ಮಂಗಳೂರು : ರಾಮ ಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ(40) ನನ್ನು ವಂಚನೆ ಪ್ರಕರಣದಲ್ಲಿ ಮಂಗಳೂರು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ವಿಶ್ವ ವಿದ್ಯಾನಿಲಯದ ಒರ್ವ ಪ್ರಾದ್ಯಾಪಕರಿಗೆ ವಿವೇಕ್ ಆಚಾರ್ಯ ಎಂಬವರ ಮೂಲಕ ಪ್ರಸಾದ್ ಅತ್ತಾವರ ಎಂಬವರ...
ಬೆಂಗಳೂರು:ಕಾರೊಂದರಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿ ಬಂಧನಕಡಗಂಚಿ ಮೂಲದ (34) ಮಲ್ಲಿಕಾರ್ಜುನ ಬಂಧಿತ ಆರೋಪಿ.ಖಚಿತ ಮಾಹಿತಿ ಮೇರೆಗೆ ಕಲಬುರಗಿ ಕ್ರೈಂ ಬ್ರ್ಯಾಂಚ್ ಠಾಣೆಯ ಸಪಿಐ ಸೋಮಲಿಂಗ ಕಿರದಳ್ಳಿ ನೇತೃತ್ವದಲ್ಲಿ...
ಬಂಟ್ವಾಳ: ಮಂಡಾಡಿ ವ್ಯಾಪ್ತಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಬೃಹತ್ ವೇಶ್ಯಾವಾಟಿಕೆ ದಂಧೆ ಪ್ರಕರಣವೊಂದನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಭೇದಿಸಿದ್ದಾರೆ.ದಂಧೆಯಲ್ಲಿ ನಿರತರಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಮೂಡುನಡುಗೋಡು ನಿವಾಸಿ (36)ಸುರೇಶ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ಮನೆಯಲ್ಲೇ...
ಬೆಂಗಳೂರು: ಬೆಂಗಳೂರಿನಲ್ಲಿ ಬಿಗ್ ಬಾಸ್ ಸೀಸನ್ 7ರ ಸ್ಪರ್ಧಿಚೈತ್ರಾ ಕೊಟ್ಟೂರು ಭಾನುವಾರ ಮದುವೆಯಾಗಿದ್ದಾರೆ. ಆದರೆ ಮದುವೆಯಾದ ಮೊದಲನೇ ರಾತ್ರಿಯೇ ಗಲಾಟೆ ನಡೆದು ದಂಪತಿ ಪೊಲೀಸ್ ಮೆಟ್ಟಿಲೇರಿದ ಘಟನೆ ನಡೆದಿದೆ.ಮದುವೆ ಅನ್ನೋದು ಸ್ವರ್ಗದಲ್ಲಿ ನಿಶ್ಚಯವಾಗುತ್ತದೆ ಎಂದು ಹಿರಿಯರು...
ಮಂಗಳೂರು: ಪಾದರಕ್ಷೆ ಮತ್ತು ಬಾಯಿಯೊಳಗೆ 18.75 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಡಗಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಸುಕುರ್ ಮೊಯ್ದಿನ್...
ಮುಂಬೈ: ಕೋವಿಡ್-19 ಹೆಮ್ಮಾರಿಯ ಅಬ್ಬರ ಶುರುವಾಗಿ ಬರೋಬ್ಬರಿ ವರ್ಷ ಕಳೆದರೂ ನಿಯಂತ್ರಣಕ್ಕೆ ಬಾರದಿರುವುದು ಆತಂಕಕಾರಿ ವಿಷಯವೇ ಸರಿ.ಸ್ವಲ್ಪ ನಿಯಂತ್ರಣದಲ್ಲಿದೆ ಅಂದುಕೊಳ್ಳಲು ಶುರುವಾಗುತ್ತಿದ್ದಂತೆ ಮತ್ತೆ ಭಾರತದಲ್ಲಿ ಎರಡನೇ ಕೊರೊನಾ ಸೋಂಕಿನ ಅಲೆ ಎದ್ದಿದೆ. ಕೊರೊನಾ ಜಾಗೃತಿ, ಕೊರೊನಾ...
ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರ ಪೊಲೀಸ್ ಠಾಣೆಯ ಸಿಪಿಐ ಅಶೋಕ್ ಕುಮಾರ್ ಎಂಬುವವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಅಧಿಕಾರಿ ಕಳೆದ ನಾಲ್ಕು ವರ್ಷದಿಂದ ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು...
ಬೆಳಗಾವಿ: ಲೋಕಸಭಾ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿ ಹೊಳಿ ನಾಮಪತ್ರ ಸಲ್ಲಿಕೆಗೆ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿ ಬೆಳಗಾವಿಗೆ ಭೇಟಿ ನೀಡಿದ್ದರು. ಈ ಸಂದರ್ಭ ಡಿ.ಕೆ ಶಿವಕುಮಾರ್ ವಿರುದ್ಧ...
ಮಂಗಳೂರು: ಮಹಿಳೆಯೊಬ್ಬಳು ಒಳ ಉಡುಪಿನಲ್ಲಿ ಬಚ್ಚಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮಹಿಲೆಯಿಂದ 39.48 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನವನ್ನು ಅಧಿಕಾರಿಗಳು...
ಕಡಬ :ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಣಾಜೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆ ಗ್ರಾಮದ ದೊಡ್ಡಮನೆ ನಿವಾಸಿ ಗಂಗಾಧರ ಗೌಡ ಎಂಬವರ ಪುತ್ರ...