾಶ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದು. ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು...
ಷರತ್ತಿನ ಆಧಾರದಲ್ಲಿ ನಾಟಕ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಅನುಮತಿ ಮಂಗಳೂರು : ನಾಟಕ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬೇಕೆಂಬ ನಾಟಕ ಕಲಾವಿದರ ಸಂಘ ಮಾಡಿದ ಮನವಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಪಂದಿಸಿ ಸರಕಾರದ...