ಮಂಗಳೂರು: ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯರ ಮೂಲಸ್ಥಾನ ಪಡುಮಲೆಯಲ್ಲಿ ಎಪ್ರಿಲ್ 22ರಿಂದ 24ರವರೆಗೆ ಹಮ್ಮಿಕೊಳ್ಳಲಾಗಿದ್ದ ಪ್ರತಿಷ್ಠೆ ಮತ್ತು ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮವನ್ನು ಕೋವಿಡ್ ನಿರ್ಬಂಧ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.ಎಂದು ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ...
ವಿಟ್ಲ: ಮಹಿಳೆಯೋರ್ವಳು ಸ್ಕೂಟಿಯಲ್ಲಿ ತೆರಳುತ್ತಿದ್ದ ಸಂದರ್ಭ ಪ್ರಪಾತಕ್ಕೆ ಬಿದ್ದು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಉಕ್ಕುಡದಿಂದ ವಿಟ್ಲ ಕಡೆಗೆ ಸಾಗುತ್ತಿದ್ದ ಉಕ್ಕುಡ ನಿವಾಸಿ ಮೋಹಿನಿಕಾಶಿಮಠ ತಿರುವಿನಲ್ಲಿ ತನ್ನ ಸ್ಕೂಟಿಯಲ್ಲಿ ತೆರಳುತ್ತಿದ್ದ ಸಂದರ್ಭ ಬೈಕೊಂದು ಓವರ್ ಟೇಕ್ ಮಾಡಿದಾಗ...
ನವದೆಹಲಿ: ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಹಿರಿಯ ಕಮ್ಯುನಿಸ್ಟ್ ನಾಯಕ ಸೀತಾರಾಂ ಯೆಚೂರಿ ಪುತ್ರ (35) ಆಶಿಶ್ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ದೆಹಲಿಯ ಮೆಡಂತಾ ಆಸ್ಪತ್ರೆಯಲ್ಲಿ ಯೆಚೂರಿಯವರ ಮಗ ಆಶಿಶ್ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಎರಡು...
ಮಂಗಳೂರು: ತ್ಯಾಜ್ಯ ವಿಲೇವಾರಿಯ ಲಾರಿಯೊಂದು ಹಠಾತ್ ಆಗಿ ಚಲಿಸಿದ ಪರಿಣಾಮ ಕೋಳಿ ಅಂಗಡಿ ಹಾಗೂ ವಾಹನಗಳಿಗೆ ಹಾನಿಯಾದ ಘಟನೆ ಮಂಗಳೂರು ಕಂಕನಾಡಿ ಮಾರುಕಟ್ಟೆಯ ಬಳಿ ಇಂದು ಬೆಳಗ್ಗೆ ನಡೆದಿದೆ. ಆ್ಯಂಟನಿ ಕಂಪನಿಗೆ ಸೇರಿದ ತ್ಯಾಜ್ಯ ವಿಲೇವಾರಿ...
ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಏರುಗತಿಯಲ್ಲಿ ಹೆಚ್ಚುತ್ತಿದ್ದು ತುರ್ತು ಪರಿಸ್ಥಿತಿ ಇದೆ ಈ ವೇಳೆ ಹಾಸಿಗೆಗಳ ಸಾಮರ್ಥ್ಯ ಹೆಚ್ಚಿಸುವ ಅಗತ್ಯತೆಯಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.ಎನ್ ಡಿಎಂಎ ಆಕ್ಟ್ ನಂತೆ ಎಲ್ಲಾ ವೈದ್ಯಕೀಯ ಕಾಲೇಜು ಖಾಸಗಿ...
ಉಪ್ಪಿನಂಗಡಿ:ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಶಿರಾಡಿ ಕೊಡ್ಡೆಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ .75 ರಲ್ಲಿ ಬಳಿ ಬುಧವಾರ ತಡರಾತ್ರಿ ನಡೆದಿದೆ. ...
ಉಡುಪಿ: ಸರಕಾರದ ಹೊಸ ಗೈಡ್ಲೈನ್ಸ್ಗಳು ಮದ್ಯದಂಗಡಿಗಳಿಗೆ ಸಂಕಟಕ್ಕೀಡು ಮಾಡಿದೆ. ಪಾರ್ಸೆಲ್ ಗೆ ಮಾತ್ರ ಅವಕಾಶ ನೀಡಿರುವುದಕ್ಕೆ ನಮ್ಮ ವಿರೋಧವಿದೆ ಎಂದು ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಹೇಳಿಕೆ ನೀಡಿದ್ದಾರೆ.ಕೊರೊನಾದಿಂದ ಮಧ್ಯ...
ಮಹಾರಾಷ್ಟ್ರ: ನಾಸಿಕ್ ಝಾಕಿರ್ ಹುಸೈನ್ ಆಸ್ಪತ್ರೆಯಲ್ಲಿ ಕೋವಿಡ್ -19 ರೋಗಿಗಳಿಗೆ ಆಮ್ಲಜನಕ ಪೂರೈಕೆಯಾಗದೆ ಬುಧವಾರ 22 ರೋಗಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ರೋಗಿಗಳಿದ್ದ ಕೋಣೆಗಳಲ್ಲಿ ವೆಂಟಿಲೇಟರ್ ಗಳಿದ್ದರೂ ಕೂಡ ಆಮ್ಲಜನಕ ಪೂರೈಕೆ ತೊಟ್ಟಿಯಲ್ಲಿ ಸೋರಿಕೆಯಿತ್ತು ಎನ್ನಲಾಗಿದೆ....
ಆಂಧ್ರಪ್ರದೇಶ:ಅಂತರ್ಜಾಲದ ಟಿಕ್ ಟಾಕ್ ಆ್ಯಪ್ ಮುಖಾಂತರ ಪರಿಚಯಿಸಿಕೊಂಡು ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರವೆಸಗಿದ ಆರೋಪದ ಹಿನ್ನೆಲೆ ಫನ್ ಬಕೆಟ್ ಭಾರ್ಗವನನ್ನು ಬಂಧಿಸಿದ್ದಾರೆ. ಇದೀಗ ಬ್ಯಾನ್ ಆಗಿರುವ ಟಿಕ್ ಟಾಕ್ ಯುವಜನರನ್ನು ಬಹಳಷ್ಟು ಸೆಳೆದಿತ್ತು. ಈ ಟ್ರೆಂಡ್ ನಲ್ಲಿದ್ದ...
ಉಡುಪಿ :ಏ.16 ರಂದು ಅಂಬಾಗಿಲು ಮುಖ್ಯರಸ್ತೆಯಲ್ಲಿರುವ ತಾಂಗದಗಡಿ ವೀರಾಂಜನೇಯ ದೇವಸ್ಥಾನದ ಹುಂಡಿ ಕಳವಿಗೆ ವಿಫಲ ಯತ್ನ ನಡೆಸಿದ ಆರೋಪಿಯನ್ನು ಪೊಲೀಸರು ಮಂಗಳೂರಿನ ಮೂಡುಶೆಡ್ಡೆ ಗ್ಯಾಸ್ ಗೋಡೌನ್ ಬಳಿ ಬಂಧಿಸಿದ್ದಾರೆ. ಬಂಧಿತನನ್ನು ಮಂಗಳೂರಿನಲ್ಲಿ ವಾಸವಿರುವ ರಾಂಚಿ ಮೂಲದ...