ಮಂಗಳೂರು: ಯಾವುದೇ ಆಮಿಷಕ್ಕೆ ಬಲಿಯಾಗದೇ ವಿಶ್ವಾಸರ್ಹತೆಯನ್ನು ಉಳಿಸಿಕೊಂಡು ಪತ್ರಕರ್ತರು ಕಾರ್ಯನಿರ್ವಹಿಸಬೇಕು. ವಿಶ್ವಾಸಾರ್ಹತೆಯೇ ಪತ್ರಕರ್ತರಿಗೆ ಜೀವಾಳ ಎಂದು ಮಂಗಳೂರು ವಿ.ವಿ.ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಹೇಳಿದ್ದಾರೆ. ಮಂಗಳೂರು ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ...
ಮಂಗಳೂರು: ಪೊಲೀಸರ ಕಾರ್ಯದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅವರನ್ನು ಸ್ಲಿಮ್ ಅಂಡ್ ಟ್ರಿಮ್ ಮಾಡಲು ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ ತಿಂಗಳ ಕಾಲ ನಡೆದ ಪೊಲೀಸ್ ಅಧಿಕಾರಿಗಳ ಮತ್ತು ಸಿಬ್ಬಂದಿಯ ದೈಹಿಕ ಸಾಮರ್ಥ್ಯ, ಬಲವರ್ಧನೆ ಹಾಗೂ ದೈಹಿಕ...
ಉಡುಪಿ:ವೃದ್ದೆಯೊಬ್ಬರು ಮಕ್ಕಳಿಂದಲೇ ವಂಚನೆಗೊಳಗಾಗಿದ್ದಾರೆ. ಪತಿಬಿಟ್ಟು ಹೋದ ಎಕರೆಗಟ್ಟಲೆ ಆಸ್ತಿ ಇದ್ದರೂ ಆಸ್ತಿಯಲ್ಲಿ ತನ್ನ ಪಾಲು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಕಣ್ಣೆದುರೇ ತನ್ನ ಭೂಮಿ ಪರರ ಪಾಲಾಗುತ್ತಿರುವುದನ್ನು ಕಂಡು ಕಂಗಾಲಾಗಿದ್ದಾರೆ. ಹಿರಿಯ ನಾಗರಿಕರ ನ್ಯಾಯ ಮಂಡಳಿಯ ಆದೇಶಕ್ಕೂ ಬೆಲೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿಲ್ಲೆಯಲ್ಲಿ ತಕ್ಷಣದಿಂದಲೇ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯ ಆತಂಕ ಮತ್ತೆ...
ಕೊಪ್ಪಳ: ತುಂಬು ಗರ್ಭಿಣಿ ಮಹಿಳೆಯೋರ್ವರನ್ನು ಹೆರಿಗೆಗಾಗಿ 108 ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಅವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ತುಂಬು ಗರ್ಭಿಣಿ 38ರ ಹರೆಯದ ಪುಷ್ಪಾ ಎಂಬ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೋಮವಾರ ರಾತ್ರಿ ಗುಡುಗು ಮಿಂಚು ಗಾಳಿ ಸಹಿತ ಭಾರೀ ಮಳೆಯಾಗಿದೆ. ಹಲವು ಕಡೆಗಳಲ್ಲಿ ಭಾರೀ ಅನಾಹುತವೂ ಸಂಭವಿಸಿದೆ.ನಗರದ ಹಲವಡೆ ಸ್ಮಾರ್ಟ್ ಸಿಟಿ ಕಾಮಗಾರಿಗಳು ಅರ್ಧಕ್ಕೆ ಸ್ಥಗಿತಗೊಂಡಿದ್ದು, ಜನ ಸಂಚಾರಕ್ಕೆ ಮತ್ತು...
ಉಡುಪಿ: ಕಾರಿನ ಟಯರ್ ಸ್ಫೋಟಗೊಂಡು ಪುಟ್ಟ ಕಂದಮ್ಮಗಳ ಎದುರಲ್ಲೇ ಅಮ್ಮ ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ಉಡುಪಿ ಕುಂದಾಪುರ ಸಮೀಪದ ಹೆಮ್ಮಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ. ಪತಿ ಪತ್ನಿ ಹಾಗೂ ಮೂವರು...
ಕಡಬ: ಕಳೆದ ವರ್ಷ ತನ್ನ ತಮ್ಮನ ಪತ್ನಿ ಹಾಗೂ ಮಗುವಿಗೆ ಆ್ಯಸಿಡ್ ದಾಳಿ ನಡೆಸಿ, ತಲೆಮರೆಸಿಕೊಂಡಿದ್ದ ಜಯಾನಂದ್ ನೇರವಾಗಿ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ಕೋಡಿಂಬಾಳದಲ್ಲಿ ಕಳೆದ ವರ್ಷ 2020-ಜನವರಿ 24ರಂದು ಜಯಾನಂದ್ ಎಂಬಾತ ತನ್ನ ತಮ್ಮನ ಪತ್ನಿ...
ಕಾರವಾರ : ಸಿಡಿಲು ಬಡಿದು 17 ಮೇಕೆಗಳು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸಿಗ್ನಳ್ಳಿ ಗ್ರಾಮದಲ್ಲಿಂದು ನಡೆದಿದೆ. ಸಿಗ್ನಳ್ಳಿಯ ಮಾನು ನಾಗು ಎಂಬವರು ಮೇಕೆಗಳನ್ನು ಮೇಯಿಸಲು ತಮ್ಮ ಹೊಲದಲ್ಲಿ ಬಿಟ್ಟಿದ್ದರು. ಈ...
ಗಂಗಾವತಿ :ಲಾರಿ ಹಾಗೂ ಟಾಟಾ ಏಸ್ ಮುಖಾ ಮುಖಿ ಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು ಓರ್ವಗಂಭೀರ ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮುಕ್ಕುಂಪ ರಾಜ್ಯಹೆದ್ದಾರಿ ಬಳಿ ನಡೆದಿದೆ. ಮೃತ...