ಪುಣೆ : ಮಹಾರಾಷ್ಟ್ರದ ಪುಣೆಯಲ್ಲಿನ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 18 ಕಾರ್ಮಿಕರು ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆ. ಮೂಲಗಳ ಪ್ರಕಾರ ಪುಣೆಯ ಘೋಟ್ವಾಡೆ ಫಟಾ ಪ್ರದೇಶದಲ್ಲಿರುವ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಈ ದುರಂತ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 20 ಕ್ಕೂ ಅಧಿಕವಿರುವ ಕಾರಣ ಜಿಲ್ಲೆಯಲ್ಲಿ ಲಾಕ್ಡೌನ್ ಮಾರ್ಗಸೂಚಿಗಳನ್ನು ಕಠಿಣಗೊಳಿಸಲಾಗುತ್ತದೆ. ಕೊರೊನಾ ಪ್ರಮಾಣ ತಗ್ಗಿಸಲು ಈ ಕ್ರಮ ಅನಿವಾರ್ಯವಾಗಿದ್ದು ಜನತೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ...
ಕಡಬ : ಮನೆಯಿಂದ ಹೊರ ಹೋದ ವ್ಯಕ್ತಿ ಮನೆ ಸಮೀಪದ ಕರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಳೆಂಜದಲ್ಲಿ ಸಂಭವಿಸಿದೆ. ಇಲ್ಲಿನ ಬುಡಾರ ಮನೆ ನಿವಾಸಿ ಪೆರ್ನು ಗೌಡ ಅವರು ನಿನ್ನೆ...
ನವದೆಹಲಿ : ಕೋವಿಡ್ ಸೋಂಕಿನ ವಿರುದ್ಧ ವಿಶ್ವದ ಪ್ರಮುಖ ದೇಶಗಳು ಹೋರಾಡುತ್ತಿದ್ದು, ಭಾರತ ಕೂಡ ಈ ಹೋರಾಟದಿಂದ ಹಿಂದೆ ಉಳಿದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಸೋಂಕಿನ ವಿರುದ್ಧ...
ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವ ವಿವಾಹತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 28 ವರ್ಷದ ಶ್ವೇತಾ ಮೃತ ನವ ವಿವಾಹತೆಯಾಗಿದ್ದಾಳೆ . ಕಳೆದ ವರ್ಷ ಕೃಷ್ಣಮೂರ್ತಿ...
ತುಮಕೂರು: ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಕುಳಿತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ...
ಮುಂಬೈ : ಇಡೀಯ ದೇಶವನ್ನೇ ಮಹಾಮಾರಿ ಕೊರೊನಾ ನುಂಗಿ ಹಾಕಿದೆ. ಲಕ್ಷಾಂತರ ಜನ ಕೊರೊನಾದಿಂದ ಬಾರಿ ತೊಂದರೆ ಅನುಭವಿಸುತ್ತಿದ್ದು ಒಪ್ಪೊತ್ತಿನ ಊಟಕ್ಕೂ ಪರದಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಿನಿ ತಾರೆಯರು ಸೇರಿದಂತೆ ಸಮಾಜದ ಅನೇಕ ವರ್ಗದ...
ಪಾಕಿಸ್ತಾನ : ದಕ್ಷಿಣ ಪಾಕಿಸ್ತಾನದಲ್ಲಿ ಇಂದು ಬೆಳಿಗ್ಗೆ ನಡೆದ ಎರಡು ಪ್ರಯಾಣಿಕ ರೈಲುಗಳು ಪರಸ್ಪರ ಡಿಕ್ಕಿಯಿಂದ 30ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡ 50 ಮಂದಿಯನ್ನು ಸ್ಥಳೀಯ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದ್ದು ಕೆಲವರ ಸ್ಥಿತಿ ಚಿಂತಾಜನಕವಾಗಿದೆ....
ಬೆಳ್ತಂಗಡಿ : ನದಿಯಲ್ಲಿ ಸ್ನಾನಕ್ಕೆ ಇಳಿದ ಯುವಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಮಾಣಿಂಗೇರಿ ಎಂಬಲ್ಲಿ ಸಂಭವಿಸಿದೆ. ಮೃತ ಯುವಕ ಕೊಯ್ಯೂರು ಗ್ರಾಮದ ನಿವಾಸಿ ಶಾಜಿ...
ಬೆಂಗಳೂರು : ಲೇಖಕ,ಮಾಜಿ ಸಚಿವ,ಪ್ರೊ. ಮಮ್ತಾಝ್ ಅಲಿ ಖಾನ್ (94) ಅವರು ನಿಧನರಾಗಿದ್ದಾರೆ. ಬೆಂಗಳೂರಿನ ಗಂಗಾನಗರ ನಿವಾಸದಲ್ಲಿ ತಮ್ಮ ವಯೋಸಹಜ ಖಾಯಿಲೆಯಿಂದ ಮುಂಜಾನೆ ಮೃತಪಟ್ಟಿದ್ದಾರೆ. ಮುಮ್ತಾಝ್ ಅಲಿ ಖಾನ್ ಅವರು ಪತ್ನಿ, ಓರ್ವ ಪುತ್ರ, ಓರ್ವ...