ಹಾವೇರಿ: ಮನೆಯಲ್ಲಿ ತಾಯಿ ಮೃತಪಟ್ಟಿದ್ದರೂ ಪತ್ರಿಕಾ ವಿತರಕರೊಬ್ಬರು ಒದುಗರಿಗೆ ಸಮಸ್ಯೆಯಾಗಬಾರದು ಎಂದು ಮನೆಮನೆಗೆ ನ್ಯೂಸ್ ಪೇಪರ್ ತಲುಪಿಸುವ ಮೂಲಕ ಕರ್ತವ್ಯಪ್ರಜ್ಞೆ ಮೆರೆದಿದ್ದಾರೆ. ಹಾವೇರಿಯ ಸಂಜಯ ಮಲ್ಲಪ್ಪ ಏಳುಕೊಳದ ಅವರು ರಾಜ್ಯಮಟ್ಟ ಮತ್ತು ಸ್ಥಳೀಯ, ಪ್ರಾದೇಶಿಕ ದಿನಪತ್ರಿಕೆಗಳನ್ನು...
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೀದಿಗೆ ಬಂದ ಜಿಲ್ಲಾಧಿಕಾರಿ ಮತ್ತು ಪಾಲಿಕೆ ಆಯುಕ್ತರ ಜಗಳಕ್ಕೆ ಸರ್ಕಾರ ತಾರ್ಕಿಕ ಅಂತ್ಯ ಕಾಣಿಸಿದೆ. ನಿನ್ನೆ ತಡರಾತ್ರಿ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ...
ಉಡುಪಿ : ಕೊಳವೆ ಬಾವಿ ಪರವಾನಿಗೆ ವಿಚಾರಕ್ಕೆ ಸಂಬಂಧಿಸಿದ ಧ್ವೇಷದಲ್ಲಿ ವ್ಯಕ್ತಿಯೊಬ್ಬರನ್ನು ಗ್ರಾಪಂ ಅಧ್ಯಕ್ಷ ತನ್ನ ಕಾರು ಢಿಕ್ಕಿ ಹೊಡೆಸಿ ಕೊಲೆಗೈದಿದ್ದಾರೆ ಎನ್ನಲಾದ ಘಟನೆ ನಿನ್ನ ರಾತ್ರಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಯಡಮೊಗೆ ಗ್ರಾಪಂ...
ಬೆಂಗಳೂರು : ಕನ್ನಡದ ಹಿರಿಯ ನಟಿ ಜಯಾ ಅವರ ಪಾರ್ಥಿವ ಶರೀರಕ್ಕೆ ಅಗೌರವ ತೋರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅನಾಥವಾಗಿರು ವಿಡಿಯೋಗಳು ಸಾಮಾಜಿ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರು ದಶಕಗಳ ಕಾಲ ಕನ್ನಡ ಚಿತ್ರರಂಗವನ್ನು ಆಳಿದ ನಟಿಯ...
ಮಂಗಳೂರು : ಕೊರೊನಾ ಸಂದರ್ಭದಲ್ಲಿ ಕೊರೊನಾ ಸೋಂಕಿತರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಅವರನ್ನು ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮಂಗಳೂರು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಸುಹೈಲ್...
ಮಂಗಳೂರು : ಸಂತ್ರಸ್ತೆ ಖತೀಜ ಜಾಸ್ಮಿನ್ ಗೆ ವೈದ್ಯರುಗಳಿಂದ ಆದ ಅನ್ಯಾಯದ ವಿರುದ್ದ ಹೋರಾಟ ಮುಂದುವರಿಯಲಿದೆ ಎಂದು ದಕ್ಷಿಣ ಕನ್ನಡ ಮುಸ್ಲಿಮ್ ಒಕ್ಕೂಟ ಹೇಳಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಒಕ್ಕೂಟದ ಅಧ್ಯಕ್ಷರಾದ ಕೆ...
ಉಡುಪಿ : ಕೃಷ್ಣ ನಗರಿ ಉಡುಪಿಯಲ್ಲಿ ನಾಗಲೋಟದಿಂದ ಓಡುತ್ತಿರುವ ಕೊರೊನಾವನ್ನು ಕಟ್ಟಿ ಹಾಕಲು ಜಿಲ್ಲಾಡಳಿತ ಕಠಿಣ ನಿರ್ಧಾರ ಕೈಗೊಂಡಿದ್ದು , ಆನೇಕ ಗ್ರಾಮಗಳನ್ನು ಈಗಾಗಲೇ ಸೀಲ್ ಡೌನ್ ಮಾಡಲಾಗಿದೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋದ...
ದಾವಣಗೆರೆ: ಯುವತಿಯ ವಿಚಾರವಾಗಿ ಸ್ನೇಹಿತರಿಬ್ಬರ ಮಧ್ಯೆ ಜಗಳ ಆರಮಭವಾಗಿ ಅದು ತಾರಕ್ಕೇರಿ ಕೊಲೆಯಲ್ಲಿ ಅಂತ್ಯವಾದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಅಫ್ತಾಬ್ ಖಾನ್(21) ತನ್ನ ಸ್ನೇಹಿತನಿಂದಲೇ ಕೊಲೆಯಾದ ಯುವಕನಾಗಿದ್ದಾನೆ. ಹರಿಹರದ ವಿದ್ಯಾನಗರದ...
ಬೆಂಗಳೂರು: ಮುಂಗಾರು ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಆರಂಭದಲ್ಲೇ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ , ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಕಟ್ಟೆಚ್ಚರ...
ಮೈಸೂರು: ಮೈಸೂರಿನಲ್ಲಿ ಅಧಿಕಾರಿಗಳ ಮುಸುಕಿನ ಗುದ್ದಾಟ ಇದೀಗ ಅಖಾಡಕ್ಕೆ ಬಂದು ನಿಂತಿದೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶಿಲ್ಪಾ ನಾಗ್ ಅವರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಆಕ್ರೋಶ ಹೊರಹಾಕಿದ್ದು, ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ....